22.6 C
ಪುತ್ತೂರು, ಬೆಳ್ತಂಗಡಿ
March 10, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಕುಟುಂಬಸ್ಥರೊಂದಿಗೆ ಮತದಾನ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಹಾಗೂ ಮಾನ್ಯ ರಾಜ್ಯಸಭಾ ಸಂಸದರಾದ ಡಿ. ವೀರೇಂದ್ರ ಹೆಗ್ಗಡೆಯವರು ಕುಟುಂಬಸ್ಥರೊಂದಿಗೆ ಬಂದು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಹೊಸಂಗಡಿ ಧರಣೇಂದ್ರ ಕುಮಾರ್ ವಿರುದ್ದ ಊರ್ವ ಪೊಲೀಸ್ ಠಾಣೆಗೆ ದೂರು

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಯಾಚನೆ ಮಾಡಲು ಬೆಳ್ತಂಗಡಿಗೆ ಬಂದಿದ್ದ ಬಿರುವೆರ್ ಕುಡ್ಲ ಸಂಘಟನೆಯ ಸ್ಥಾಪಕಾಧ್ಯಕ್ಷ ಉದಯ್ ಪೂಜಾರಿ ಬಲ್ಲಾಳ್ ಬಾಗ್ ವಿರುದ್ಧ ತನ್ನ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿರಾಜಕೀಯ

ಕೊಕ್ಕಡ: ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya
ಕೊಕ್ಕಡ: ಕೊಕ್ಕಡ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು, ಬೂತ್ ಸಂಖ್ಯೆ 238ರಲ್ಲಿ ಶ್ರೀಮತಿ ಜಲಜ ಭಂಡಾರಿ ಕೊರಿಗದ್ದೆ 85ವರ್ಷ ರವರು ಕೊಕ್ಕಡ ಬೂತ್ ನಲ್ಲಿ ಮತದಾನ ಮಾಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಬಜಿರೆ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya
ಬಜಿರೆ: ಕರ್ನಾಟಕ ವಿಧಾನ ಸಭೆಯ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುದ್ದಾಡಿ ಬಜಿರೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿರವರಿಂದ ಮತದಾನ

Suddi Udaya
ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರು ಬೆಳ್ತಂಗಡಿ ಮಾದರಿ ಪ್ರಾಥಮಿಕ ಶಾಲೆಯ 106 ಮತಗಟ್ಟೆಯಲ್ಲಿ ತಮ್ಮ ಮತ ಚಲಾಯಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ನಿಡ್ಲೆ ಗ್ರಾಮದ ಕಾಂಗ್ರೆಸ್ ಬೆಂಬಲಿಗರು ಹರೀಶ್ ಪೂಂಜ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ

Suddi Udaya
ನಿಡ್ಲೆ : ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗಲೇ ಕಾಂಗ್ರೆಸ್ ಪಕ್ಷಕ್ಕೆ ತಾಲೂಕಿನಲ್ಲಿ ಬಿಗ್ ಶಾಕ್ ಎದುರಾಗಿದೆ. ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಫೀಲ್ಡ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ ಡಿ ಯಂ ಪಾಲಿಟೆಕ್ನಿಕ್ – ಪ್ರಥಮ ಚಿಕಿತ್ಸೆ ತರಬೇತಿ

Suddi Udaya
ಉಜಿರೆ: ವಿಶ್ವ ರೆಡ್ ಕ್ರಾಸ್ ದಿನದ ಪ್ರಯುಕ್ತ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಒಂದು ದಿನದ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮವನ್ನು ಮೇ 08...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್ ಡಿ ಎಂ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಪ್ರಶಸ್ತಿಗಳ ಸರಮಾಲೆ

Suddi Udaya
ಉಜಿರೆ: ಆಳ್ವಾಸ್ ಕಾಲೇಜು ಮೂಡಬಿದ್ರೆ ಇಲ್ಲಿ ಜರಗಿದ ಉದ್ಭವ್- 2023, ಸೈನ್ಸ್ ಫೆಸ್ಟ್, ವಿಜ್ಞಾನ ಮೇಳದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ವೈಯುಕ್ತಿಕ ವಿಭಾಗದಲ್ಲಿ ಆರು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನ

ಮನೆಯಿಂದ ಪೇಟೆಗೆ ಹೋಗುತ್ತೇನೆಂದು ‌ಹೇಳಿ ಹೋದ‌ ತೋಟತ್ತಾಡಿಯ ವ್ಯಕ್ತಿಯ ಶವ ಉಜಿರೆ ರಸ್ತೆ ಬದಿಯಲ್ಲಿ ಪತ್ತೆ

Suddi Udaya
ಉಜಿರೆ : ‌ಮನೆಯಿಂದ ಪೇಟೆಗೆ ಹೋಗುತ್ತೇನೆಂದು ‌ಹೇಳಿ ಹೋದ‌ ವ್ಯಕ್ತಿಯೋರ್ವರು ರಸ್ತೆ ಬದಿಯಲ್ಲಿ ಮೃತ ಪಟ್ಟ ಘಟನೆ ‌ಮೇ 8ರಂದು‌ ಉಜಿರೆಯಲ್ಲಿ ನಡೆದಿದೆ.‌ ತೋಟತ್ತಾಡಿ ಗ್ರಾಮದ ನೆಲ್ಲಿಗುಡ್ಡೆ ಮನೆ ರಾಮ ಮುಗೇರ (50ವ.) ಮೃತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬಂಗಾಡಿ ಕುಕ್ಕಾವು ನಿವಾಸಿ ಜಯಂತ್ ಕುಲಾಲ್ ನಿಧನ

Suddi Udaya
ಬಂಗಾಡಿ ಕುಕ್ಕಾವು ನಿವಾಸಿ ಜಯಂತ್ ಕುಲಾಲ್ (41ವ) ರವರು ಅಸೌಖ್ಯದಿಂದ ಮೇ.9 ರಂದು ನಿಧನರಾದರು. ಮೃತರು ತಂದೆ ನಿವೃತ್ತ ಕಂದಾಯ ಅಧಿಕಾರಿ ಹೆಚ್. ಪದ್ಮ ಕುಮಾರ್, ತಾಯಿ ರತ್ನಾವತಿ, ಪತ್ನಿ ಆಶಾ, ಪುತ್ರ ಕೌಶಿಕ್,...
error: Content is protected !!