ಶಿಶಿಲ : ಅದೊಂದು ಅಪರೂಪದ ಕಾರ್ಯಕ್ರಮ. ಪ್ರತೀವರ್ಷ ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನೂಮ ಜಯಂತಿಯಂದು ಭಜನೆ, ಅನ್ನದಾನ, ರಾಮಾಯಣ ಗ್ರಂಥಪೂಜೆ, ರಾಮಾಯಣ ಕಥೆ ನಿರಂತರ ನಡೆದುಕೊಂಡು ಬರುತ್ತಿದೆ. ಹನುಮ ಜಯಂತಿ ಈ ರೀತಿಯ ಕಾರ್ಯಕ್ರಮ...
ಕಡಿರುದ್ಯಾವರ: ಬೆಳ್ತಂಗಡಿ ತಾಲೂಕಿನಲ್ಲಿ ಎ.7ರಂದು ಸುರಿದ ಬಾರಿ ಗಾಳಿ ಮಳೆಗೆ ಕಡಿರುದ್ಯಾವರ ಗ್ರಾಮದ ಗಜಂತ್ತೋಡಿ ಬಳಿ ಬಿಜು ತೋಮಸ್ ರವರ ಬಾಳೆ ತೋಟದ ಸುಮಾರು 1000 ಬಾಳೆ ಗಿಡಗಳು ಧರೆಶಾಯಿಯಾಗಿದೆ...
ನಾರಾವಿ: ಸೂರ್ಯನಾರಾಯಣ ದೇವಸ್ಥಾನದಲ್ಲಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆಯು ನಡೆಯಿತು. ಈ ಸಭೆಯಲ್ಲಿ ಜನಜಾಗೃತಿ ವಲಯಾಧ್ಯಕ್ಷರಾದ ನಿತ್ಯಾನಂದ ನಾವರ, ತಾಲೂಕು ಯೋಜನಾಧಿಕಾರಿ ಯಶವಂತ್ ಸರ್, ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸದಾನಂದ ಬಂಗೇರ, ಹಾಗೂ ತಾಲೂಕು...
ಬೆಳ್ತಂಗಡಿ : ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ – 2023 ಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳ್ತಂಗಡಿ, ಗುರುವಾಯನಕೆರೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರು ಪಥ ಸಂಚಲನ ನಡೆಸಿ...
ನಾಳ : ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ ಮಾಡುತ್ತಿರುವವರಿಗೆ ನಾಳ ಶ್ರೀ ದುರ್ಗಾಪರಮೇಶ್ವರಿಅಮ್ಮನವರೇ ತಕ್ಕ ಶಾಸ್ತಿ ಮಾಡುವಂತೆ ಕಳಿಯ ಹಾಗೂ ನ್ಯಾಯತರ್ಪು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರುದೇವಿಯ ಮೊರೆ ಹೋಗಿದ್ದಾರೆ....
ಉಜಿರೆ: ಉಜಿರೆ ರುಡ್‌ಸೆಟ್ ಸಂಸ್ಥೆಯ 2022-23 ರ ಸಾಲಿನ ವಾರ್ಷಿಕ ವರದಿಯನ್ನು ರುಡ್‌ಸೆಟ್ ಸಂಸ್ಥೆಗಳ ಅಧ್ಯಕ್ಷರು ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು. ಸಂಸ್ಥೆಯ ಒಂದು ವರ್ಷದ ಕಾರ್‍ಯ ಚಟುವಟಿಕೆಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು....
ಉಜಿರೆ: VTU Rest of Bangalore ವಿಭಾಗದ ನೆಟ್‌ಬಾಲ್ ಪಂದ್ಯಾಕೂಟದಲ್ಲಿ ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಮತ್ತು ವಿಟಿಯು ರಾಜ್ಯ ಮಟ್ಟದ ನೆಟ್‌ಬಾಲ್ ಪಂದ್ಯಾಕೂಟದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಹಾಗೂ...
ಬೆಳ್ತಂಗಡಿ: ಭಾರತೀಯ ಜನಾತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಎ.6 ರಂದು ವಾಣಿ ಶಾಲಾ ಬಳಿ ನೂತನವಾಗಿ ಆರಂಭಗೊಂಡ ಚುನಾವಣಾ ಕಚೇರಿಯಲ್ಲಿ ಜರುಗಿತು. ಸಂಸ್ಥಾಪನಾ ದಿನಾಚರಣೆಯನ್ನು ಉದ್ದೇಶಿಸಿ ವಿಧಾನ...
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಮುಂಬರುವ ಚುನಾವಣಾ ಹಿನ್ನಲೆಯಲ್ಲಿ ಬಿಜೆಪಿ ಚುನಾವಣಾ ಕಚೇರಿಯ ಉದ್ಘಾಟನೆಯು ವಾಣಿ ಕಾಲೇಜು ಬಳಿ ಎ.6ರಂದು ಜರುಗಿತು. ಕಚೇರಿಯನ್ನು ಬಿಜೆಪಿಯ ಹಿರಿಯ ಮುಖಂಡರು ಹಾಗೂ...
ಮೇಲಂತಬೆಟ್ಟು : ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ ಬ್ರಹ್ಮಕಲಶೋತ್ಸವದ ಅಂಗವಾಗಿ ಎ.5ರಂದು ನಡೆದ ಧಾರ್ಮಿಕ ಸಭೆಯಲ್ಲಿ ಶ್ರೀ ಯೋಗಿಕೌಸ್ತುಭ ಮೋಹನದಾಸ ಪರಮಹಂಸ ಸ್ವಾಮೀಜಿ, ಶ್ರೀ ಮಹಾಲಕ್ಷ್ಮೀ ಕ್ಷೇತ್ರ, ಶ್ರೀಧಾಮ ಮಾಣಿಲ ಇವರು ಧಾರ್ಮಿಕ...