ಬೆಳ್ತಂಗಡಿ:ಬೆಳ್ತಂಗಡಿಯ ಹಳೆಕೋಟೆಯ ಸಮೀಪ ಬೃಹತ್ ಮರ ಧರೆಗುರುಳಿದ ಘಟನೆ ಎ.10ರಂದು ಸಂಜೆ ನಡೆಯಿತು. ಹಳೆ ಕೋಟೆ ಮುಖ್ಯರಸ್ತೆಯ ಸಮೀಪವೇ ಮರಬಿದ್ದಿದ್ದರಿಂದ ಸಂಚಾರಕ್ಕೆ ಅಸ್ತವ್ಯಸ್ತ ಆಗುವ ಭೀತಿಯಿತ್ತು. ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪಟ್ಟಣ...
ಬೆಳ್ತಂಗಡಿ: ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾ ರವರು ಕರ್ನಾಟಕ ಮಾಸ್ಟರ್‍ಸ್ ಅಥ್ಲೆಟಿಕ್ ಆಸೋಸಿಯೇಶನ್ ರವರ ಸಹಭಾಗಿತ್ವದಲ್ಲಿ ಮಾ.27 ರಿಂದ 30 ತನಕ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಿದ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಪಡ್ಡಂದಡ್ಕ ಶಾಲೆಯ...
ಚಾರ್ಮಾಡಿ : ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಪರಿಣಾಮ ಸುಮಾರು 100 ಮೀಟರ್ ಕೆಳಗಿನ ಕಂದಕಕ್ಕೆ ಉರುಳಿ ಬಿದ್ದು...
ಉಜಿರೆ: ತಾಲೂಕಿನ ವಿವಿಧ ಬಾಗಗಳಲ್ಲಿ ನೆಲೆಸಿರುವ ಹಿಂದೂ ಮಲಯಾಳಿ ಬಾಂಧವರು ಒಂದಡೆ ಸೇರಿ ಸಂತೋಷದಿಂದ ಸಂಭ್ರಮಿಸುವ ಒಂದು ದಿನ ಕೇರಳ ಸಾಂಪ್ರದಾಯಿಕ ವಿಷು ಕಣಿ ಉತ್ಸವ ಎ. 9ರಂದು ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಿತು....
ಬೆಳ್ತಂಗಡಿ: ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ -2023 ಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಯಲ್ಲಿ ಚುನಾವಣೆಗೆ ಸಂಬಂದಿಸಿದ ಕರ್ತವ್ಯಗಳನ್ನು ನಿರ್ವಹಿಸಲು ಆಗಮಿಸಿದ ಸಿ.ಆರ್ . ಪಿ.ಎಫ್ ಯೋಧರು...
ನಾಲ್ಕೂರು: ತುಳುನಾಡು ಜನಪದ ಕಲೆಗಳ ಆಗರ, ಅಂತಹ ಶ್ರೀಮಂತ ಜನಪದ ಕಲೆಗಳಲ್ಲಿ ಒಂದಾದ ಸುಗ್ಗಿಯ ಹುಣ್ಣಿಮೆಯ ಮೂರು ದಿನಗಳಲ್ಲಿ ಜೋಗಿ ಪುರುಷರ ಕಟ್ಟುವಿಕೆಯ ಆಚರಣೆ ಕೂಡ ಒಂದು. ಈ ಆಚರಣೆಯನ್ನ ಅನಾಧಿಕಾಲದಿಂದಲೂ ಅತ್ಯಂತ ಶ್ರದ್ಧೆ...
ತೆಂಕಕಾರಂದೂರು: ತೆಂಗಿನ ಮರವೊಂದು ಮನೆಗೆ ಬಿದ್ದು ಮನೆಗೆ ಹಾನಿಯಾಗಿರುವ ಘಟನೆ ತೆಂಕಕಾರಂದೂರು ಗ್ರಾಮದ ಬದ್ಯಾರು ಕಲೆಂಜಿಂರೋಡಿನಲ್ಲಿ ಎ.7 ರಂದು ನಡೆದಿದೆ. ತೆಂಗಿನ ಮರ ಬಿದ್ದ ರಭಸಕ್ಕೆ ಮನೆಯ ಹೆಂಚು ಪುಡಿಪುಡಿಯಾಗಿದ್ದು ಮನೆ ಸಂಪೂರ್ಣ ಹಾನಿಯಾಗಿದೆ....
ಬೆಳ್ತಂಗಡಿ: ನಿನ್ನೆ ಬೀಸಿದ ಗಾಳಿ , ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಕೃಷಿ ಸೋತ್ತುಗಳಿಗೆ ಹಾನಿ ಉಂಟಾಗಿದೆ.ನಾವೂರು ಗ್ರಾಮದ ಜನತಾ ಕಾಲೋನಿಗೆ ಸಂಪರ್ಕಿಸುವ ರಸ್ತೆ ಬದಿಯಲ್ಲಿ ಇತ್ತೀಚೆಗಷ್ಟೇ ನಿರ್ಮಿಸಲಾದ ತಡೆಗೋಡೆಕುಸಿದು ಬಿದ್ದ ಘಟನೆ ನಡೆದಿದೆ.ಸ್ಥಳೀಯೊಬ್ಬರ...
ಕೊಕ್ಕಡ: ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರು ಪಥ ಸಂಚಲನ ನಡೆಸಿ ಜಾಗೃತಿ ಮೂಡಿಸಿದರು. ಬೆಳ್ತಂಗಡಿ ನಗರ, ಉಜಿರೆ, ಧರ್ಮಸ್ಥಳ ಸೂಕ್ಷ್ಮ...
ಮೇಲಂತಬೆಟ್ಟು : ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ಕ್ಷೇತ್ರದಲ್ಲಿ12 ವರ್ಷಗಳ ಬಳಿಕ ಎ.3 ರಿಂದ ಆರಂಭಗೊಂಡ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಎ.7ರಂದು ರಾತ್ರಿ ಅಗ್ನಿಗುಳಿಗನ ಗಗ್ಗರ ಸೇವೆಯೊಂದಿಗೆ ಸಂಪನ್ನಗೊಂಡಿತ್ತು. ಬೆಳಿಗ್ಗೆ ಗಣಹೋಮ,...