ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ: ಎಸ್ ಎಸ್ ಎಲ್ ಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ
ಮುಂಡಾಜೆ ಬಂಟರ ಗ್ರಾಮ ಸಮಿತಿಯ ಮಾಸಿಕ ಸಭೆಯು ಜೂ4 ರಂದು ಭವಾನಿ ಶೆಟ್ಟಿ ಸೋಮಂತಡ್ಕ ಇವರ ಮನೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗ್ರಾಮೀಣ ಸ್ವಉದ್ಯೋಗ ಮಾದರಿ ಮಹಿಳೆಯಾಗಿ ಗುರುತಿಸಲ್ಪಟ್ಟು ಭವಾನಿ ಶೆಟ್ಟಿ ಹಾಗೂ ಎಸ್...
