ಬೆಳ್ತಂಗಡಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ
ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಚಾರ್ಮಾಡಿ ಗ್ರಾಮದ ನಿವಾಸಿಯಾದ ಪವನ್ ಕುಮಾರ್ ರವರು ಪಣಕಜೆ ಗ್ರಾಮದ ಮುದಲ್ಕೆ ನಿವಾಸಿ ಕಮಲಾಕ್ಷರವರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ ಎರಡು ಲಕ್ಷ ಮೊತ್ತದ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಯನ್ನು...
