September 20, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಯನ್ ಹೆರಾಲ್ಡ್ ತಾವ್ರೋ ರವರ ಪ್ರಾಂತ್ಯ ಸಮ್ಮೇಳನಕ್ಕೆ : ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಹಾಗೂ ತುಳುನಾಡ ಮಾಣಿಕ್ಯ ನಟ ಅರವಿಂದ ಬೋಳಾರ್

Suddi Udaya
ಬೆಳ್ತಂಗಡಿ: ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317ಡಿ ಪ್ರಾಂತ್ಯ 12ರ ಪ್ರಾಂತ್ಯ ಅಧ್ಯಕ್ಷ ಲಯನ್ ಹೆರಾಲ್ಡ್ ತಾವ್ರೋ ಅವರ “ನಿನಾದ” ಪ್ರಾಂತ್ಯ ಸಮ್ಮೇಳನ ಫೆ. 10 ರಂದು ಅಪರಾಹ್ನ 3.30 ಕ್ಕೆ ಸೃಷ್ಟಿ ಗಾರ್ಡನ್ ಕಡಲಕೆರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಕ್ಷೇತ್ರದ ಎಲ್ಲಾ ಅರ್ಚಕ ವೃಂದ ಹಾಗೂ ಸಿಬ್ಬಂದಿಗಳಿಗೆ ಗೌರವಾರ್ಪಣೆ

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನಿರ್ಗಮಿತ ವ್ಯವಸ್ಥಾಪನ ಸಮಿತಿಯು ಕಳೆದ ಮೂರು ವರ್ಷದ ಅವಧಿಯಲ್ಲಿ ಕ್ಷೇತ್ರದ ಎಲ್ಲಾ ಅರ್ಚಕರು ಮತ್ತು ಸಿಬ್ಬಂದಿಗಳನ್ನು ಅತ್ಯಂತ ಪ್ರೀತಿಯಿಂದ ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಆಗುಂಬೆ ಗ್ರಾ.ಪಂ. ಗೆ ವರ್ಗಾವಣೆ

Suddi Udaya
ಬೆಳ್ತಂಗಡಿ: ಮೈಸೂರು ಮತ್ತು ಕಲಬುರಗಿ ವಿಭಾಗದ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಾರ್ವಜನಿಕ, ಆಡಳಿತಾತ್ಮಕ ಹಿತದೃಷ್ಟಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸಲಾಗಿದೆ. ಉಜಿರೆ ಗ್ರಾಮ ಪಂಚಾಯತ್ ನ ಪಿಡಿಓ ಪ್ರಕಾಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಜಿ ಅಧ್ಯಕ್ಷ ಹಾಲಿ ಗ್ರಾ.ಪಂ ಸದಸ್ಯ ಅಬ್ದುಲ್ ರಝಾಕ್ ಸತತ ಹೋರಾಟದಿಂದ ತೆಕ್ಕಾರು ಗ್ರಾಮಕ್ಕೆ ಉಪ ಆರೋಗ್ಯ ಕೇಂದ್ರ ಮಂಜೂರು ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಆರೋಗ್ಯ ಸಚಿವರಿಗೆ ಮತ್ತೊಂದು ಮನವಿ

Suddi Udaya
ತೆಕ್ಕಾರು: ಬೆಳ್ತಂಗಡಿ ತಾಲೂಕು ತೆಕ್ಕಾರು ಗ್ರಾಮದ ಉಪ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ತೆಕ್ಕಾರು ಗ್ರಾಮ ಪಂಚಾಯತ್ ಸದಸ್ಯಬಿ.ಅಬ್ದುಲ್ ರಝಾಕ್‌ ಅವರು‌ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸುಳ್ಯ ಶಾಸಕಿ ಶ್ರೀಮತಿ ಭಾಗೀರಥಿ ಮುರುಳ್ಯ ಗೆ ಆಮಂತ್ರಣ

Suddi Udaya
ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ ಆಚರಣೆಯನ್ನು ಫೆ.11 ರಂದು ನಡೆಯಲಿದ್ದು ಕಾರ್ಯಕ್ರಮಕ್ಕೆ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪರವಾಗಿ ಸುಳ್ಯ ಶಾಸಕಿ ಶ್ರೀಮತಿ ಭಾಗೀರಥಿ ಮುರುಳ್ಯ ಅವರನ್ನು ಆಮಂತ್ರಣ ಪತ್ರಿಕೆಯನ್ನು ಕೊಟ್ಟು ಕಾರ್ಯಕ್ರಮಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
ನಾರಾವಿ: ನಾರಾವಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಜರಗಿತು. ಕಾರ್ಯಕ್ರಮದಲ್ಲಿ ಗ್ರಾ. ಪಂ. ಅಧ್ಯಕ್ಷರಾದ ರಾಜವರ್ಮ ಜೈನ್ ಅಂಬೇಡ್ಕರ್ ಪ್ರತಿಮೆಗೆ ಹಾರಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪಂಚಾಯತ್ ಉಪಾಧ್ಯಕ್ಷರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮಸಭೆ

Suddi Udaya
ಬೆಳಾಲು: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮಸಭೆಯು ಫೆ.7ರಂದು ಬೆಳಾಲು ಗ್ರಾ.ಪಂ. ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಾಲು ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ ನೆರವೇರಿಸಿದರು. ಅಧ್ಯಕ್ಷತೆಯನ್ನು ಪೆರಿಯಡ್ಕ ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ. ಮೈರೋಳ್ತಡ್ಕ, ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಶ್ರಮದಾನ

Suddi Udaya
ಉರುವಾಲು : ಉರುವಾಲು ಗ್ರಾಮದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಫೆ 15 ರಿಂದ 22 ರವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುತ್ತಿರುವ ಶ್ರಮದಾನದ ಸೇವಾ ಕಾರ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ವಿನೂತನ ಯೋಜನೆ: ಕ್ಷೇತ್ರದಿಂದ ಹೊರಗಿದ್ದರೂ ಪ್ರತಿದಿನದ ಪೂಜೆಯನ್ನು ಯೂಟ್ಯೂಬ್ ಮೂಲಕ ನೇರವಾಗಿ ನೋಡುವ ಅವಕಾಶ

Suddi Udaya
ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶಿಬಾಜೆ ಇಲ್ಲಿಯ ಭಕ್ತರಿಗೆ ದೇವಸ್ಥಾನದ ಮಧ್ಯಾಹ್ನದ ಪೂಜೆಯನ್ನು ದೂರದೂರಿನಿಂದ ಯೂಟ್ಯೂಬ್ ಮೂಲಕ ನೇರವಾಗಿ ವೀಕ್ಷಿಸಲು ಒಂದು ವಿನೂತನ ವ್ಯವಸ್ಥೆಯೊಂದನ್ನು ವ್ಯವಸ್ಥಾಪನಾ ಸಮಿತಿಯ ಮಾಡಿಕೊಟ್ಟಿದೆ. ರಾಘವೇಂದ್ರ ನಾಯಕ್‌ ಫೆ.3...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.13-17 ಚಾರ್ಮಾಡಿ ಶ್ರೀಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವ

Suddi Udaya
ಚಾರ್ಮಾಡಿ : ಇಲ್ಲಿಯ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ಹಿರಿತನದಲ್ಲಿ ಫೆ.13ರಿಂದ ಮೊದಲ್ಗೊಂಡು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಫೆ.17ರ...
error: Content is protected !!