27.8 C
ಪುತ್ತೂರು, ಬೆಳ್ತಂಗಡಿ
September 21, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಯೂನಿಟ್ ನ ಸದಸ್ಯರು ಸಾಹಿತ್ಯೋತ್ಸವದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಯೂನಿಟ್ ನ ಸದಸ್ಯರು ಭಟ್ಕಳದಲ್ಲಿ ನಡೆದ ರಾಜ್ಯ ಮಟ್ಟದ ಸಾಹಿತ್ಯೋತ್ಸವದಲ್ಲಿ ಸ್ಪರ್ಧಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನಶೀದಾ ಮತ್ತು ಕವ್ವಾಲಿಯಲ್ಲಿ ಹಾಫಿಝ್ ಅನ್ವರ್ ಸಾದಾತ್ ಮತ್ತು ಜುನೈದ್ ಪರಪ್ಪು ಮತ್ತುಗ್ರೂಪ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ಆಗಿ ಜಯರಾಜ್ ಅಧಿಕಾರ ಸ್ವೀಕಾರ

Suddi Udaya
ಅರಸಿನಮಕ್ಕಿ: ಅರಸಿನಮಕ್ಕಿ ಗ್ರಾಮ ಪಂಚಾಯತ್ ಗೆ ಶಿಬಾಜೆ ಗ್ರಾ.ಪಂ. ನಲ್ಲಿ ಪಿ.ಡಿ.ಓ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಜಯರಾಜ್ ರವರು ಅಧಿಕಾರ ಸ್ವೀಕರಿಸಿದರು. ಅರಸಿನಮಕ್ಕಿಯಲ್ಲಿ ಪಿ.ಡಿ.ಓ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರವಿ ಬಣಪ ಗೌಡರ್ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕೊಕ್ಕಡ ವಲಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya
ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೊಕ್ಕಡ ವಲಯ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭವು ಫೆ. 11 ರಂದು ನಡೆಯಿತು. ಅಧ್ಯಕ್ಷತೆಯನ್ನು ನಿತೇಶ್ ಬಲ್ಲಾಳ ಅನುವಂಶಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ

Suddi Udaya
ತೋಟತ್ತಾಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ) ತೋಟತ್ತಾಡಿ, ಚಿಬಿದ್ರೆ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಇವುಗಳ ಜಂಟಿ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಗುರುಪೂಜೆಯು ಫೆ.11...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
ಇಂದಬೆಟ್ಟು: ಇಂದಬೆಟ್ಟು ಗ್ರಾಮ ಪಂಚಾಯತ್ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ ಗ್ರಾ.ಪಂ ಅಧ್ಯಕ್ಷೆ ಆಶಾಲತಾ ಇವರ ಅಧ್ಯಕ್ಷತೆಯಲ್ಲಿ ಫೆ.12ರಂದು ಇಂದಬೆಟ್ಟು ಗ್ರಾ.ಪಂ ಸಭಾಂಗಣದಲ್ಲಿ ನಡೆಯಿತು. ಗ್ರಾಮಸಭೆಯನ್ನು ನೋಡೆಲ್ ಅಧಿಕಾರಿಯಾಗಿ ಹಿಂದುಳಿದ ಸಹಾಯಕ ನಿರ್ದೇಶಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ-ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಉಜ್ವಲ ಮತ್ತು ಭವಿಷ್ಯ ಮಕ್ಕಳ ಸಮಿತಿ ರಚನೆ

Suddi Udaya
ಮಿತ್ತಬಾಗಿಲು : ಇಲ್ಲಿಯ ಕಿಲ್ಲೂರು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ-ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ವಿಶೇಷವಾಗಿ ಮಕ್ಕಳ ಸಮಿತಿಯನ್ನು ಫೆ.11 ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೌಢ ಶಾಲಾ ವಿದ್ಯಾರ್ಥಿನಿ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಫೆ.12ರಂದು ಬೆಳಿಗ್ಗೆ ಮೃತಪಟ್ಟಿದ್ದಾಳೆ. ಧರ್ಮಸ್ಥಳದ ಪಿಜತ್ತಡ್ಕದ ಕಿಶೋರ್-ಸೌಮ್ಯಾ ದಂಪತಿ ಪುತ್ರಿ ತ್ರಿಶಾ(16) ಮೃತ ವಿದ್ಯಾರ್ಥಿನಿ. ಫೆ.7ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ :ಸಂವಿಧಾನ ಜಾಗೃತಿ ಜಾಥಾ

Suddi Udaya
ಗೇರುಕಟ್ಟೆ : ಫೆ.11 ರಂದು ಕಳಿಯ ಗ್ರಾಮ ಪಂಚಾಯತ್ ಗೆ ಸಂವಿಧಾನ ಜಾಗೃತಿ ಜಾಥಾ ಆಗಮಿಸಿತು. ಗೇರುಕಟ್ಟೆ ಪೇಟೆಯಿಂದ ಪಂಚಾಯತ್ ತನಕ ವಾಹನ ಜಾಥ, ವಿವಿಧ ಇಲಾಖೆ ಸಿಬ್ಬಂದಿಗಳು, ಗ್ರಾಮಸ್ಥರು, ರಥವನ್ನು ಸ್ವಾಗತಿಸಿದರು.ಪಂಚಾಯತ್ ವ್ಯಾಪ್ತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ದುರ್ಗಾದೇವಿ ದೇವಸ್ಥಾನದ ನಾಗನ ಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya
ಮಿತ್ತಬಾಗಿಲು: ಇಲ್ಲಿಯ ಕಿಲ್ಲೂರು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ದುರ್ಗಾದೇವಿ ದೇವಸ್ಥಾನದ ನಾಗನ ಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮವು ಫೆ.11ರಂದು ನಡೆಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ವ್ಯಾಪಾರ ಮೇಳ

Suddi Udaya
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಮಕ್ಕಳಲ್ಲಿ ವ್ಯಾಪಾರ ಕೌಶಲವನ್ನು ಬೆಳೆಸುವ ಉದ್ದೇಶದಿಂದ ಮಕ್ಕಳ ವ್ಯಾಪಾರ ಮೇಳವನ್ನು ಆಯೋಜಿಸಲಾಗಿತ್ತು. ಉಜಿರೆ ಸಿದ್ಧಾರ್ಥ ಪೆಟ್ರೋಲ್ ಬಂಕ್ ಮಾಲಕ ಪ್ರವೀಣ್ ಅವರು ದಂಪತಿ...
error: Content is protected !!