ಮೊಗ್ರು: ಮುಗೇರಡ್ಕ ದೈವಸ್ಥಾನದ ವತಿಯಿಂದ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಶಿಶುಮಂದಿರಕ್ಕೆ ಸ್ಮಾರ್ಟ್ ಎಲ್.ಇ.ಡಿ ಟಿವಿ ಕೊಡುಗೆ
ಮೊಗ್ರು :ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಮುಗೇರಡ್ಕ ದೈವಸ್ಥಾನದ ವತಿಯಿಂದ ಪ್ರತಿ ವರ್ಷ ಸಾಮಾಜಿಕ ಚಟುವಟಿಕೆಗೆ ಪ್ರೋತ್ಸಾಹವಾಗಿ ಅನೇಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತಿದ್ದು ಈ ವರ್ಷ ಸಣ್ಣ ಮಕ್ಕಳಿಗೆ ಧರ್ಮ ಶಿಕ್ಷಣ ಮತ್ತು ನೋಡಿ...
