27.4 C
ಪುತ್ತೂರು, ಬೆಳ್ತಂಗಡಿ
September 21, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಜಯರಾಜ್ ಸಾಲಿಯಾನ್ ಹಾಗೂ ರಾಜ್ಯ ಸದಸ್ಯರಾಗಿ ಅನಿಲ್ ಕುಮಾರ್ ಯು ಆಯ್ಕೆ

Suddi Udaya
ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ಕರ್ನಾಟಕ ಇದರ ಬಳ್ಳಾರಿಯಲ್ಲಿ ನಡೆದ 22ನೇ ತ್ರೈ ವಾರ್ಷಿಕ ಅಧಿವೇಶನದಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ರಾಜ್ಯ ಪದಾಧಿಕಾರಿಗಳ ಆಯ್ಕೆ ನಡೆಯಿತು. ರಾಜ್ಯ ಭಾರತೀಯ ಮಜ್ದೂರ್ ಸಂಘದ ರಾಜ್ಯ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಮೂರ್ಜೆ ವಿವೇಕಾನಂದ ಪ್ರಭು

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದ ನೂತನ ಆಡಳಿತ ಮೊಕ್ತೇಸರರಾಗಿ ವಿವೇಕಾನಂದ ಪ್ರಭು ಮೂರ್ಜೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಬೆಳ್ತಂಗಡಿ ತಾಲೂಕಿನ ಗೌಡ ಸಾರಸ್ವತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಡಾ.ಮಂಜ ನಾಯ್ಕ ಹಾಗೂ ಡಾ.ಜಯ ಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
ಬೆಳ್ತಂಗಡಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಡಾ.ಮಂಜ ನಾಯ್ಕ ಮುಖ್ಯ ಪಶು ವೈದ್ಯಾಧಿಕಾರಿ ಮತ್ತು ಗೌರವ ಡಾಕ್ಟರೇಟ್ ಪ್ರಶಸ್ತಿ ಪುರಸ್ಕೃತರಾದ ಡಾ.ಜಯ ಕೀರ್ತಿ ಜೈನ್ ಜಾನುವಾರು ಅಭಿವೃದ್ಧಿ ಅಧಿಕಾರಿ ಯವರಿಗೆ ಬೆಳ್ತಂಗಡಿಯ ತಹಶೀಲ್ದಾರರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ವಿಶ್ವಕರ್ಮ ಸಮಾಜದ ಮಹಿಳಾ ರಾಜ್ಯಾಧ್ಯಕ್ಷೆ ವಸಂತ ಮುರುಳಿ ಆಚಾರ್ಯ ಧರ್ಮಸ್ಥಳಕ್ಕೆ ಭೇಟಿ

Suddi Udaya
ಬೆಳ್ತಂಗಡಿ: ಅಖಿಲ ಕರ್ನಾಟಕ ವಿಶ್ವಕರ್ಮ ಸಮಾಜದ ಮಹಿಳಾ ರಾಜ್ಯದ್ಯಕ್ಷೆ ಹಾಗೂ ರಾಜ್ಯ ಮಹಿಳಾ ಕಾಂಗ್ರೆಸ್ ಮುಖಂಡೆ ಶ್ರೀಮತಿ ವಸಂತ ಮುರುಳಿ ಆಚಾರ್ಯ ಬೆಂಗಳೂರು ಹಾಗೂ ಉಪಾದ್ಯಕ್ಷೆ ಶ್ರೀಮತಿ ಆಶಾ ಗುರೂಜಿ ಉಮೇಶ್ ಆಚಾರ್ಯರವರು ಮಾ.4ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.6 : ಇಳಂತಿಲ ವಾಣಿಶ್ರೀ ಗೆಳೆಯರ ಸಂಘದ 30ನೇ ವರ್ಷದ ವಾರ್ಷಿಕೋತ್ಸವ “ಇಳೋತ್ಸವ 2024” : ಪೂರ್ವಭಾವಿ ಸಭೆ, ಹಾಗೂ ನೂತನ ಸಮಿತಿ ರಚನೆ

Suddi Udaya
ಇಳಂತಿಲ : ವಾಣಿಶ್ರೀ ಗೆಳೆಯರ ಬಳಗ ಸಂಘದ 30ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಎ.6 ರಂದು ನಡೆಯಲಿರುವ ಇಳಂತಿಲದ ಸಾಂಸ್ಕೃತಿಕ ಹಬ್ಬ “ಇಳೋತ್ಸವ 2024” ರ ಪೂರ್ವಭಾವಿ ಸಭೆಯು ಮಾ.1ರಂದು ವಾಣಿಶ್ರೀ ಭಜನಾ ಮಂದಿರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಾಲಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya
ಬಂದಾರು : ಬಂದಾರು ಗ್ರಾಮದ ಕುಂಟಾಲಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya
ಇಳಂತಿಲ ಗ್ರಾಮ ಪಂಚಾಯತ್ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ 15 ನೇ ಹಣಕಾಸು ಯೋಜನೆಯ 2023-2024 ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಗ್ರಾ.ಪಂ. ನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya
ಸುಲ್ಕೇರಿ : ಸುಲ್ಕೇರಿ ಗ್ರಾಮ ಪಂಚಾಯತ್ ನಲ್ಲಿ ತೋಟಗಾರಿಕಾ ಇಲಾಖೆಯ ಸಹಯೋಗದೊಂದಿಗೆ ಅಡಿಕೆ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮವು ಮಾ.4ರಂದು ನಡೆಯಿತು.ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಗಿರಿಜಾ ಕಾರ್ಯಕ್ರಮವನ್ನು ಉದ್ಘಾಟಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಟೀಂ ಅಭಯಹಸ್ತ ವತಿಯಿಂದ ಸುಲ್ಕೇರಿಮೊಗ್ರು ಸರ್ಕಾರಿ ಶಾಲೆಗೆ ಆರ್ಥಿಕ ಸಹಕಾರದ ಹಸ್ತಾಂತರ-ಬಹುಮಾನ ವಿತರಣೆ

Suddi Udaya
ಬೆಳ್ತಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಏಳು ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಪ್ರತಿಷ್ಠಿತ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿಮೊಗ್ರು ಇಲ್ಲಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಬಂಟರ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ದಿ. ಅನಿಲ್ ನಾಯ್ಗ ಟ್ರೋಫಿಯ ಕ್ರೀಡೋತ್ಸವ: ಸನ್ಮಾನ

Suddi Udaya
ಬಳಂಜ: ಬಂಟರ ಗ್ರಾಮ ಸಮಿತಿ ಬಳಂಜ, ನಾಲ್ಕೂರು, ಕಾರ್ಯಣ ಇದರ ವತಿಯಿಂದ ಬಂಟರ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ಆರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ದಿ. ಅನಿಲ್ ನಾಯ್ಗ ಟ್ರೋಫಿ ಯ ಕ್ರೀಡೋತ್ಸವವು...
error: Content is protected !!