ಸುಲ್ಕೇರಿ: ಶ್ರೀ ರಾಮ ಶಾಲೆ ಸುಲ್ಕೇರಿಯಲ್ಲಿ ನಡೆದ ” ವಿವೇಕ ಸಂಜೀವಿನಿ ” ಔಷಧಿ ಸಸ್ಯಗಳ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ನಾಟಿ ವೈದ್ಯರಾದ ಬೇಬಿ ಪೂಜಾರಿ ಯವರನ್ನು ಸನ್ಮಾನಿಸಿ ಗೌರವಿಸಲಾಯಿತು....
ಮುಂಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕವನ್ನು ಮಂಗಳಗಿರಿ ಕ್ಷೇತ್ರದಿಂದ ಉಚಿತವಾಗಿ ನೀಡಲಾಯಿತು. ಮಂಗಳಗಿರಿ ಶ್ರೀ ನಾಗಕಲ್ಲುರ್ಟಿ ದೈವಸ್ಥಾನದ ಆಡಳಿತ ಮೊಕ್ತೇಸರರು ರಾಜೀವ ರವರು ವಿದ್ಯಾರ್ಥಿಗಳಿಗೆ ಪುಸ್ತಕವನ್ನು ನೀಡಿ ಶುಭಹಾರೈಸಿದರು. ಸಭೆಯಲ್ಲಿ...
ಮಚ್ಚಿನ : ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ 10 ನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆಯು ಜೂ.17 ರಂದು ನಡೆಯಿತು. ಸಭೆಯಲ್ಲಿ 2022-23 ನೇ ಸಾಲಿನಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ 9 ಮಂದಿ ವಿದ್ಯಾರ್ಥಿಗಳಿಗೆ...
ಬೆಳ್ತಂಗಡಿ: ಸರಕಾರಿ ಸರಕಾರಿ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಹಾಗೂ ಡಯಾಲಿಸಿಸ್ ಘಟಕದಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಇತ್ತೀಚೆಗೆ ಮಾಜಿ ಶಾಸಕ ವಸಂತ ಬಂಗೇರ ಭೇಟಿ ನೀಡಿ, ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ 15 ದಿನಗಳಲ್ಲಿ ಆಸ್ಪತ್ರೆಯ...
ಆರಂಬೋಡಿ: ಶ್ರೀಶಾ ಸೌಹಾರ್ದ ಕೋ ಆಪರೇಟವ್ ಸೊಸೈಟಿ ಮಂಗಳೂರು ಇವರ ಆಶ್ರಯದಲ್ಲಿ ರೋಟರಿ ಕ್ಲಬ್ ಪಲ್ಗುಣಿ, ಸಿದ್ದಕಟ್ಟೆ, ಶಾಲಾ ಅಭಿವೃದ್ಧಿ ಸಮಿತಿ, ಹಳೇ ವಿದ್ಯಾರ್ಥಿ ಸಂಘ, ಶಿಕ್ಷಕ ವೃಂದ-ಹೊಕ್ಕಾಡಿಗೋಳಿ ಶಾಲೆ, ಶ್ರೀ ಸಾರ್ವಜನಿಕ ಗಣೇಶೋತ್ಸವ...
ಕಳಿಯ : ಕಳಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ, ಸಂಘದ ಕಾರ್ಯವ್ಯಾಪ್ತಿಯ ಎನ್.ಸಿ.ಎಸ್ ನೋಂದಾಯಿಸಿರುವ ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ ಹಾಗೂ ಎರಡನೇ ಬಾರಿಗೆ ನೂತನ ಶಾಸಕರಾಗಿ...
ರೆಖ್ಯ : ರೆಖ್ಯ ಸಮೀಪದ ಎಂಜಿರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ತಡೆಗೋಡೆಯಿಂದ ಪ್ರಪಾತಕ್ಕೆ ಬಿದ್ದ ಘಟನೆ ಜೂ.17ರಂದು ನಡೆದಿದೆ. ಇವರು ಬೆಂಗಳೂರಿನ ಆರ್.ಟಿ ನಗರದ ನಿವಾಸಿಗಳೆಂದು ಗುರುತಿಸಲಾಗಿದೆ. ಕಾರಿನಲ್ಲಿ ಧರ್ಮಸ್ಥಳಕ್ಕೆ...
ಪಟ್ರಮೆ: 2023-24ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ರವರ ಅಧ್ಯಕ್ಷತೆಯಲ್ಲಿ ಜೂ.17ರಂದು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜರಗಿತು. ಮಾರ್ಗದರ್ಶಿ ಅಧಿಕಾರಿಯಾಗಿ ಸಮಾಜಕಲ್ಯಾಣ ಇಲಾಖೆಯ ಹೇಮಲತಾ ಭಾಗವಹಿಸಿದ್ದರು. ಸಭೆಯಲ್ಲಿ...
ಶಿರ್ಲಾಲು: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭವು ಜೂ.15 ರಂದು ನಡೆಯಿತು. ಪ್ರತಿ ವರ್ಷದಂತೆ ಈ ವರ್ಷವೂ ಸಹ ಬೆಳ್ತಂಗಡಿ ನೋಟರಿ ಪಬ್ಲಿಕ್ ವಕೀಲರು ಮುರಳಿ...
ಬೆಳ್ತಂಗಡಿ: ಜೂ1 ರ ಕರ್ನಾಟಕ ಸರ್ಕಾರವು ಜೂನ್ 15ರ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ರದ್ದು ಸೇರಿದಂತೆ ಬಿ.ಜ.ಪಿ ಆಡಳಿತದ ಕಾಲದ ನಿರ್ಧಾರಗಳನ್ನು ರದ್ದುಗೊಳಿಸುವ ತೀರ್ಮಾನವನ್ನು ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ...