September 16, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸ.ಉ.ಪ್ರಾ. ಶಾಲೆಯ ನೂತನ ತರಗತಿ ಕೊಠಡಿ, ಗ್ರಂಥಾಲಯ ಕೊಠಡಿ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya
ಮಚ್ಚಿನ : ಸ.ಉ.ಪ್ರಾ. ಶಾಲೆ ಮಚ್ಚಿನ ಇಲ್ಲಿ ನವಮಂಗಳೂರು ಬಂದರು ಪ್ರಾಧಿಕಾರ ಇವರ ಸಿಎಸ್ ಆರ್ ನಿಧಿಯ ಸಹಕಾರದಿಂದ ನಿರ್ಮಿಸಲಾದ 2 ತರಗತಿ ಕೊಠಡಿಗಳು, ತಾ.ಪಂ. ಅನುದಾನದಲ್ಲಿ ನಿರ್ಮಿಸಿದ ಗ್ರಂಥಾಲಯ ಕೊಠಡಿ ಹಾಗೂ ರಾಜ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಗೃಹರಕ್ಷಕದಳ ಘಟಕಕ್ಕೆ ಪ್ರಭಾರ ಘಟಕಾಧಿಕಾರಿಯಾಗಿ ಡೇನಿಸ್ ಡಿ’ಸೋಜ ನೇಮಕ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಘಟಕದಲ್ಲಿ ಜೇಷ್ಠತೆ ಆಧಾರದ ಮೇರೆಗೆ ಹಿರಿಯರಾಗಿರುವ ಡೇನಿಸ್ ಡಿ’ಸೋಜರವರನ್ನು ಗೃಹರಕ್ಷಕದಳ ಘಟಕಕ್ಕೆ ನೂತನ ಪ್ರಭಾರ ಘಟಕಾಧಿಕಾರಿಯಾಗಿ ನೇಮಿಸಲಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಇಂದಬೆಟ್ಟು ವಲಯದ ಸಭೆ

Suddi Udaya
ಇಂದಬೆಟ್ಟು : ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಇಂದಬೆಟ್ಟು ಇದರ ವಲಯದ ಸಭೆಯು ಬೆದ್ರಬೆಟ್ಟು ಶ್ರೀ ವಿಘ್ನೇಶ್ವರ ಭಜನಾ ಮಂದಿರದಲ್ಲಿ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ರವರು ದೀಪ ಪ್ರಜ್ವಲನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.10: ಬೆಳ್ತಂಗಡಿಯಲ್ಲಿ ರೈತರಿಗೆ ವಿದ್ಯುತ್ ಸುರಕ್ಷತೆ ಕುರಿತು ತರಬೇತಿ

Suddi Udaya
ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿಯಲ್ಲಿ ಜು.10.ರಂದು ಪೂರ್ವಾಹ್ನ 10.00 ಗಂಟೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಇಂಧನ ಇಲಾಖೆಯ ಸೌಲಭ್ಯಗಳ ಮಾಹಿತಿ, ವಿವಿಧ ವಿದ್ಯುತ್ ಸಲಕರಣೆಗಳ ಸುರಕ್ಷತಾ ಬಳಕೆ, ನಿರ್ವಹಣೆ, ದುರಸ್ತಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಳದಂಗಡಿ ಸರ್ಕಾರಿ ಪ. ಪೂ. ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್ ಗೆ ಅನುಮತಿ

Suddi Udaya
ಬೆಳ್ತಂಗಡಿ: ಇಲ್ಲಿನ ಅಳದಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್ ಸಂಯೋಜನೆ ಒಳಗೊಂಡ ತರಗತಿ ಆರಂಭಿಸಲು ಸರ್ಕಾರ ಅನುಮತಿ ನೀಡಿದೆ. ಕಾಲೇಜಿನಲ್ಲಿ ಈಗಾಗಲೇ ಕಲಾ ವಿಭಾಗ, ವಾಣಿಜ್ಯ ವಿಭಾಗ (ಇತಿಹಾಸ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವ ಸಂಶೋಧಕ ಪಟ್ರಮೆಯ ದೀಪಕ್ ಎ.ಎಸ್. ಅವರಿಗೆ, ಜೀವ್ರಾನ್ ಫೌಂಡೇಶನ್ ನಿಂದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ನ್ಯಾಷನಲ್ ಇನ್‌ಸ್ಪಿರೇಷನಲ್ ಅವಾರ್ಡ್

Suddi Udaya
ಬೆಳ್ತಂಗಡಿ: ಜೀವ್ರಾನ್ ಫೌಂಡೇಶನ್ ಆನ್‌ಲೈನ್ ಗುರುತಿಸುವಿಕೆ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲ್ಲೂಕಿನ ಪಟ್ರಮೆ ಗ್ರಾಮದ ಯುವ ವಿಜ್ಞಾನಿ, ಸ್ವತಂತ್ರ ನಾವೀನ್ಯಕಾರ ಹಾಗೂ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಹೋಲ್ಡರ್ ದೀಪಕ್ ಎ.ಎಸ್. ಅವರಿಗೆ “ಡಾ. ಎ.ಪಿ.ಜೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ತರಭೇತಿ ನೀಡಿದ ಅಲ್ಫೋನ್ಸ್ ಫ್ರಾಂಕೋ

Suddi Udaya
ಬೆಳ್ತಂಗಡಿ: ತಾಲೂಕಿನ ಪ್ರತಿಷ್ಠಿತ ಸರ್ಕಾರಿ ಪ್ರೌಢಶಾಲೆ ಗುರುವಾಯನಕೆರೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಜೀವನ ಮೌಲ್ಯ ಮತ್ತು ಶಿಕ್ಷಣದ ಬಗ್ಗೆ ಬೆಳ್ತಂಗಡಿ ಸೋಜಾ ಎಲೆಕ್ಟ್ರಾನಿಕ್ಸ್ ಮಾಲಕ ಅಲ್ಫೋನ್ಸ್ ಫ್ರಾಂಕೋ ತರಭೇತಿ ನೀಡಿದರು. ವಿದ್ಯಾರ್ಥಿನಿಯೊಬ್ಬಳು ಆರ್ಥಿಕ ಸಂಕಷ್ಟದ ನಡುವೆಯೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರಿನ ಗುಂಡೇರಿಯಲ್ಲಿ ನಗದು ಪತ್ತೆ: ಕಳೆದುಕೊಂಡವರು ಸೂಕ್ತ ಮಾಹಿತಿ ನೀಡಿ ಪಡೆದುಕೊಳ್ಳಲು ಮನವಿ

Suddi Udaya
ಬೆಳ್ತಂಗಡಿ: ತಾಲೂಕಿನ ತೆಂಕಕಾರಂದೂರು ಗ್ರಾಮದ ಗುಂಡೇರಿ ಪ್ರದೇಶದಲ್ಲಿ ಸುಮಾರು ಒಂದು ವಾರಗಳ ಹಿಂದೆ ಹಣವೊಂದು ಪತ್ತೆಯಾಗಿದೆ. ಹಣವನ್ನು ಕಳೆದುಕೊಂಡಿರುವ ವ್ಯಕ್ತಿಯು ಹಣದ ಮೊತ್ತ ಹಾಗೂ ಇತರೆ ಸೂಕ್ತ ವಿವರಗಳನ್ನು ನೀಡಿ ತನ್ನ ಹಕ್ಕನ್ನು ದೃಢೀಕರಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಳಂತಿಲ : ಅಣಬೆ ಕೃಷಿ ತರಬೇತಿ

Suddi Udaya
ಇಳಂತಿಲ: ಇಳಂತಿಲ ಈಶ್ವರಿ ಸಂಜೀವಿನಿ ಒಕ್ಕೂಟ ಹಾಗೂ ಕೊಕ್ಕಡ ಕೃಷಿ ಇಲಾಖೆ ಜಂಟಿ ಆಶ್ರಯದಲ್ಲಿ ಅಣಬೆ ಕೃಷಿ ತರಬೇತಿ ಕಾರ್ಯಾಗಾರ ಒಕ್ಕೂಟದ ಅಧ್ಯಕ್ಷೆ ಸವಿತಾ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಗ್ರಾ.ಪಂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya
ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ನೇ ಸಾಲಿನ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭವು ವಾಣಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಇವರ ಅಧ್ಯಕ್ಷತೆಯಲ್ಲಿ ಜು.7ರಂದು ನೆರವೇರಿತು. ವಿದ್ಯಾರ್ಥಿಗಳು ನಾಯಕತ್ವ, ಶಿಸ್ತು,...
error: Content is protected !!