ಬಂದಾರು: ಭಾರತ ಸಂವಿಧಾನ ಅಂಗೀಕಾರಗೊಂಡ 75ನೇ ವರ್ಷದ ಆಚರಣೆಯ ಪ್ರಯುಕ್ತ “ಸಂವಿಧಾನ ಜಾಗೃತಿ ಜಾಥವು ಬಂದಾರು ಪಂಚಾಯತ್ ನಲ್ಲಿ ಫೆ 13 ರಂದು ನಡೆಯಿತು. ಬಂದಾರು ಮಹಿಳಾ ಹಾಲು ಉತ್ಪಾದಕರ ಸಹಕಾರಿ ಸಂಘದ ಬಳಿಯಿಂದ...
ಕಲ್ಮಂಜ: ಇಲ್ಲಿಯ ಸಂಗಮ ಕ್ಷೇತ್ರ ಪಜಿರಡ್ಕ ದೇವಸ್ಥಾನದ ಬಳಿರುವ ನೇತ್ರಾವತಿ ಮತ್ತು ಮೃತ್ಯುಂಜಯ ಸಂಗಮ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶೌರ್ಯ ವಿಪತ್ತು ನಿರ್ವಹಣಾ ತಂಡ ಶವ ಮೇಲೆತ್ತುವ ಕಾರ್ಯ ನಡೆಸಿದರು. ಸ್ಥಳಿಯರ...
ಬೆಳ್ತಂಗಡಿ: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ವಠಾರದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವು ಫೆ. 17 ರಂದು ನಡೆಯಲಿದ್ದು ಈ ಸಮಾವೇಶಕ್ಕೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ...
ಅರಸಿನಮಕ್ಕಿ: ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸವನ್ನು ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷೆ ಗಾಯತ್ರಿ ನೆರವೇರಿಸಿ ಶುಭ ಹಾರೈಸಿದರು. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ ಉಪಸ್ಥಿತರಿದ್ದು ಮಾತನಾಡಿ 2009ರಲ್ಲಿ...
ಬೆಳ್ತಂಗಡಿ: ಸಹಕಾರ ರತ್ನ , ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕಿನ ನಿರ್ದೇಶಕರು, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರು ,ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಸಂಘದ ನಿರ್ದೇಶಕರಾದ ಬಿ.ನಿರಂಜನ್ ಬಾವಂತಬೆಟ್ಟು ರವರು ಅಲ್ಪಕಾಲದ...
ಸಾತ್ವಿಕ್ ಎಲ್ ಕೆ ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಆದರ್ಶ್ ಜೆ. ಇ. ಇ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಜನವರಿ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ 98.4428890 ಶೇಕಡ ಅಂಕಗಳನ್ನು ಗಳಿಸಿ...
ವೇಣೂರು: ಇಲ್ಲಿಯ ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ ದ.ಕ ಜಿಲ್ಲಾ ಮತ್ತು ತಾಲೂಕು ಅಮೆಚೂರ್ ಕಬಡ್ಡಿ ಸಂಸ್ಥೆಯ ಸಹಭಾಗಿತ್ವದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ...
ನಿಡ್ಲೆ: ಇಲ್ಲಿಯ ಬರೆಂಗಾಯ ವಣಸಾಯ ಎಂಬಲ್ಲಿ ಕುಂಭ ಸಂಕ್ರಮಣ ಫೆ.13 ರಂದು ವನದುರ್ಗಾರಾಧನೆ ಬ್ರಾಹ್ಮಣ ಸಂತರ್ಪಣೆ ಹಾಗೂ ವನಭೋಜನವು ಜರುಗಿತು. ನಂತರ ಬರೆಂಗಾಯದ ಮಹಿಳೆಯರು ಮತ್ತು ಮಕ್ಕಳಿಂದ ಭಜನಾ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ...
ಬೆಳ್ತಂಗಡಿ : ಫೆಬ್ರವರಿ 12, ರಂದು, ಜೆಸಿಐ ಬೆಳ್ತಂಗಡಿ ಮಂಜುಶ್ರೀ ತನ್ನ ಸದಸ್ಯರಿಗಾಗಿ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ಟ್ರೈನಿಂಗ್ (ಎಲ್.ಡಿ.ಎಂ.ಟಿ) ತರಬೇತಿಯನ್ನು ಆಯೋಜಿಸಿತು ಜೆಸಿಐ ಬೆಳ್ತಂಗಡಿಯ ಪದಾಧಿಕಾರಿಗಳಿಗೆ ಜೆಸಿಯ ಅವಕಾಶಗಳು, ಆಂತರಿಕ ನಡಾವಳಿಗಳು ಮತ್ತು...
ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆಯು ಫೆ.13 ರಂದು ನಡೆಯಿತು. ಸಭೆಯಲ್ಲಿ ಮೀಡಿಯಾ ಕ್ಲಬ್ ನ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ ನೇಸರ ಇವರನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಸತೀಶ್ ಪೆರ್ಲೆ, ಉಪಾಧ್ಯಕ್ಷರಾಗಿ...