31.4 C
ಪುತ್ತೂರು, ಬೆಳ್ತಂಗಡಿ
September 20, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಶ್ರೀ ರಾಮೋತ್ಸವ

Suddi Udaya
ಕನ್ಯಾಡಿ: ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಅಯೋಧ್ಯಾ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠೆಯ ಸವಿನೆನಪಿಗಾಗಿ ಶ್ರೀ ರಾಮೋತ್ಸವ 2024 ಜ. 27 ರಂದು ನೇರೊಳ್ ಪಲ್ಕೆ ಅಂಗನವಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಗುಡ್ಡದಲ್ಲಿ ಅಪರಿಚಿತ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ :ಆಶ್ರಮದಿಂದ ಕಾಣೆಯಾಗಿದ್ದ ವ್ಯಕ್ತಿಯದೆಂದು ಶಂಕೆ

Suddi Udaya
ಬೆಳ್ತಂಗಡಿ: ಗುಂಡೂರಿ ಗ್ರಾಮದ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಇರುವ ಇಳಿಜಾರಾದ ಗುಡ್ಡ ಪ್ರದೇಶದಲ್ಲಿ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ ಯಾಗಿದ್ದು, ಇದು ಆಶ್ರಮದಿಂದ ಕಾಣೆಯಾಗಿದ್ದ ವ್ವಕ್ತಿಯದೆಂದು ಸಂಶಯಿಸಲಾಗಿದೆ. ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಬಾಹುಬಲಿಯ ಮಹಾಮಜ್ಜನಕ್ಕಾಗಿ ಸಕಲ ಸಿದ್ಧತೆಗಳ ಬಗ್ಗೆ ಶಾಸಕ ಹರೀಶ್ ಪೂಂಜರವರಿಂದ ಸರಕಾರದ ಅಧಿಕಾರಿಗಳೊಂದಿಗೆ ಸಭೆ

Suddi Udaya
ವೇಣೂರು:ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವ ಫೆ 22 ರಿಂದ ಮಾ.1 ರವರೆಗೆ ನಡೆಯಲಿದ್ದು ಕಾರ್ಯಕ್ರಮದ ಯಶಸ್ವಿಗೆ ಸರಕಾರದ ಅಧಿಕಾರಿಗಳೊಂದಿಗೆ ಸಮಾಲೋಚನೆ ಹಾಗೂ ಪ್ರಗತಿ‌ ಪರಿಶೀಲನೆ ಸಭೆಯು ಜ.31 ರಂದು ವೇಣೂರು ಬಾಹುಬಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಯುವ ವಕೀಲರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ವಕೀಲರ ಸಂಘ ಬೆಳ್ತಂಗಡಿ , ಯುವ ವಕೀಲರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಕಟ್ಟೆ ಮತ್ತು ವಕೀಲರಿಂದ, ವಕೀಲರಿಗಾಗಿ, ವಕೀಲರಿಗೋಸ್ಕರ ನೇರ ಸಂವಾದ ಕಾರ್ಯಕ್ರಮವು ಜ.31 ರಂದು ಬೆಳ್ತಂಗಡಿ ವಕೀಲರ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಜಿಲ್ಲಾ ಪಂಚಾಯತ್ ,ಮತ್ತು ತಾಲೂಕು ಪಂಚಾಯತ್ ಉಸ್ತುವಾರಿಗಳ ನೇಮಕ

Suddi Udaya
ಬೆಳ್ತಂಗಡಿ: ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶವು ಫೆ. 17 ರಂದು ಮಂಗಳೂರಿನಲ್ಲಿ ಆಯೋಜಿಸಲಾಗಿದ್ದು. ಈ ಕಾರ್ಯಕ್ರಮದ ಪೂರ್ವ ತಯಾರಿ ಹಾಗೂ ಕಾರ್ಯಕ್ರಮದ ಯಶಸ್ವಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಜಿಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಸುಲ್ಕೇರಿ ಗ್ರಾ.ಪಂ. ಸಹಭಾಗಿತ್ವದಲ್ಲಿ ಚೈತನ್ಯ ಹಾಳೆ ತಟ್ಟೆ ಉತ್ಪಾದನೆಯ ಉದ್ಘಾಟನೆ

Suddi Udaya
ಸುಲ್ಕೇರಿ : ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಗ್ರಾಮ ಪಂಚಾಯತ್ ಸುಲ್ಕೇರಿ ಇದರ ಸಹಭಾಗಿತ್ವದಲ್ಲಿ ಕುದ್ಯಾಡಿ ಗ್ರಾಮದ ಸೀತಾ ಎನ್ ಶೆಟ್ಟಿಯವರ ಮನೆಯಲ್ಲಿ ಚೈತನ್ಯ ಹಾಳೆ ತಟ್ಟೆ ಉತ್ಪಾದನೆಯ ಉದ್ಘಾಟನೆಯನ್ನು ಜ.31ರಂದು ಪಂಚಾಯತ್ ಉಪಾಧ್ಯಕ್ಷರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ

Suddi Udaya
ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನ ಟ್ರಸ್ಟ್ (ರಿ.) ಕೊಕ್ಕಡದಲ್ಲಿ ಕ್ಷೇತ್ರದ ತಂತ್ರಿಗಳಾದ ಕೆ.ಯು ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜ.27 ರಂದು ನಾಗಪ್ರತಿಷ್ಠೆ ಜರುಗಿತು. ನಂತರ ಜ.30 ರಂದು ವಾರ್ಷಿಕ ನೇಮೋತ್ಸವವು ವಿಜೃಂಭಣೆಯಿಂದ ನಡೆಯಿತು. ಬೆಳಿಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಮಹಾಮಸ್ತಕಾಭಿಷೇಕಕ್ಕೆ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಆಹ್ವಾನ ಪತ್ರಿಕೆ

Suddi Udaya
ಬೆಳ್ತಂಗಡಿ: ಫೆಬ್ರವರಿ 22 ರಿಂದ ಮಾರ್ಚ್ 1ರವರೆಗೆ ನಡೆಯಲಿರುವ ವೇಣೂರಿನ ಬಾಹುಬಲಿ ಮಹಾಮಸ್ತಕಾಭಿಷೇಕಕ್ಕೆ ಅಳದಂಗಡಿ ಅರಸರು ಮೈಸೂರು ಅರಮನೆಗೆ ತೆರಳಿ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರನ್ನು ಮತ್ತು ಅವರ ಕುಟುಂಬಸ್ಥರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya
ತಣ್ಣೀರುಪಂತ :ತಣ್ಣೀರುಪಂತ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷರಾದ ಹೇಮಾವತಿ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜ.31ರಂದು ನಡೆಯಿತು.ನೋಡೆಲ್ ಅಧಿಕಾರಿಯಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಜೋಸೆಫ್ ವಹಿಸಿದರು.ಲೆಕ್ಕಪತ್ರವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ವೀರಾಂಜನೇಯ ಸೇವಾ ಸಮಿತಿ ಸಂಸ್ಥೆಯಿಂದ ದಿನನಿತ್ಯ ಬಳಕೆಯ ನೆರವು ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಬಡವರ ಸೇವೆಯೇ ನಮ್ಮ ಧ್ಯೇಯ ಎಂಬ ಧ್ಯೇಯ ವಾಕ್ಯವನ್ನು ಮುಂದಿಟ್ಟುಕೊಂಡು ಶ್ರೀ ವೀರಾಂಜನೇಯ ಸೇವಾ ಸಮಿತಿಯು 7ವರ್ಷ ಪೂರೈಸಿ 8ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಲುವಾಗಿ ಜ.28 ರಂದು ಶ್ರೀ ಮಾತ ಲಕ್ಷಣಿ...
error: Content is protected !!