ಧರ್ಮಸ್ಥಳ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ರೂ.1.50 ಲಕ್ಷ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಮೋಟಾರ್ ಸೈಕಲ್ ಕಳವು
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಮಾಹಿತಿ ಕಛೇರಿ ಬಳಿ ಇರುವ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ಸ್ಪ್ಲೆಂಡರ್ ಪ್ಲಸ್ ಮೋಟಾರ್ ಸೈಕಲ್‌ನ್ನು ಯಾರೋ ಕಳ್ಳರು ಕಳವುಗೈದ ಪ್ರಕರಣ ಫೆ.15ರಂದು ವರದಿಯಾಗಿದೆ. ಹಿಟ್ನಾಳ್ ಗ್ರಾಮ,...
