30.5 C
ಪುತ್ತೂರು, ಬೆಳ್ತಂಗಡಿ
September 21, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರಿಪಳ್ಳ ಶಾಲಾ ಹಳೆ ವಿದ್ಯಾರ್ಥಿಯಿಂದ ಅಪೂರ್ವ ಕೊಡುಗೆ

Suddi Udaya
ಬೆಳ್ತಂಗಡಿ: ಪುಣೆಯಲ್ಲಿ ಸ್ವ ಉದ್ಯೋಗ ನಡೆಸುತ್ತಿರುವ ಗುರಿಪಳ್ಳ ಸರಕಾರಿ ಶಾಲಾ ಪದವಿ ಪೂರ್ವ ವಿದ್ಯಾರ್ಥಿ ಸುಬ್ರಹ್ಮಣ್ಯ ಭಟ್ ಅವರು ಪೋಷಕರ ಸಭೆಯ ಸಂದರ್ಭ ಅಪೂರ್ವ ಕೊಡುಗೆ ಸಮರ್ಪಿಸುವ ಮೂಲಕ ತನ್ನ ಶಾಲೆಯ ಮೇಲಿನ ಅಭಿಮಾನವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya
ಪುದುವೆಟ್ಟು ಗ್ರಾಮದ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ ಪುದುವೆಟ್ಟು ಗ್ರಾಮಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನೀತಾ ಕುಮಾರಿ ಇವರ ಅಧ್ಯಕ್ಷತೆಯಲ್ಲಿ ಫೆ.28 ರಂದು ನಡೆಸಲಾಯಿತು. ಸಭೆಯ ಮುಖ್ಯ ಅತಿಥಿಗಳಾಗಿ ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.1: ಗ್ರಾ.ಪಂ. ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಕೈಗೆ ಕಪ್ಪು ಪಟ್ಟಿ ಧರಿಸಿ ವಿಭಿನ್ನ ಪ್ರತಿಭಟನೆ

Suddi Udaya
ಬೆಳ್ತಂಗಡಿ: ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೈಗೆ ಕಪ್ಪು ಪಟ್ಟಿ ಧರಿಸಿ ವಿಭಿನ್ನ ಪ್ರತಿಭಟನೆ ಮಾರ್ಚ್ 1ರಿಂದ ನಡೆಯಲಿದೆ ಗ್ರಾಮ ಪಂಚಾಯತ್ ನೌಕರರ ಮಹತ್ವದ ಬೇಡಿಕೆಗಳಾದ ಆರೋಗ್ಯ ಭದ್ರತೆ , ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.29-ಮಾ.2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನಕ್ಕೆ ಕೊಕ್ಕಡದ ಸಿಬಂತಿ ಪದ್ಮನಾಭ

Suddi Udaya
ಬೆಳ್ತಂಗಡಿ: ಮಲೇಷ್ಯಾದ ಕೌಲಾಲಂಪುರದಲ್ಲಿ ಫೆ.29ರಿಂದ ಮಾರ್ಚ್‌ 2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನದಲ್ಲಿ ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ.ಕೆ.ವಿ. ಸಿಬಂತಿ ಪದ್ಮನಾಭ ಭಾಗವಹಿಸಲಿದ್ದಾರೆ. ‘ಆಗ್ನೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya
ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು 15 ನೇ ಹಣಕಾಸು ಯೋಜನೆಯ 2023- 24ನೇ ಸಾಲಿನ ಪ್ರಥಮ ಹಂತದ ವಿಶೇಷ ಗ್ರಾಮ ಸಭೆಯು ಪ್ರಗತಿಪರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya
ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿ ನಾರಾಯಣ ಅವರ ತೋಟದಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಕಾಣಿಸಿಕೊಂಡಿದ್ದು ಜನರಲ್ಲಿ ಆತಂಕ ಮೂಡಿಸಿದ ಘಟನೆ ಫೆ.28ರಂದು ನಡೆದಿದೆ. ಜನರು ಅರಣ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿಬಿದ್ರೆ: ಪೆರಿಯಡ್ಕ ಮಾಲ್ನ ನಿವಾಸಿ ಬಾಲಣ್ಣ ಗೌಡ ಹೃದಯಾಘಾತದಿಂದ ನಿಧನ

Suddi Udaya
ಚಿಬಿದ್ರೆ ಗ್ರಾಮದ ಪೆರಿಯಡ್ಕ ಮಾಲ್ನ ಮನೆಯ ಬಾಲಣ್ಣಗೌಡ(62ವ) ರವರು ಹೃದಯಾಘಾತದಿಂದ ಫೆ.27ರಂದು ನಿಧನರಾಗಿದ್ದಾರೆ. ಇವರು ಸುಮಾರು ವರ್ಷಗಳಿಂದ ಧರ್ಮಸ್ಥಳ ಅನ್ನಛತ್ರದಲ್ಲಿ ಕೆಲಸ ನಿರ್ವಹಿಸಿ ನಿವೃತ್ತರಾಗಿದ್ದರು. ಮೃತರು ಪತ್ನಿ ಯಮುನಾ , ಪುತ್ರರಾದ ವಿನಯ್, ಸುದರ್ಶನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ.3: ಬೆಳ್ತಂಗಡಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

Suddi Udaya
ಬೆಳ್ತಂಗಡಿ: ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಮಾ.3 ರಂದು ಬೆಳಿಗ್ಗೆ 8 ರಿಂದ ಸಂಜೆ 5 ರ ತನಕ ನಡೆಯಲಿದೆ. ಅಂದು ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಅಂದರೆ 1/3/2019 ಹಾಗೂ ನಂತರ ಜನಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಡಾ. ಪ್ರಕಾಶ್ ಎಸ್ ನೇಮಕ

Suddi Udaya
ಮಡಂತ್ಯಾರು : ದಕ್ಷಿಣ ಕನ್ನಡ ಜಿಲ್ಲೆಯ ಪುರಾತನ ದೇವಿ ದೇವಸ್ಥಾನಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಪಾರೆಂಕಿ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಮಡಂತ್ಯಾರು ಪಂಚಾಯಿತಿನ ಅಭಿವೃದ್ಧಿ ಅಧಿಕಾರಿಯಾದ ಡಾ. ಪ್ರಕಾಶ್ ಎಸ್ ಸರಕಾರದ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Suddi Udaya
ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಸವಾರನೊಬ್ಬ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಲಾಯಿಸಿ ಡಿಕ್ಕಿಗೊಳಿಸಿ ಬೈಕ್ ಸವಾರ ಪರಾರಿಯಾದ ಘಟನೆ ಬಳಂಜದಲ್ಲಿ ನಡೆದಿದೆ. ಬಳಂಜ ಗ್ರಾಮದ ಪರಾರಿ ನಿವಾಸಿ ಸುಶೀಲ ಗಂಭೀರ ಗಾಯಗೊಂಡ...
error: Content is protected !!