ಬೆಳ್ತಂಗಡಿ ಟೀಂ ಅಭಯಹಸ್ತ ಆಯೋಜನಾ ಸಮಿತಿಯಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿಗಳ ವಿತರಣೆ
ಬೆಳ್ತಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯವಾಕ್ಯದೊಂದಿಗೆ, ಸೇವೆಗಾಗಿ ಕ್ರೀಡೆ ಎಂಬ ಪರಿಕಲ್ಪನೆಯಡಿ ಕಳೆದ ಆರು ವರ್ಷಗಳಿಂದ ಸಮಾಜಮುಖಿ ಕಾರ್ಯ ನಡೆಸುತ್ತಿರುವ ಟೀಂ ಅಭಯಹಸ್ತ ಆಯೋಜನಾ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಸುಲ್ಕೇರಿಮೊಗ್ರು ಸರ್ಕಾರಿ ಹಿರಿಯ...
