ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆ ಜೂ. 5 ರಂದು ಶ್ರೀ ಗುರುನಾರಾಯಣ ಸಭಾಂಗಣದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು...
ಶಿಬಾಜೆ : ಶಿಬಾಜೆ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜೂ.5 ರಂದು ಪೆರ್ಲ ರಾಜೀವ ಗಾಂಧಿ ಸೇವಾ ಕೇಂದ್ರಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ರತೀಶ್ ಬಿ...
ಕಳಿಯ ಗ್ರಾಮದ ಬಳ್ಳಿದಡ್ಡ ನಿವಾಸಿ ಉಮೇಶ್ ಪೂಜಾರಿ (58ವರ್ಷ) ರವರು ಅಲ್ಲಕಾಲದ ಅಸೌಖ್ಯದಿಂದ ಜೂ. 4 ರಂದು ನಿಧನರಾದರು. ಮೃತರು ಸಹೋದರ, ಸಹೋದರಿಯರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ....
ನಡ : ಇಲ್ಲಿಯ ದೇರ್ಲಕ್ಕಿ ಎಂಬಲ್ಲಿ ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ಸದಸ್ಯರು ಪರಸ್ಪರ ಹೊಡೆದಾಡಿಕೊಂಡು ಹಲವರು ಗಾಯಗೊಂಡ ಘಟನೆ ಜೂ 4 ರಂದು ಸಂಭವಿಸಿದೆ. ಇಲ್ಲಿನ ನಿವಾಸಿಗಳಾಗಿರುವ ಓಬಯ್ಯ ಗೌಡ ಹಾಗೂ...
ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆಯು ಜೂ 4ರಂದು ಸೋಮನಾಥೇಶ್ವರಿ ಭಜನಾ ಮಂಡಳಿಯ ಆವರಣದಲ್ಲಿ ನಡೆಯಿತುವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷ ನಾರಾಯಣ ಸಾಲಿಯಾನ್ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.ಗುರುವಾಯನಕೆರೆ ತಾಲೂಕು ಯೋಜನಾಧಿಕಾರಿ ದಯಾನಂದ...
ಅರಸಿನಮಕ್ಕಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ವಿಭಾಗ) ಮಂಗಳೂರು ದ.ಕ. ಪ್ರಾಥಮಿಕ ಆರೋಗ್ಯ ಕೇಂದ್ರ ಹತ್ಯಡ್ಕ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ...
ಪಜೀರಡ್ಕ: ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಸೇವಾ ರೂಪದಲ್ಲಿ ಗಣಹೋಮ ಮತ್ತು 31 ಜೋಡಿ ಸತ್ಯನಾರಾಯಣ ಪೂಜೆ ಜೂ 4ರಂದು ನಡೆಯಿತು. ಸೇವಾಕರ್ತರಾದ ರೋಹಿಣಿ ಹಾಗೂ ನಾಗ ಪ್ರದೀಪ್ ಬೆಂಗಳೂರು(ರಾಜ ಕುಟುಂಬಸ್ಥರು) ಇವರ ಸಹಕಾರದಲ್ಲಿ ಜರುಗಿತು....
ಕುಪ್ಪೆಟ್ಟಿ : ಶ್ರೀ ಗಣೇಶ ಭಜನಾ ಮಂದಿರ ಕುಪ್ಪೆಟ್ಟಿ ಇದರ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷ ಕೂಡ ಶಾಲಾ ಮಕ್ಕಳಿಗೆ ಪುಸ್ತಕ,ಬ್ಯಾಗ್ ವಿತರಣೆ ಮಾಡಲಾಯಿತು. ಸುಮಾರು 47 ವಿದ್ಯಾರ್ಥಿಗಳಿಗೆ 55,000 ಸಾವಿರ ಮೊತ್ತದ...
ಉಜಿರೆ: ಮುಂಗಾರು ಪೂರ್ವ ಸಿದ್ಧತೆ ಅಂಗವಾಗಿ ಶಾಸಕ ಹರೀಶ್ ಪೂಂಜ ಅವರ ಸೂಚನೆಯಂತೆ ಜೂ 4 ರಂದು ತಾಲೂಕಿನ ಹಲವು ಕಡೆ ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿರುವ ಕಸಕಡ್ಡಿಗಳ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.ಮಳೆಗಾಲದಲ್ಲಿ ನದಿ, ಹೊಳೆ,...
ಉಜಿರೆ: ನಾಲ್ವಡಿ ಕೃಷ್ಣರಾಜ ಒಡೆಯರ್ ಒಬ್ಬ ಶ್ರೇಷ್ಠ ದಾರ್ಶನಿಕ, ಪ್ರಜಾಹಿತ ಚಿಂತಕರು, ಶೈಕ್ಷಣಿಕ, ವೈಜ್ಞಾನಿಕ ಸಂಸ್ಥೆಗಳ ಸ್ಥಾಪಕರು. ಅವರು ತಮ್ಮ ರಾಜ್ಯದ ಹಾಗೂ ಜನತೆಯ ಬಗ್ಗೆ ವಿಶೇಷ ಕಾಳಜಿ ಹಾಗೂ ಗೌರವ ಹೊಂದಿದ್ದರು. ದೂರದೃಷ್ಟಿ...