ಮಡಂತ್ಯಾರು; ಇಲ್ಲಿಯ ಕೊಲ್ಪದಬೈಲು ಪೆಟ್ರೋಲ್ ಪಂಪ್ ಸಮೀಪ ಗ್ಯಾಸ್ ಸಿಲಿಂಡರ್ ಲೋಡ್ ಇದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಮೇ 14 ರಂದು ರಾತ್ರಿ ನಡೆದಿದೆ. ಮಂಗಳೂರು...
ಶಿಶಿಲ: ಮೇ 14ರಂದು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳನ್ನು ಮೆರವಣಿಗೆಯಲ್ಲಿ ತಂದು ಅಭಿಷೇಕಗಳನ್ನು ಮಾಡಿ ನೂತನವಾಗಿ ರಚಿಸಿದ ಗಂಧಕುಟಿಯಲ್ಲಿ ಇಡಲಾಯಿತು. ನಂತರ ಸಾಮೂಹಿಕ ಭಕ್ತಾಮರ ದೀಪಾ ಆರಾಧನೆ,...
ಬೆಳ್ತಂಗಡಿ: ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿ ಪ್ರಭಾಕರ್ ಹೆಗ್ಡೆಯವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಮಹಿಳೆಯೊಬ್ಬರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ಮೇ.14ರಂದು ನಡೆದಿದೆ. ಘಟನೆ ವಿವರ: ಮಹಿಳೆ ಹಾಗೂ ಆಕೆಯ ಪತಿಗೆ...
ಬೆಳ್ತಂಗಡಿಯ ಶಾಸಕರಾಗಿ ಎರಡನೇಯ ಬಾರಿಗೆ ಆಯ್ಕೆಯಾದ ಹರೀಶ್ ಪೂಂಜರವರ ಬೃಹತ್ ಗೆಲುವನ್ನು ಬಂದಾರು ಗ್ರಾಮದ ಕಾರ್ಯಕರ್ತರು ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸಿ,ಜೈಕಾರ ಹಾಕಿ ಸಂಭ್ರಮ ಹಂಚಿಕೊಂಡರು....
ಕೊಕ್ಕಡ: ಧರ್ಮಸ್ಥಳ ಸುಬ್ರಹ್ಮಣ್ಯ ಹೆದ್ದಾರಿಯ ಕೊಕ್ಕಡ ಜೋಡುಮಾರ್ಗ ನಿವಾಸಿ ಗೋಪಾಲಕೃಷ್ಣ ಭಟ್ರ ವಾಸದ ಮನೆಯ ಶೀಟ್ ಛಾವಣಿ ಮೇ 11 ರ ರಾತ್ರೆ ಸುರಿದ ಭಾರೀ ಗಾಳಿ ಮಳೆಯಿಂದಾಗಿ ಹಾರಿ ಹೋಗಿದ್ದು ವೃದ್ಧ ದಂಪತಿ...
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರನ್ನು18,216 ಮತಗಳ ಅಂತರದಿಂದ ಹಿಂದಿಕ್ಕಿ ಪ್ರಚಂಡ ಜಯಭೇರಿ ಭಾರಿಸಿದ್ದಾರೆ....
ನಾಲ್ಕೂರು: ಹರೀಶ್ ಪೂಂಜರವರು ಬೆಳ್ತಂಗಡಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಬಹುಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ ಈ ಸಂದರ್ಭದಲ್ಲಿ ನಾಲ್ಕೂರಿನ ಕಾರ್ಯಕರ್ತರು ಬೈಕ್ ಜಾಥಾದ ಮೂಲಕ ಸಂಭ್ರಮಿಸಿದರು. ನಾಲ್ಕೂರಿನ ವಿವಿಧ ಕಡೆಗಳಿಗೆ ತೆರಳಿ ಸಿಹಿ ಹಂಚಿ...
ಮುಗೇರಡ್ಕ:ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎರಡನೇ ಬಾರಿಗೆ ಬಹುಮತಗಳ ಅಂತರದಿಂದ ಶಾಸಕರಾಗಿ ಆಯ್ಕೆಯಾಗಿದ್ದು ಮುಗೇರಡ್ಕದಲ್ಲಿ ಕಾರ್ಯಕರ್ತರು ಸಂಭ್ರಮಿಸಿದರು. ಪಟಾಕಿ ಸಿಡಿಸಿ, ಜೈಕಾರ ಹಾಕಿ ಗೆಲುವಿನ ಸಂಭ್ರಮ ಹಂಚಿಕೊಂಡರು....
ಬೆಳ್ತಂಗಡಿ: ಜಿಲ್ಲೆಯ ಪ್ರತಿಷ್ಠಿತ ಹಾಗೂ ಬಹಳಷ್ಟು ಕುತೂಹಲ ಕೆರಳಿಸಿದ್ದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ನಡುವೆ ನಡೆದ ಜಿದ್ದಾ – ಜಿದ್ದಿನ ಪೈಪೋಟಿಯಲ್ಲಿ ಅಂತಿಮವಾಗಿ ಬಿಜೆಪಿ...
ಮಚ್ಚಿನ: ಬಳ್ಳಮಂಜ ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಸಿಬಿಎಸ್ಸಿ ಶಾಲೆಗೆ ಎಸ್.ಎಸ್.ಎಲ್.ಸಿಯಲ್ಲಿ ಶೇ.100 ಫಲಿತಾಂಶ ಲಭಿಸಿದ್ದು ಒಟ್ಟು 7 ವಿದ್ಯಾರ್ಥಿಗಳಲ್ಲಿ 2 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 3 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 2 ವಿದ್ಯಾರ್ಥಿಗಳು...