September 20, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
ಚಾರ್ಮಾಡಿ ಗ್ರಾಮ‌ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಹಂತದ ಗ್ರಾಮ‌ಸಭೆಯು ಪಂಚಾಯತ್ ಅಧ್ಯಕ್ಷೆ ಶಾರಾದ ಎ ಅವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ಫೆ.7 ರಂದು ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಹಿಂದುಳಿದ ವರ್ಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.13-22: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
ಬೆಳ್ತಂಗಡಿ: ಇಲ್ಲಿಯ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ.13 ರಿಂದ ಫೆ.22 ರವರೆಗೆ ಕ್ಷೇತ್ರದಲ್ಲಿ ವಿವಿಧ ವೈದಿಕ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದೆ. ಫೆ.13 ರಂದು ಬೆಳಗ್ಗೆ 7.30 ರಿಂದ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

Suddi Udaya
ಬೆಳ್ತಂಗಡಿ: ಶಿವಮೊಗ್ಗ-ಬೆಂಗಳೂರು ರೈಲಿನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಜ. 30ರಂದು ಮಹಿಳೆಯೊಬ್ಬರನ್ನು ಕೊಲೆ ಮಾಡಿ ದರೋಡೆ ನಡೆಸಿದ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕು ಹಾಗೂ ಕುಟುಂಬಕ್ಕೆ ಸಂಬಂಧಪಟ್ಟ ಇಲಾಖೆಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.12-16: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
ತೆಂಕಕಾರಂದೂರು : ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರಾ ಮಹೋತ್ಸವವು ವೇದಮೂರ್ತಿ ನಡ್ವಂತಾಡಿ ಶ್ರೀ ಬಾಲಕೃಷ್ಣ ಪಾಂಗಣ್ಣಾಯ ತಂತ್ರಿಗಳ ನೇತೃತ್ವದಲ್ಲಿ, ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಫೆ.12ರಿಂದ 16ರ ವರೆಗೆ ವಿಜೃಂಭಣೆಯಿಂದ ನಡೆಯಲಿದೆಯೆಂದು ಕ್ಷೇತ್ರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.13: ಅರೆಮಲೆಬೆಟ್ಟ ಜಾತ್ರಾ ಮಹೋತ್ಸವ

Suddi Udaya
ಗುರುವಾಯನಕೆರೆ: ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರೆಮಲೆಬೆಟ್ಟದಲ್ಲಿ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ ಫೆ.೧೩ರಂದು ವಿವಿಧ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿರುವುದು ಎಂದು ಅನುವಂಶಿಕ ಆಡಳಿತ ಮೊಕ್ತೇಸರ ಸುಖೇಶ್ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅನುದಾನ ಅನ್ಯಾಯ ಪ್ರತಿಭಟಿಸಿ ಕರ್ನಾಟಕ ಕಾಂಗ್ರೆಸ್‌ನಿಂದ ಇಂದು ದಿಲ್ಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಎಂಎಲ್ಸಿ ಹರೀಶ್ ಕುಮಾರ್ ಭಾಗಿ

Suddi Udaya
ಬೆಳ್ತಂಗಡಿ : ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ದಿಲ್ಲಿಯ ಜಂತ‌ರ್ ಮಂತರ್‌ನಲ್ಲಿ ಇಂದು ಕಾಂಗ್ರೆಸ್‌ ಶಾಸಕರು ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮಾಲಾಡಿ : ಸಂಪತ್ ರಾಜ್ ಭಟ್ ನಿಧನ

Suddi Udaya
ಮಂಗಳೂರು: ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಮಡಂತ್ಯಾರು ಸಮೀಪದ ಅಂತರ ನಿವಾಸಿ ಸಂಪತ್ ರಾಜ್ ಭಟ್ (68 ವರ್ಷ) ಅವರು ಫೆ.6 ರಂದು ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಕೃಷಿಕರಾಗಿದ್ದ ಅವರು ಈ ಹಿಂದೆ ಮೈಸೂರಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ: ಎಸ್.ಡಿ.ಎಂ. ವಿದ್ಯಾರ್ಥಿಗೆ ಪ್ರಶಂಸಾ ಪ್ರಮಾಣಪತ್ರ

Suddi Udaya
ಉಜಿರೆ: ಬೆಂಗಳೂರಿನ ಜವಾಹರ್ ಲಾಲ್ ನೆಹರು ತಾರಾಲಯ, ಅಸೋಸಿಯೇಷನ್ ಫಾರ್ ಸೈನ್ಸ್ ಎಜುಕೇಷನ್ ಸಂಸ್ಥೆ ನಡೆಸಿದ ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯ 4ನೇ ಸುತ್ತಿನಲ್ಲಿ (ಸೆಮಿಫೈನಲ್) ಇಲ್ಲಿನ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya
ಬೆಳ್ತಂಗಡಿ: ಗ್ರಾಹಕರ ಅನುಕೂಲಕ್ಕಾಗಿ ಪುರುಷರ, ಮಹಿಳೆಯರ ಬಟ್ಟೆಗಳು 80% ಡಿಸ್ಕೌಂಟ್ ದರದಲ್ಲಿ ಬೃಹತ್ ಮಾರಾಟವು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ಫೆ.7 ಇಂದಿನಿಂದ ನಡೆಯಲಿದೆ. ಬೆಳ್ತಂಗಡಿ ಜನತೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.8: ಉಜಿರೆ-ಬೆಳ್ತಂಗಡಿ ಟಿಬಿ ಕ್ರಾಸ್‌ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya
ಬೆಳ್ತಂಗಡಿ-ಉಜಿರೆ ಟಿ.ಬಿ ಕ್ರಾಸ್ ಹತ್ತಿರ ಸಿರಿ ಗ್ರಾಮೋದ್ಯೋಗ ಸಂಸ್ಥೆ ಬಳಿ ನೂತನವಾಗಿ ಪ್ರಾರಂಭಿಸಿದ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಇದರ ಪ್ರಾರಂಭೋತ್ಸವವು ಫೆ.8 ರಂದು ನಡೆಯಲಿದೆ.ದೀಪ ಪ್ರಜ್ವಲನೆಯನ್ನು ಉಜಿರೆ ಜನಾರ್ದನ ದೇವಸ್ಥಾನದ ಅನುವಂಶೀಯ ಆಡಳಿತ...
error: Content is protected !!