ಇಂದಬೆಟ್ಟು : ನವ ವಿವಾಹಿತೆ ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡ ಘಟನೆ ಎ. 23 ರಂದು ವರದಿಯಾಗಿದೆ. ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ಶ್ರೀಮತಿ ದೇವಕಿಯವರ ಪುತ್ರಿ ಕೌಶಲ್ಯ ವಿಷ ಸೇವಿಸಿ ಆತ್ಮ ಹತ್ಯೆ...
ಬೆಳ್ತಂಗಡಿ : ಕಾಂಗ್ರೆಸ್ ಪಕ್ಷದ ಬೆಂಬಲಿಗರು ಫೇಸ್ ಬುಕ್‌ನಲ್ಲಿ ನನ್ನ ಬಗ್ಗೆ ಸುಳ್ಳು ಸಂದೇಶಗಳನ್ನು ಹರಡುತ್ತಿದ್ದು ಇದು ನನ್ನ ಸ್ಪರ್ಧೆಯಿಂದ ಅವರಿಗೆ ಹಿನ್ನಡೆಯಾಗುವ ಭಯದಲ್ಲಿ ಮಾಡುತ್ತಿದ್ದಾರೆ ಬಿಜೆಪಿ ಕೋಮುವಾದಿ ಪಕ್ಷವಾಗಿದ್ದು, ಶಾಸಕರು ಅಲ್ಪಸಂಖ್ಯಾತರ ಪರವಾಗಿ...
ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ಆಡಳಿತ ಮಂಡಳಿ ಸಭೆ ಎ.22 ರಂದು ಕೊಕ್ಕಡ ಮರಿಯಾಕೃಪಾ ಕಚೇರಿಯಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಜಿತೇಶ್ ಎಲ್ ಪಿರೇರಾ ವಹಿಸಿದ್ದರು. ರಾಜ್ಯದಲ್ಲಿ ಮತದಾನದ ಅರಿವು ಮೂಡಿಸುವುದು. ಶೇಕಡಾ...
ಬೆಳ್ತಂಗಡಿ: ಜೆಡಿಎಸ್ ಪಕ್ಷದ ಬೆಳ್ತಂಗಡಿ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ಚುನಾವಣೆಯ ನಿಮಿತ್ತ ಏ.22 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು, ಸಹೋದರ ಡಿ ಹರ್ಷೇಂದ್ರ ಕುಮಾರ್...
ಉಜಿರೆ:1998 ರಲ್ಲಿ ಮರಕ್ಕೆ ಪರ್ಯಾಯವಾಗಿ ಸಿಮೆಂಟಿನಿಂದ ತಯಾರಿಸಲಾದ ಕಟ್ಟಡ ಸಾಮಾಗ್ರಿಗಳನ್ನು ಗ್ರಾಹಕರಿಗೆ ಪರಿಚಯಿಸಿದ ಹೆಮ್ಮೆ ಉಜಿರೆ ಸ್ವ ರಾಜು ಮೇಸ್ತ್ರಿ ಯವರಿಗೆ ಸಲ್ಲುತ್ತದೆ. ಕಳೆದ 35 ವರ್ಷಗಳ ಹಿಂದೆ ಉಜಿರೆಯಲ್ಲಿ ಲಕ್ಷ್ಮಿ ಇಂಡಸ್ಟ್ರೀಸ್ ಸಂಸ್ಥೆಯನ್ನು...
ಬೆಳ್ತಂಗಡಿ: ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿ ವತಿಯಿಂದ ಪೂರ್ವ ನಿಗದಿಯಂತೆ ಇಂದು (ಎ.22 ರಂದು) ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲಾಯಿತು. ಡಾ. ಹೆಗ್ಗಡೆಯವರು ಪೂರ್ಣ ಮನಸ್ಸಿನಿಂದ ಕಾಯ೯ಕ್ರಮಕ್ಕೆ...
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಪ್ರಥಮ ಪದವಿ ತರಗತಿಗಳಿಗೆ ಪ್ರವೇಶಾತಿ ಪ್ರಕ್ರಿಯೆಗಳು ಭರದಿಂದ ಆರಂಭಗೊಂಡಿವೆ.ಏಪ್ರಿಲ್ 21 ರಂದು ಕರ್ನಾಟಕ ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡ ಹಿನ್ನಲೆಯಲ್ಲಿ ಪ್ರವೇಶಾತಿ ಪ್ರಕ್ರಿಯೆಗಳು...
ಗೇರುಕಟ್ಟೆ: 2022-23 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗೇರುಕಟ್ಟೆ ಶೇ.93.47 ಫಲಿತಾಂಶ ಬಂದಿದೆ.ವಿಜ್ಞಾನ ವಿಭಾಗದಲ್ಲಿ 10 ವಿದ್ಯಾರ್ಥಿಗಳಲ್ಲಿ 10 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶೇ.100 ಫಲಿತಾಂಶ ಬಂದಿದೆ....
ನೆರಿಯ : ನೆರಿಯ ಗ್ರಾಮದ ಪುಣ್ಯದಡಿಯ ಅವಳಿ ಸಹೋದರಿಯರಾದ ಸ್ಪಂದನಾ ಮತ್ತು ಸ್ಪರ್ಷಾ ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಯಲ್ಲಿ (ವಾಣಿಜ್ಯ ವಿಭಾಗದಲ್ಲಿ ) ಇಬ್ಬರೂ 600 ರಲ್ಲಿ 594 ಸಮಾನ (ಶೇಕಡಾ 99%) ಅಂಕ...