ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ದ.ಕ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ಶ್ರೀಮತಿ ವಿಜಯಾ ಆರಂಬೋಡಿ, ಕಾರ್ಯದರ್ಶಿಯಾಗಿ ಅಮಿತಾ ಕುಶಾಲಪ್ಪ ಗೌಡ ಕಣಿಯೂರು ಇವರನ್ನು ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇಮಕ ಮಾಡಿದ್ದಾರೆ. ವಿಜಯಾ ಆರಂಬೋಡಿ...
ಉಜಿರೆ: ಜೀವನದಲ್ಲಿ ಸೋಲುಗಳು ಬರಬಹುದು, ಆದರೆ ಪ್ರಯತ್ನ ಕೈ ಬಿಡಬಾರದು ಪ್ರಯತ್ನ ಪಡುತ್ತಲೇ ಇದ್ದಾಗ ಸಕಾರಾತ್ಮಕ ಫಲಿತಾಂಶ ಬರುತ್ತದೆ, ವಿದ್ಯಾರ್ಥಿ ಜೀವನ ಯಾವಾಗಲೂ ನೆನಪಿನಲ್ಲಿ ಇರುವಂತಹ ಜೀವನ, ಒಳ್ಳೆಯ ಅಂಕಗಳು ಪಡೆಯುವುದರ ಜೊತೆಗೆ ಮೌಲ್ಯಗಳನ್ನೂ...
ಅಳದಂಗಡಿ: ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಳದಂಗಡಿ ಅರಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅರಮನೆಗೆ ಶಿಲಾಮಯ ಎರಡು ಆನೆಯನ್ನು ಸಮರ್ಪಿಸಿದ ಮರೋಡಿ ಶ್ರೀ ಉಮಾಮಹೇಶ್ವರ ದೇಗುಲದ ಆಡಳಿತ ಮೊಕ್ತೇಸರ,ಕೈಗಾರಿಕೋದ್ಯಮಿ ದೇವೇಂದ್ರ ಹೆಗ್ಡೆ...
ಶಿರ್ಲಾಲು: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮಾ.10ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಫೆ.26ರಂದು ದೇವಸ್ಥಾನದ ಆಡಳಿತಾಧಿಕಾರಿ ರಮೇಶ್ ರವರು ಬಿಡುಗಡೆಗೊಳಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಅರ್ಚಕ ಸೂರ್ಯನಾರಾಯಣ ಭಟ್, ಕುಶಾಲಪ್ಪ...
ಸುಲ್ಕೇರಿ : ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿ ಬ್ರಹ್ಮಗಿರಿ ,ಸುಲ್ಕೇರಿ ಇಲ್ಲಿ ಪ್ರಥಮ ವರ್ಷದ ಗುರುಪೂಜೆ ,ಮತ್ತು ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆಯು ಸುಲ್ಕೇರಿ ಗ್ರಾಮದ ಬ್ರಹ್ಮಗಿರಿಯಲ್ಲಿ ಶ್ರದ್ಧಾ ಭಕ್ತಿಯಿಂದ ನಡೆಯಿತು....
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೊಬೈಲ್ ರಿಟೇಲರ್ ಅಸೋಸಿಯೇಷನ್ ಇದರ ಮಹಾಸಭೆ ಹಾಗೂ ನೂತನ ಸಮಿತಿ ರಚನೆ ಮಾಡಲಾಯಿತು.ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ‘ಸ್ವಾತಿ ಮೊಬೈಲ್ಸ್ ಬೆಳ್ತಂಗಡಿ’, ಪ್ರದಾನ ಕಾರ್ಯದರ್ಶಿಯಾಗಿ ಅರ್ಷಾದ್ ‘ಇಮೇಜ್ ಮೊಬೈಲ್ ಬೆಳ್ತಂಗಡಿ’...
ಮೊಗ್ರು : ಟೀಮ್ ದುರ್ಗಾನುಗ್ರಹ ಮುಗೇರಡ್ಕ ಮತ್ತು ನಮೋ ಬ್ರಿಗೇಡ್ ಮುಗೇರಡ್ಕ, ಮೊಗ್ರು ಹಾಗೂ ಆಮೇಚೂರ್ ಕಬಡ್ಡಿ ಅಸೊಸೀಯೇಶನ್ ಇವುಗಳ ಆಶ್ರಯದಲ್ಲಿ ಮಾ. 2 ರಂದು ಹಿಂದೂ ಬಾಂಧವರಿಗೆ 62 ಕೆಜಿ ವಿಭಾಗದ ಹೊನಲು...
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಿದ್ಯಾರ್ಥಿಗಳಿಂದ ಆಹಾರಮೇಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ರವರು ಆಹಾರ ಮೇಳದಲ್ಲಿ...