ಸುದ್ದಿ ಉದಯ ವಾರಪತ್ರಿಕೆ ಲೋಕಾರ್ಪಣೆ ನೂತನ ಕಚೇರಿಯ ಉದ್ಘಾಟನೆ
ಯೂಟ್ಯೂಬ್ ಮತ್ತು ವೆಬ್‌ಸೈಟ್‌ಗೆ ಚಾಲನೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ನೂತನವಾಗಿ ಆರಂಭಗೊಂಡ ಸುದ್ದಿ ಉದಯ ವಾರ ಪತ್ರಿಕೆ ಇದರ ಲೋಕಾರ್ಪಣೆ ಹಾಗೂ ಕಚೇರಿಯ ಉದ್ಘಾಟನೆ, ಯೂಟ್ಯೂಬ್ ಚಾನೆಲ್ ಮತ್ತು ವೆಬ್‌ಸೈಟ್‌ಗೆ ಚಾಲನೆ ಕಾರ್ಯಕ್ರಮ ಹೊಸ ವರ್ಷದ ಶುಭ ದಿನವಾದ ಮಾ....
