28.3 C
ಪುತ್ತೂರು, ಬೆಳ್ತಂಗಡಿ
September 21, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಟಿ ವೈದ್ಯರಾದ ಬೇಬಿ ಪೂಜಾರಿ ಮತ್ತು ಕರ್ಗಿ ಶೆಟ್ಟಿಯವರಿಗೆ ‘ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ’ ಪ್ರದಾನ

Suddi Udaya
ಬೆಳ್ತಂಗಡಿ : ಕರ್ನಾಟಕ ಜಾನಪದ ಪರಿಷತ್‌ ಬೆಂಗಳೂರು, ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ವತಿಯಿಂದ ನಾಟಿ ವೈದ್ಯರಾದ ಬೇಬಿ ಪೂಜಾರಿ ಪುಣ್ಕೆತ್ಯಾರು, ಮತ್ತು ಕರ್ಗಿ ಶೆಟ್ಟಿ ಅಳದಂಗಡಿ ಇವರಿಗೆ ಮಾ.3ರಂದು ಜಾನಪದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಾ. ಯು.ಸಿ. ಪೌಲೋಸ್‌ರವರ ಸೇವೆಗೆ “ಭಾರತದ ಜವಾಬ್ದಾರಿಯುತ ಮತ್ತು ಸಕ್ರಿಯ ನಾಗರಿಕ ಪ್ರಶಸ್ತಿ

Suddi Udaya
ಬೆಳ್ತಂಗಡಿ : ನೆರಿಯ ಗ್ರಾಮದ ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟೀಯವರಾದ ಡಾ.ಯು.ಸಿ.ಪೌಲೋಸ್‌ರವರಿಗೆ ಸಮಾಜ ಸೇವೆಗಾಗಿ ಅಂತರಾಷ್ಟ್ರೀಯ ಸೀನಿಯರ್ ಚೇಂಬರ್‌ನ 2023-24ನೇ ಸಾಲಿನ ಪ್ರತಿಷ್ಠಿತ “ಭಾರತದ ಜವಾಬ್ದಾರಿಯುತ ಮತ್ತು ಸಕ್ರಿಯ ನಾಗರಿಕ ಪ್ರಶಸ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬೈಕ್ : ಇಂದಬೆಟ್ಟು ನಿವಾಸಿ ಜೋಶನ್ ಸ್ಥಳದಲ್ಲೇ ಸಾವು

Suddi Udaya
ಇಂದಬೆಟ್ಟು: ಇಂದಬೆಟ್ಟು ಗ್ರಾಮದ ಮುಂಡ್ರಾಬೆಟ್ಟು ನಿವಾಸಿಯಾಗಿರುವ ಜೋಶನ್ (20ವ) ಇವರು ಕಿಲ್ಲೂರಿನಿಂದ ಇಂದಬೆಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭ ಬೈಕ್ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಮಾ.3ರಂದು ನಡೆದಿದೆ. ಇವರು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿಗೆ ಚುನಾವಣೆ ಬೆಳ್ತಂಗಡಿ ಕ್ಷೇತ್ರದಿಂದ ಕುಶಾಲಪ್ಪ ಗೌಡ ಪೂವಾಜೆ ಅವಿರೋಧ ಆಯ್ಕೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮುಂದಿನ ಐದು ವರ್ಷಗಳ ಅವಧಿಯ ನೂತನ ಆಡಳಿತ ಮಂಡಳಿಯ ಒಟ್ಟು 16 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ 15 ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಾಧಕರು

ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ : ಕರ್ನಾಟಕ ಜಾನಪದ ಪರಿಷತ್‌ ಬೆಂಗಳೂರು, ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ವತಿಯಿಂದ ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಮಾ.3ರಂದು ಜಾನಪದ ಕಡಲೋತ್ಸವ ಕಾರ್ಯಕ್ರಮದಲ್ಲಿ ಕೊಡಮಾಡುವ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ರೆಖ್ಯಾ: ಮಕ್ಕಳ ಕುಣಿತ ಭಜನಾ ಸಮಾರೋಪದ ಉದ್ಘಾಟನಾ ಸಮಾರಂಭ

Suddi Udaya
ರೆಖ್ಯಾ :ಮಕ್ಕಳಲ್ಲಿ ಎಳವೆಯಲ್ಲೆ ಧಾರ್ಮಿಕ ಪ್ರಜ್ಞೆ ಮೂಡಲು ಭಜನೆ ಸಹಕಾರಿ. ಭಜನೆಯಿಂದ ಮಕ್ಕಳಲ್ಲಿ ಹೆಚ್ಚು ಧಾರ್ಮಿಕ ಜಾಗೃತಿ ಮೂಡುತ್ತದೆ. ಪುರಾಣ ಕಥೆಗಳ ಜಾಗ್ರತಿ ಹೆಚ್ಚುತ್ತದೆ. ಸಮಾಜದಲ್ಲಿ ಸಂಸ್ಕಾರ ಬಲವಾಗುತ್ತದೆ ಎಂದು ಧರ್ಮಸ್ಥಳ ಯೋಜನೆಯ ಮೈಸೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಅರಸಿನಮಕ್ಕಿ: ಅರಿಕೇಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಷ್ಣು ಸಹಸ್ರನಾಮ ಪಠಣ ಪ್ರಾರಂಭ

Suddi Udaya
ಅರಸಿನಮಕ್ಕಿ: ಅರಿಕೇಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ಮಾ.3ರಂದು ಬೆಳಗ್ಗೆ ಗಂಟೆ 7.30 ರಿಂದ ವಿಷ್ಣು ಸಹಸ್ರನಾಮ ಪಠಣವನ್ನು ದೇವರ ಮುಂದೆ ಪ್ರಾರ್ಥನೆ ಮಾಡಿ ಪ್ರಾರಂಭಿಸಲಾಯಿತು. ಈ ಸಂದರ್ಭದಲ್ಲಿ ಸುಮಾರು 40 ಜನ ಪಾಲ್ಗೊಂಡರು....
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪೋಲಿಯೋ ಲಸಿಕಾ ಅಭಿಯಾನ: ಶೇ 95% ಗುರಿ ಸಾಧನೆ

Suddi Udaya
ಬೆಳ್ತಂಗಡಿ: ತಾಲೂಕು ಆಸ್ಪತ್ರೆಯಲ್ಲಿ ಶಾಸಕ ಹರೀಶ್ ಪೂಂಜ ರವರು ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬೆಳ್ತಂಗಡಿ ತಾಲೂಕಿನ ಗುರಿ 18,483 ಮಕ್ಕಳಿಗೆ ಲಸಿಕೆ ನೀಡುವುದಾಗಿತ್ತು. ಇಂದು ಒಟ್ಟು 17,558 ಮಕ್ಕಳಿಗೆ ಲಸಿಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya
ಧರ್ಮಸ್ಥಳ: ಧರ್ಮಸ್ಥಳದಲ್ಲಿ 2024ರ ಮೇ 1ರಂದು ಬುಧವಾರ ಸಂಜೆ ಗಂಟೆ 6.45ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು ದೇವಸ್ಥಾನದ ಬಳಿ ಇರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವರದಾ ಪುರುಷೋತ್ತಮ ನಾಯಕ್ ಮತ್ತು ಮಕ್ಕಳು ನಿಮಿ೯ಸಿ ಕೊಟ್ಟ ಸಾವ೯ಜನಿಕ ಬಸ್ ತಂಗುದಾಣ ಪಂಚಾಯತ್ ಗೆ ಹಸ್ತಾಂತರ

Suddi Udaya
ಕಡಿರುದ್ಯಾವರ: ಮುಂಡಾಜೆ -ದಿಡುಪೆ ರಸ್ತೆಯ ಕದಿರುದ್ಯಾವರ ಗ್ರಾಮದ ಹೇಡ್ಯ ಎಂಬಲ್ಲಿ ವರದಾ ಪುರುಷೋತ್ತಮ ನಾಯಕ್ ಮತ್ತು ಮಕ್ಕಳು ತಮ್ಮ ಗುರು ಹಿರಿಯರ ಸವಿ ನೆನಪಿನಲ್ಲಿ ನಿರ್ಮಿಸಿದ ಸಾರ್ವಜನಿಕ ಬಸ್ ತಂಗುದಾಣವನ್ನು ಫೆ.3ಭಾನುವಾರ ಗ್ರಾಮ ಪಂಚಾಯಿತಿಗೆ...
error: Content is protected !!