ಬೆಳ್ತಂಗಡಿ ಸಹಕಾರ ಭಾರತಿ ನೂತನ ಅಧ್ಯಕ್ಷರಾಗಿ ವೆಂಕಪ್ಪಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ರೈ ಆಯ್ಕೆ
ಬೆಳ್ತಂಗಡಿ : ಸಹಕಾರ ಭಾರತಿ ಬೆಳ್ತಂಗಡಿ ತಾಲೂಕು ಇದರ ನೂತನ ಅಧ್ಯಕ್ಷರಾಗಿ ಪಿ.ಎಲ್.ಡಿ ಬ್ಯಾಂಕ್ ನ ನಿವೃತ್ತ ಮೆನೇಜರ್ ವೆಂಕಪ್ಪಯ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ...
