September 20, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಶ್ರೀ ಲಕ್ಷ್ಮಿ ಫ್ಯಾನ್ಸಿಯಲ್ಲಿ ಚಪ್ಪಲ್ ಮೇಲೆ 10-50% ಡಿಸ್ಕೌಂಟ್ ಸೇಲ್

Suddi Udaya
ಗುರುವಾಯನಕೆರೆ: ಉಪ್ಪಿನಂಗಡಿ ರಸ್ತೆ ಮಯೂರ ಆರ್ಕೇಡ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಸಿದ್ಧ ಶ್ರೀ ಲಕ್ಷ್ಮಿ ಫ್ಯಾನ್ಸಿ & ಗಿಫ್ಟ್ ಸೆಂಟರ್‌ನಲ್ಲಿ ಚಪ್ಪಲ್ ಮೇಲೆ ವಿಶೇಷ ಡಿಸ್ಕೌಂಟ್ ಸೇಲ್ ಪ್ರಾರಂಭಗೊಂಡಿದೆ. ವಿಶೇಷವಾಗಿ ಚಪ್ಪಲ್‌ಗಳ ಮೇಲೆ 10-50% ವಿಶೇಷ ಡಿಸ್ಕೌಂಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.8: 33 ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 33 ಕೆವಿ ಬೆಳ್ತಂಗಡಿ ವಿದ್ಯುತ್ ಲೈನು ಹಾಗೂ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಧರ್ಮಸ್ಥಳ 33 ಕೆವಿ ವಿದ್ಯುತ್ ಲೈನಿನಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
ನಿಡ್ಲೆ: ನಿಡ್ಲೆ ಗ್ರಾಮ ಪಂಚಾಯತ್ ದ್ವಿತೀಯ ಸುತ್ತಿನ ಗ್ರಾಮಸಭೆಯು ಫೆ.7 ರಂದು ಬರೆಂಗಾಯ ದ. ಕ. ಜಿ. ಪಂ. ಸ. ಉ. ಹಿ. ಪ್ರಾ. ಶಾಲೆಯಲ್ಲಿ ಜರುಗಿತು.ಮಾರ್ಗದರ್ಶಿ ಅಧಿಕಾರಿಯಾಗಿ ಕೊಕ್ಕಡ ಹೋಬಳಿ ಕೇಂದ್ರದ ಕೃಷಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.10: ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ: ಹುಣ್ಸೆಕಟ್ಟೆಯಲ್ಲಿ ಪೂರ್ವಭಾವಿ ಸಭೆ

Suddi Udaya
ಬೆಳ್ತಂಗಡಿ: ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಬೆಳ್ತಂಗಡಿ ತಾಲೂಕಿನ ಹುಣ್ಸೆಕಟ್ಟೆಯಲ್ಲಿ ಅಧ್ಯಕ್ಷರಾದ ಜಯವಿಕ್ರಮ್ ಕಲ್ಲಾಪುರವರ ನೇತೃತ್ವದಲ್ಲಿ ಫೆ. 5ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ ಮುಸ್ತಾಫರ ಮನೆಗೆ ನುಗ್ಗಿದ ಕಳ್ಳರು: ರೂ.1.71 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1.20 ಲಕ್ಷ ನಗದು ಕಳವು

Suddi Udaya
ಬೆಳ್ತಂಗಡಿ: ಕಡಿರುದ್ಯಾವರ ಮುಸ್ತಾಫರವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ಮನೆ ಹಂಚು ತೆರೆದು ರೂಮಿನ ಗಾಡ್ರೇಜ್‌ ನಲ್ಲಿರಿಸಿದ್ದ ರೂ 1,71,000 ಮೌಲ್ಯದ ಚಿನ್ನಾಭರಣ ಹಾಗೂ ನಗದು ರೂ 1,20,000/- ಹಣವನ್ನು ಕಳವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಾಯ : ಆಟೋರಿಕ್ಷಾಕ್ಕೆ ಟಿಪ್ಪರ್‌ ಲಾರಿ ಡಿಕ್ಕಿ: ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಕರಾಯ ಗ್ರಾಮದ ಕಲ್ಲೇರಿ ಕ್ವಾಟ್ರಸ್‌ ಬಳಿ ಅರುಣ್‌ ಎಂಬುವವರು ಟಿಪ್ಪರ್‌ ಲಾರಿಯನ್ನು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದು ಆಟೋರಿಕ್ಷಾದಲ್ಲಿದ್ದವರಿಗೆ ಗಾಯಗಳಾದ ಘಟನೆ ಫೆ.6 ರಂದು ನಡೆದಿದೆ. ಪುತ್ತಿಲ ಗ್ರಾಮದ ಸುಜೀರ್‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಜೆಸಿಐ ಬೆಳ್ತಂಗಡಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ

Suddi Udaya
ಉಜಿರೆ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದರು. ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ. ಮತ್ತು ಪದಾಧಿಕಾರಿಗಳು ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಕರಕುಶಲ ಕೌಶಲ್ಯಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.31ರೊಳಗೆ ಶಾಲಾ ಹಳೇ ವಿದ್ಯಾರ್ಥಿಗಳ ಸಂಘ ರಚಿಸುವಂತೆ ಶಿಕ್ಷಣ ಇಲಾಖೆ ಸೂಚನೆ

Suddi Udaya
ಬೆಂಗಳೂರು: ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ‘ನಮ್ಮ ಶಾಲೆ, ನಮ್ಮ ಜವಾಬ್ದಾರಿ’ ಎಂಬ ಕಾರ್ಯಕ್ರಮದಡಿ ಮಾ.31ರೊಳಗೆ ಶಾಲಾ ಹಳೇ ವಿದ್ಯಾರ್ಥಿಗಳ ಸಂಘ ರಚಿಸುವಂತೆ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚಿಸಿದೆ. ರಾಜ್ಯದ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ರಿಸರ್ವ್ ಬ್ಯಾಂಕಿನಿಂದ ಸೇವಾಭಾರತಿಗೆ ಅಂಬ್ಯುಲೆನ್ಸ್ ಕೊಡುಗೆ

Suddi Udaya
ಉಜಿರೆ: : ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್, ಮೈಸೂರು  ಇವರಿಂದ  2023-24 ನೇ ಸಾಲಿನ  ಸಿ. ಎಸ್. ಆರ್ ಅನುದಾನದಡಿಯಲ್ಲಿ  ಕನ್ಯಾಡಿಯ ಸೇವಾಭಾರತಿ ಸಂಸ್ಥೆಗೆ ಆಂಬುಲೆನ್ಸ್ ಅನ್ನು ಕೊಡುಗೆಯಾಗಿ  ಫೆಬ್ರವರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
ಕಾಶಿಪಟ್ಣ: ದ.ಕ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಬೆಳ್ತಂಗಡಿ, ಸಮಾಜ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಕಾಶಿಪಟ್ಣ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾವು ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ...
error: Content is protected !!