ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ
ಮರೋಡಿ : ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ ಹಾಗೂ ಧಾರ್ಮಿಕ ಕಾರ್ಯಕ್ರಮವು ಜ.25ರಿಂದ ಪ್ರಾರಂಭಗೊಂಡು ಜ.29 ರವರೆಗೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇದಮೂರ್ತಿ ಬಾಲಕೃಷ್ಣ ಪಾಂಗಾಣ್ಣಾಯರ ಹಾಗೂ...
