ಬೆಳ್ತಂಗಡಿ : ಧಾರಕಾರ ಮಳೆ ಮತ್ತು ಭೂ ಕುಸಿತ ಉಂಟಾಗುವ ಸಾಧ್ಯತೆಯಿಂದ ಬೆಳ್ತಂಗಡಿ ತಾಲೂಕಿನ ದಿಡುಪೆಯ ಕಡಮ್ಮ ಗುಂಡಿಯನ್ನು (ದಿಡುಪೆ ಫಾಲ್ಸ್) ಜು.9 ರಿಂದ ಮುಂದಿನ ಆದೇಶದವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಮಾಡಲಾಗಿದೆ. ಮಳೆ...
ಉಜಿರೆ: ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ನೂತನ ಮುಖ್ಯಸ್ಥರಾಗಿ ಸುನಿಲ್ ಹೆಗ್ಡೆ ನೇಮಕಗೊಂಡಿದ್ದಾರೆ. ಈ ಹಿಂದೆ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿ, ಇತ್ತೀಚೆಗಷ್ಟೇ ನಿವೃತ್ತರಾದ ಡಾ. ಭಾಸ್ಕರ ಹೆಗಡೆಯವರಿಂದ ತೆರವಾದ ಸ್ಥಾನಕ್ಕೆ ಸುನಿಲ್ ಹೆಗ್ಡೆ...
ಬೆಳ್ತಂಗಡಿ : ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ 2026-27 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಜು.8 ರಂದು ಬಂಟರ ಸಂಘದಲ್ಲಿ ನಡೆಯಿತು. ಸಂಘದ ಗೌರವ ಮಾರ್ಗದರ್ಶಕರಾಗಿ ಶಶಿಧರ್ ಶೆಟ್ಟಿ ನವಶಕ್ತಿ, ನೂತನ...
ಬೆಳ್ತಂಗಡಿ: ಶಿರ್ಲಾಲಿನಲ್ಲಿ ಎಸ್.ಐ ಆರ್ ಕೆಲಸಕ್ಕೆಂದು ತೆರಳಿದ್ದ ದಲಿತ ಸಮುದಾಯಕ್ಕೆ ಸೇರಿದ ಬಿ.ಎಲ್.ಒ ಗೆ ಸ್ಥಳೀಯ ನಿವಾಸಿ ಯಶೋಧ ಆಚಾರಿ ಎಂಬವರು ಮನೆಯೊಳಗೆ ಪ್ರವೇಶಿಸಲು ಅನುಮತಿ ನೀಡದೆ ನೀನು ಹೊರಗೆ ನಿಲ್ಲು ನಿನ್ನ ಜಾತಿಯವರು...
ಲಾಯಿಲ: ಪ್ರಸನ್ನಾ ಕಾಲೇಜ್ ಆಫ್ ಫಾರ್ಮಸಿ, ಲಾಯಿಲದಲ್ಲಿ “Inspiring the Next Generation of Pharmacists: Transforming Mindset to Shape Their Future” ಎಂಬ ವಿಷಯದಡಿ ವೃತ್ತಿ ಮಾರ್ಗದರ್ಶನ ಸೆಮಿನಾರ್ ಯಶಸ್ವಿಯಾಗಿ ನಡೆಯಿತು....
ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಲ್ಲಿರುವ ವೈವಿಧ್ಯಮಯ ಪ್ರತಿಭೆಗಳನ್ನು ಅನಾವರಣಗೊಳಿಸುವ ಉದ್ದೇಶದಿಂದ ಆಯೋಜಿಸಲಾದ ವಾರ್ಷಿಕ ಅಂತರ್ ತರಗತಿ ವೈವಿಧ್ಯಮಯ ಮನರಂಜನಾ ಸ್ಪರ್ಧಾ ಕಾರ್ಯಕ್ರಮ ‘ಟ್ಯಾಲೆಂಟ್ ಹ್ಯೂಸ್ 2026’ ಜು.7ರಂದು ಕಾಲೇಜಿನ...
ಉಪ್ಪಿನಂಗಡಿ: ವಿಶ್ವ ವೈದ್ಯರ ದಿನಾಚರಣೆ-2026ರ ಅಂಗವಾಗಿ ಯುವವಾಹಿನಿ ಉಪ್ಪಿನಂಗಡಿ ಘಟಕದ ವತಿಯಿಂದ ಉಪ್ಪಿನಂಗಡಿಯ ವಿವಿಧ ಆಸ್ಪತ್ರೆಗಳು ಹಾಗೂ ಕ್ಲಿನಿಕ್‌ಗಳಿಗೆ ಭೇಟಿ ನೀಡಿ ಸೇವಾನಿರತ ವೈದ್ಯರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಡಾ. ರಾಜಾರಾಮ್ ಕೆ.ಬಿ., ಡಾ....
ಇಂದಬೆಟ್ಟು: ಕರಾವಳಿ ಹಾಗೂ ಮಧ್ಯ ಕರ್ನಾಟಕ ವಿಭಾಗದಲ್ಲಿ ಉತ್ತಮ ಶಾಸಕ ಪ್ರಶಸ್ತಿ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರಿಗೆ ಸ್ವಗೃಹ ಮಿಥಿಲಾದಲ್ಲಿ ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀಕಾಂತ್ ಎಸ್ ಇಂದಬೆಟ್ಟು...
ಬೆಳ್ತಂಗಡಿ: ಸವಣಾಲು ಗ್ರಾಮದ ಹಿರಿಯಾಜೆ 5 ಸೆನ್ಸ್ ಕಾಲೋನಿಯಲ್ಲಿ ಬೇಬಿ ಎಂಬವರ ಮನೆಯು ಜು. 7ರಂದು ಸಂಜೆ ಸುರಿದ ಗಾಳಿ ಮಳೆಗೆ ಸಂಪೂರ್ಣ ಹಾನಿಯಾಗಿದೆ. ಸ್ಥಳಕ್ಕೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರು ಭೇಟಿ ನೀಡಿ,...
ಬೆಳ್ತಂಗಡಿ: ಜು.5ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆದ ನಮ್ಮ ಕುಡ್ಲ “ನೃತ್ಯ ಭಜನೆ ” ಸೀಸನ್–4 ಸ್ಪರ್ಧೆಯಲ್ಲಿ ಶ್ರೀ ಜನಾರ್ಧನಸ್ವಾಮಿ ಕುಣಿತ ಭಜನಾ ಮಂಡಳಿ, ಉಜಿರೆ ತಂಡವು ಅದ್ಭುತ ಪ್ರದರ್ಶನ ನೀಡಿ ಪ್ರಥಮ...