ಕಡಿರುದ್ಯಾವರ: ಬೀದಿ ನಾಯಿಗಳು ಬೈಕಿಗೆ ಅಡ್ಡ ಬಂದ ಪರಿಣಾಮ ಪತ್ರಿಕೆ ವಿತರಕ ಬೈಕ್ ನಿಂದ ಬಿದ್ದು ಗಾಯಗೊಂಡ ಘಟನೆ ಕಡಿರುದ್ಯಾವರ ಗ್ರಾಮದ ಕಾನರ್ಪ ಶಾಲೆಯ ಬಳಿ ನಡೆದಿದೆ. ಮುಂಡಾಜೆಯ ಪತ್ರಿಕೆ ವಿತರಕ ಬಾಲಚಂದ್ರ ನಾಯಕ್(48)...
ಮಿತ್ತಬಾಗಿಲು: ಮುಂದಿನ ವರ್ಷ ಬ್ರಹ್ಮಕಲಶೋತ್ಸವ ನಡೆಯಲಿರುವ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮಿತ್ತಬಾಗಿಲು ಇದರ ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ ಮೇ 28ರಂದು ಬೆಳಿಗ್ಗೆಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಸನ್ನಿಧಿಯಿಂದ ಕೊಲ್ಲಿ ಶ್ರೀ...
ಮದ್ದಡ್ಕ : ಕುವೆಟ್ಟು ಗ್ರಾಮದ ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವಸ್ಥಾನವು ಶತಮಾನಗಿಂತಲೂ ಹಿಂದಿನ ಪ್ರಸಿದ್ದವಾಗಿದ್ದು ಭಕ್ತರ ಕಷ್ಟಗಳನ್ನು ನಿವಾರಿಸಿ ಬದುಕಿಗೆ ಅಶ್ರಯ ತಾಣವಾಗಿದ್ದು ಮತ್ತೊಮ್ಮೆ ದೈವಸ್ಥಾನ ಜೀರ್ಣೋದ್ದಾರ ಮಾಡುವ ಅಂಗವಾಗಿ ಗ್ರಾಮಸ್ತರ ಉಪಸ್ಥಿತಿಯಲ್ಲಿ ಪ್ರಶ್ನಾ...
ಉಜಿರೆ: ಸಾಹಿತ್ಯ ಮತ್ತು ಸಂಶೋಧನೆಯಲ್ಲಿ ವಿಶೇಷ ಸಾಧನೆ ಮಾಡಿರುವ ಉಜಿರೆ ಶ್ರೀ ಧ .ಮಂ .ಕಾಲೇಜಿನ ಇತಿಹಾಸ ವಿಭಾಗದ ನಿವೃತ್ತ ಉಪನ್ಯಾಸಕ , ಇತಿಹಾಸ ತಜ್ಞ ಡಾ.ವೈ.ಉಮಾನಾಥ ಶೆಣೈ ಎಂ.ಎ.,ಪಿಎಚ್.ಡಿ., ಅವರಿಗೆ ಮೇ 25...
ನಡ ಗ್ರಾಮದ ಸುರ್ಯ ಕುದುರು ಮನೆಯ ಪದ್ಮನಾಭ ಗೌಡರವರು ಕಬ್ಬು ಜ್ಯೂಸ್ ಮಾಡುವ ಸಂದರ್ಭ ಕೈ ಬೆರಳು ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜದ ಘಟನೆ ಮೇ 27 ರಂದು ನಡೆದಿದೆ. ಇವರು ಕಬ್ಬು ಜ್ಯೂಸ್ ಮಾಡುವ...
ಉಜಿರೆ : ಭಾರತದ ತೆರಿಗೆ ಕಾಯ್ದೆ ಬಹಳಷ್ಟು ಉತ್ತಮವಾಗಿದ್ದು, ನಿಯಮಬದ್ಧ ತೆರಿಗೆ ಪಾವತಿಯಿಂದ ಸದೃಢ ಹಾಗೂ ಸಮತೋಲನ ಆರ್ಥಿಕ ಅಭಿವೃದ್ಧಿ ಸಾಧ್ಯವೆಂದು ಬೆಳ್ತಂಗಡಿಯ ಚಾರ್ಟರ್ಡ್ ಅಕೌಂಟೆಂಟ್ ಶ್ರೀಮತಿ ಗಾಯತ್ರಿ ರಾವ್ ತಿಳಿಸಿದರು. ಅವರು ಇತ್ತೀಚೆಗೆ...
ಉಜಿರೆ: ವೃಷಭ ಮಾಸದ 10 ನೇ ದಿನ ಪತ್ತನಾಜೆ (ಹತ್ತನಾವಧಿ) ಪ್ರಯುಕ್ತ ಮೇ 25 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ಉಪಸ್ಥಿತಿಯಲ್ಲಿ ಅರ್ಚಕ ವೇದಮೂರ್ತಿ...
ಬೆಳ್ತಂಗಡಿ:1992 ರಿಂದ ಸುಮಾರು 31 ವರ್ಷಗಳಿಂದ ಹಿಂದುತ್ವದ ಪರವಾಗಿ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದು.ನಾನು ಹಿಂದೂ ಜಾಗರಣ ವೇದಿಕೆಯಲ್ಲಿ ತಾಲೂಕಿನ ಮೂಲೆ ಮುಲೆಗೂ ಸಂಚರಿಸಿ ಸಂಘಟನೆಯನ್ನು ಕಟ್ಟಿ ಬೆಳೆಸಿದ್ದು ಸಂಘಟನೆಯ ಹಲವು ಜವಾಬ್ದಾರಿಯನ್ನು ಸಮರ್ಥವಾಗಿ...
ಬೆಳ್ತಂಗಡಿ: ಪಟ್ಟಣ ಪಂಚಾಯತು ಅಧ್ಯಕ್ಷ, ಉಪಾಧ್ಯಕ್ಷರ ಅವಧಿಯು ಮೇ 07ರಂದು ಮುಕ್ತಾಯಗೊಂಡಿದ್ದು, ಮುಂದಿನ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆಸುವವರೆಗೆ ಅವುಗಳ ಕಾರ್ಯನಿರ್ವಹಣೆಗಾಗಿ ಹಾಗೂ ಆಡಳಿತ ದೃಷ್ಟಿಯಿಂದ ತಹಶೀಲ್ದಾರರು, ಬೆಳ್ತಂಗಡಿ ತಾಲೂಕು ರವರನ್ನು ಬೆಳ್ತಂಗಡಿ ಪಟ್ಟಣ...
ಕನ್ಯಾಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕನ್ಯಾಡಿ -1 ಇದರ ವತಿಯಿಂದ ಲಾಯಿಲ ಸೈಂಟ್ ಮೇರಿಸ್ ಶಾಲೆಯ ವಿದ್ಯಾರ್ಥಿ ಎಸ್.ಎಸ್.ಎಲ್.ಸಿ ಯಲ್ಲಿ 614 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದ ಕನ್ಯಾಡಿ -1...