ಬೆಳ್ತಂಗಡಿ: ಸರಕಾರಿ ಆಸ್ಪತ್ರೆ ಹಾಗೂ ಡಯಾಲಿಸಿಸ್ ಘಟಕದಲ್ಲಿ ರೋಗಿಗಳಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಮಾಜಿ ಶಾಸಕ ವಸಂತ ಬಂಗೇರ ರವರು ಸಾರ್ವಜನಿಕರ ಆಗ್ರಹದ ಮೇರೆಗೆ ಇತ್ತೀಚೆಗೆ ಆಸ್ಪತ್ರೆಗೆ ಭೇಟಿ ನೀಡಿ ಜಿಲ್ಲಾ ಆರೋಗ್ಯಾಧಿಕಾರಿಯವರನ್ನು ತರಾಟೆ...
ಗುರುವಾಯನಕೆರೆ: ಇಂದು ಮಧ್ಯಾಹ್ನ ಕುವೆಟ್ಟು ಗ್ರಾಮ ಪಂಚಾಯತದ ಬಳಿಯ ಟವರಿಗೆ ಸಿಡಿಲು ಬಡಿದ ಪರಿಣಾಮ ಗ್ರಾಮ ಪಂಚಾಯತದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಡಿಒ ಮತ್ತು ಸಿಬ್ಬಂದಿಗಳು ಮತ್ತು ಪಂಚಾಯತು ಬಳಿಯ ಹಾಲ್‌ನಲ್ಲಿದ್ದ ಆಶಾ ಕಾರ್ಯಕರ್ತೆಯರು ಸಿಡಿಲಿನ ಆಘಾತಕ್ಕೆ...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತದಲ್ಲಿ ಮೈಸೂರಿನಲ್ಲಿ ನಡೆಸಲ್ಪಡುತ್ತಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇನ್‌ಸ್ಟಿಟ್ಯೂಟ್ ಆಫ್ ಮೆನೇಜ್‌ಮೆಂಟ್ ಡೆವೆಲಪ್‌ಮೆಂಟ್ (ಎಸ್.ಡಿ.ಎಂ.ಐ.ಎಂ.ಡಿ.) ಸಂಸ್ಥೆಯ ಪಿ.ಜಿ.ಡಿ.ಎಂ. ಕೋರ್ಸಿಗೆ ಎರಡನೆ ಬಾರಿ ಯುರೋಪಿಯನ್ ಫೆಡರೇಶನ್ ಆಫ್...
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹಿಂಭಾಗದಲ್ಲಿ ಕ್ಷೇತ್ರದ ರಕ್ಷಣೆಗಾಗಿ ವ್ಯವಸ್ಥಾಪನಾ ಸಮಿತಿಯವರು ಕಳೆದ ಒಂದು ವರ್ಷದ ಹಿಂದೆ ಹಾಕಿದ್ದ ಗೇಟನ್ನು ಸಾರ್ವಜನಿಕ ದೂರಿನ ಹಿನ್ನಲೆಯಲ್ಲಿ ದ.ಕ ಜಿಲ್ಲಾಧಿಕಾರಿಗಳ ಸೂಚನೆಯಂತೆ ತಹಶೀಲ್ದಾರರ ಉಪಸ್ಥಿತಿಯಲ್ಲಿ ಜೂ.13ರಂದು...
ಕೊಕ್ಕಡ: ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಕೊಕ್ಕಡದಲ್ಲಿ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕಿರಿಯ ಪ್ರಾಥಮಿಕ ಶಾಲೆ ಕೊಕ್ಕಡ, ಹಳ್ಳಿಂಗೇರಿ, ಸೌತಡ್ಕ ಇಲ್ಲಿಯ ಶಾಲಾ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಪೆನ್, ಸಿಹಿ ತಿಂಡಿ...
ಅಳದಂಗಡಿ :ಶ್ರೀ ಸತ್ಯದೇವತೆ ದೈವಸ್ಥಾನದಲ್ಲಿ ನಡೆದ ಪುಸ್ತಕ ವಿತರಣೆಯ ಸಮಾರೋಪ ಸಮಾರಂಭದಲ್ಲಿ ಸಮಾಜ ಸೇವಕ ರವಿ ಕಟಪಾಡಿ ಯವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಶಿವಪ್ರಸಾದ್ ಅಜಿಲರು...
ಸುಲ್ಕೇರಿ: ಶ್ರೀರಾಮ ಶಾಲೆ ಸುಲ್ಕೇರಿಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ಶಶಿಕಲಾ ಮಾತಾಜಿಯವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು . ಶಿಲ್ಪ ಮಾತಾಜಿ ಸ್ವಾಗತಿಸಿ ವಂದಿಸಿದರು....
ವೇಣೂರು : ಮಕ್ಕಳ ಜ್ಞಾನಕ್ಕೆ ಬೆಳಕನ್ನು ನೀಡುವ ಕಾರ್ಯ ಪಡ್ಡ್ಯಾರಬೆಟ್ಟ ಕ್ಷೇತ್ರದಿಂದ ನಿರಂತರ ನಡೆಯುತ್ತಿರುವುದು ಶ್ಲಾಘನೀಯ. ದೈವದ ಪ್ರಸಾದವೆಂಬಂತೆ ಮಕ್ಕಳು ಪುಸ್ತಕಗಳನ್ನು ಸ್ವೀಕರಿಸಿದ್ದಾರೆ. ಕಳೆದ 31 ವರ್ಷಗಳಿಂದ ವಿದ್ಯೆಗೆ ಪೂರಕವಾಗಿರುವ ಸೇವಾಕಾರ್ಯ ಮಾಡುತ್ತಿರುವ ಇಲ್ಲಿಯ...
ಶಿರ್ಲಾಲು : ದ.ಕ. ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಶಿರ್ಲಾಲು ಶಾಲೆಯ ಮಕ್ಕಳಿಗೆ ಮಳೆಗಾಲದಲ್ಲಿ ಊಟ ಮಾಡಲು ಅನುಕೂಲವಾಗುವಂತೆ, ಶಾಲೆಯ ಅನ್ನದಾಸೋಹ ಕೊಠಡಿ ಎದುರು ಮೇಲ್ಚಾವಣಿ ಶೀಟು ಹಾಕಲು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ...