ಬೆಳ್ತಂಗಡಿ: ಇಲ್ಲಿಯ ಮುಖ್ಯ ರಸ್ತೆ ವೈಭವ್ ಆರ್ಕೇಡ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ‘ಕೋಟಕ್ ಲೈಫ್’ (kotak life) ಉದ್ಘಾಟನಾ ಕಾರ್ಯಕ್ರಮವು ಜ.25 ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ...
ಬೆಳ್ತಂಗಡಿ : ಚಿಕ್ಕಮಗಳೂರು ನಿವಾಸಿ ಈಶ್ವರ ರವರು ಬೆಳ್ತಂಗಡಿಯ ಗುತ್ಯಡ್ಕ ಎಂಬಲ್ಲಿಗೆ ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದು ಕೆಲಸ ಮುಗಿಸಿ, ರಿಕ್ಷಾದಲ್ಲಿ ಹೋಗುತ್ತಿರುವಾಗ ಉಕ್ಕುಡ ಎಂಬಲ್ಲಿ ಪ್ರವೀಣ್ ಗೌಡ ಹಾಗೂ ಇತರ ಇಬ್ಬರೂ ಆಟೋವನ್ನು...
ಬೆಳ್ತಂಗಡಿ: ಮಲವಂತಿಗೆ ನಿವಾಸಿ ಉಮೇಶ್ ರವರು ರಾತ್ರಿ ಮೋಟಾರ್ ಸೈಕಲ್ ನಲ್ಲಿ ಮನೆಗೆ ಹೋಗುವ ಸಂದರ್ಭ ಉಕ್ಕುಡ ಎಂಬಲ್ಲಿ ಗುಂಪೊಂದು ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ ಜ.23 ರಂದು ನಡೆದಿದೆ. ಮಲವಂತಿಗೆ ನಿವಾಸಿ...
ಬೆಳ್ತಂಗಡಿ: ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜ.23 ರಂದು ಪ್ರಕರಣ ದಾಖಲಾಗಿದೆ. ಸಂತ್ರಸ್ಥ ಮಹಿಳೆಯ ದೂರಿನಂತೆ, ಜ.23 ರಂದು ರಾತ್ರಿ, ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿರುವ ಮಹಿಳೆಯ ಪತಿ...
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಾಲ ವಾಗ್ಮಿ ಕು| ಹಾರಿಕಾ ಮಂಜುನಾಥ್ ಜ.25 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ರಾವ್...
ಬಳಂಜ: ಇಲ್ಲಿಯ ನಾಲ್ಕೂರು ಬಾಕಿಮಾರು ಗದ್ದೆ ಕುರೆಲ್ಯ ಗುತ್ತುವಿನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ ಜ.24 ರಂದು ನಡೆಯಿತು. ಬರೆಮೇಲು ಜಯಂತ ಭಟ್ ಇವರ ಮನೆಯಿಂದ ಶ್ರೀದೇವರ ವೈಭವೋಪೇತ ಮೆರವಣಿಗೆ...
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ಕುಮಾರವ್ಯಾಸ ನಮನ ಮತ್ತು ಕವಿ ಮುದ್ದಣರವರ ಸ್ಮರಣೆಯ ಕಾರ್ಯಕ್ರಮ ಜರಗಿತು. ಆರಂಭದಲ್ಲಿ ಈರ್ವರು ಕವಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಅನಂತರ...
ಬೆಳ್ತಂಗಡಿ; ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ಇದರ ವತಿಯಿಂದ ಏಕದಿನ ಪ್ರಭಾಷಣ ಹಾಗೂ ಎರಡನೇ ವರ್ಷದ ಸರಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮೂರು ಅರ್ಹ ಕುಟುಂಬದ ಹೆಣ್ಣು ಮಕ್ಕಳು ನವಜೀವನಕ್ಕೆ ಕಾಲಿರಿಸಿದರು. ನೂರುಲ್...
ಬೆಳ್ತಂಗಡಿ : ಸರಕಾರಿ ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಇಬ್ಬರು ಹಲ್ಲೆಗೆ ಯತ್ನಿಸಿರುವ ಘಟನೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಮದಡ್ಕದ ನಿವಾಸಿ ನಿಸಾರ್ ಮತ್ತು ಆತನ ಸಹೋದರ ರೌಫ್...