25.6 C
ಪುತ್ತೂರು, ಬೆಳ್ತಂಗಡಿ
September 21, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬರೆಂಗಾಯ ಕೊಡಂಗೆ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮೋತ್ಸವ ಹಾಗೂ ದೊಂಪದ ಬಲಿ ಉತ್ಸವ

Suddi Udaya
ನಿಡ್ಲೆ : ಇಲ್ಲಿಯ ಬರೆಂಗಾಯ ಕೊಡಂಗೆ ಸ್ಥಾನದಲ್ಲಿ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮವು ಫೆ.13ರಂದು ಹಾಗೂ ಕಲ್ಕುಡ ಗುಡ್ಡೆಯಲ್ಲಿ ಕಲ್ಕುಡ, ವ್ಯಾಘ್ರ ಚಾಮುಂಡಿ ಹಾಗೂ ಸಹ ದೈವಗಳಿಗೆ ದೊಂಪದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾ.ಪಂ. ಮಟ್ಟದ ವೈಷ್ಣವಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
ಕಳಿಯ: ವೈಷ್ಣವಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ ) ಕಳಿಯ ಇದರ ವಾರ್ಷಿಕ ಮಹಾಸಭೆ ಯನ್ನು ಫೆ.14 ರಂದು ಕಳಿಯ ಪಂಚಾಯತ್ ನ ಸಭಾಭವನದಲ್ಲಿ ನಡೆಸಲಾಯಿತು. ಸಭೆಯು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya
ಬೆಳ್ತಂಗಡಿ: ನಿರಂಜನ ಬಾವಂತಬೆಟ್ಟು ರವರ ಸಂತಾಪ ಸಭೆಯು ಫೆ.14ರಂದು ಕಲ್ಲೇರಿ ಅಂಬೇಡ್ಕರ್ ಭವನದಲ್ಲಿ ಜರಗಿತು. ಹಿರಿಯರಾದ ಜಯರಾಜ್ ಪುತ್ತಿಲ, ವರ್ತಕರ ಸಂಘದ ಅಧ್ಯಕ್ಷರಾದ ಡಾ. ಸಂತೋಷ, ಉಪ್ಪಿನಂಗಡಿ ಬಿಳಿಯೂರುಗುತ್ತು ಧನ್ಯ ಕುಮಾರ್, ತಣ್ಣೀರುಪಂತ ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲೋಕಸಭೆ ಚುನಾವಣೆ ಹಿನ್ನಲೆ: ಬೆಳ್ತಂಗಡಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕ‌ರ್ ಮತ್ತು ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೆ. ವರ್ಗಾವಣೆ

Suddi Udaya
ಬೆಳ್ತಂಗಡಿ: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕ‌ರ್ ಮತ್ತು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ವರ್ಗಾವಣೆಯಾಗಿದ್ದಾರೆ. ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದು ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಪ್ರಭಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ, ಅಟ್ಟಳಿಗೆ ಹಾಗೂ ಇತರ ಕಾಮಗಾರಿ ವೀಕ್ಷಣೆ

Suddi Udaya
ವೇಣೂರು: ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನಕ್ಕೆ ಕೆಲವೇ ದಿನಗಳು ಬಾಕಿಯಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ ಅಟ್ಟಳಿಗೆ ಹಾಗೂ ಇತರ ಕಾಮಗಾರಿಗಳನ್ನು ವೀಕ್ಷಿಸಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಜೆ ಇ ಇ ಮೈನ್ಸ್ ನಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya
ಬೆಳ್ತಂಗಡಿ: ರಾಷ್ಟ್ರ ಮಟ್ಟದ ಉನ್ನತ ತಾಂತ್ರಿಕ ಶಿಕ್ಷಣ ಮಹಾವಿದ್ಯಾಲಯಗಳಾದ ಐಐಟಿ , ಎನ್ ಐ ಐ ಟಿ ಗಳ ಪ್ರವೇಶಾತಿಗಾಗಿ ನಡೆಯುವ ಜೆ ಇ ಇ ಮೈನ್ಸ್ ನ ಮೊದಲ ಸ್ಲಾಟ್ ನಲ್ಲಿ ಗುರುವಾಯನಕೆರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಸಂವಿಧಾನ ಜಾಗೃತಿ ಜಾಥ

Suddi Udaya
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ , ತಾಲೂಕು ಪಂಚಾಯತ್ ಬೆಳ್ತಂಗಡಿ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಇಂದಬೆಟ್ಟು ಇವರ ಜಂಟಿ ಆಶ್ರಯದಲ್ಲಿ ಸಂವಿಧಾನ ಜಾಗೃತ ಜಾಥವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ : ಕಳಿಯ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya
ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ಗ್ರಾಮ ಸಭೆ ಫೆ.14 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಮಾಜದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

Suddi Udaya
ಬೆಳ್ತಂಗಡಿ: ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಫೆ.17ಕ್ಕೆ ಮುಗಿಯಲಿದೆ. ಈ ನಡುವೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನಂಬ‌ರ್ ಪ್ಲೇಟ್ ಅಳವಡಿಕೆಗೆ 3ತಿಂಗಳ ಅವಧಿ ವಿಸ್ತರಣೆ ಮಾಡುವುದಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ತೋಡುಗಳ ಹೂಳೆತ್ತುವ ಕಾರ್ಯ

Suddi Udaya
ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಡುಗಳ ಹೂಳೆತ್ತುವ ಕಾರ್ಯಕ್ಕೆ ಫೆ.14 ರಂದು ಕೊಕ್ಕಡ ಕೋರಿಗದ್ದೆಯ ಬಳಿ ತೋಡಿನ ಹೂಳೆತ್ತುವ ಮೂಲಕ ಕೊಕ್ಕಡ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಪ್ರಭಾಕರ ಗೌಡ ಚಾಲನೆಯನ್ನು ನೀಡಿದರು. ಈ...
error: Content is protected !!