ಪೆರ್ಲ ಬೈಪಾಡಿ : ಶಾಸಕ ಹರೀಶ್ ಪೂಂಜರ ಗೆಲುವಿನ ಪ್ರಯುಕ್ತ ಸಿದ್ದಿವಿನಾಯಕ ದೇವಸ್ಥಾನದಲ್ಲಿ ರಂಗಪೂಜೆ
ಬಂದಾರು : ಬಂದಾರು ಗ್ರಾಮದ ಪೆರ್ಲಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಹೊನ್ನಪ್ಪ ಗೌಡ ಸೋಣಕುಮೇರು ಇವರ ನೇತೃತ್ವದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರ ಅಭೂತಪೂರ್ವ ಗೆಲುವಿನ ಪ್ರಯುಕ್ತ ರಂಗ ಪೂಜೆ ಸೇವೆಯು...
