ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು
ಮಂಗಳೂರು: ಹಿಂದೂ ಧರ್ಮವನ್ನು ಉಳಿಸುವಲ್ಲಿ ದೇವಸ್ಥಾನಗಳ ಮಹತ್ವ ಅಪಾರವಾಗಿದೆ. ದೇವಸ್ಥಾನಗಳ ವ್ಯವಸ್ಥಾಪನೆಯನ್ನು ಬ್ರಿಟಿಷರು ಸರಕಾರೀಕರಣಗೊಳಿಸಿ ಭಾವದಿಂದಲ್ಲ, ಶಾಸನದಿಂದ ಆಳಿದರು. ಶಾಸ್ತ್ರಕ್ಕನುಸಾರ ನಡೆಯುತ್ತಿದ್ದ ಶಾಸನವನ್ನು ನಾಶಗೊಳಿಸಿ ‘ಎಂಡೊಮೆಂಟ್ ಆಕ್ಟ್’ ಮೂಲಕ ಹಿಂದೂ ಧರ್ಮದ ಮೇಲೆ ಆಳ್ವಿಕೆ...
