34.5 C
ಪುತ್ತೂರು, ಬೆಳ್ತಂಗಡಿ
May 4, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಜ್ಮೀರ್ ಖಾಜಾ ಸಂಸ್ಮರಣೆ; ಸರ್ವಧರ್ಮೀಯ ಐದು ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ

Suddi Udaya
ಬೆಳ್ತಂಗಡಿ: ಅಜ್ಮೀರ್ ಖಾಜಾ ಅವರ ಉರೂಸ್ ಕಾರ್ಯಕ್ರಮ ಇಸ್ಲಾಮಿಕ್ ಮಾಸದ ‘ರಜಬ್’ ಈ ತಿಂಗಳಲ್ಲಿ ನಡೆದಿದ್ದು, ಖಾಜಾ ಅವರ ಸಂಸ್ಮರಣಾರ್ಥ ಉದ್ಯಮಿಯೊಬ್ಬರು ಐವರು ಸರ್ವಧರ್ಮೀಯ ಕುಟುಂಬಗಳಿಗೆ ಆಹಾರದ ಕಿಟ್ ಹಂಚುವ ಮೂಲಕ ಮಾದರಿಯಾಗಿದ್ದಾರೆ. ಹಿರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಮಸ್ಜಿದ್ ಮೇಲಂತಸ್ತಿನ ಕಾಮಗಾರಿಗೆ ಚಾಲನೆ

Suddi Udaya
ಬೆಳ್ತಂಗಡಿ: ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ಇದರ ಮೇಲಂತಸ್ತಿನ ಕಟ್ಟಡ ಕಾಮಗಾರಿಗೆ ಸಯ್ಯಿದ್ ಕಾಜೂರು ತಂಙಳ್ ನೇತೃತ್ವದಲ್ಲಿ ಚಾಲನೆ ನೀಡಲಾಯಿತು. ಬಳಿಕ‌ನಡೆದ ಸರಳ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿ ಅಧ್ಯಕ್ಷ ಅಬ್ದುಲ್ ಬಶೀರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಅಳದಂಗಡಿ ಮಂಡಲ ಹಿಂದೂ ಸಂಗಮ ಆಯೋಜನ ಸಮಿತಿಯ ನೇತೃತ್ವದಲ್ಲಿ ಫೆ.01 ರಂದು ಶ್ರೀ ಸತ್ಯದೇವತೆ ಮೈದಾನ ಅಳದಂಗಡಿಯಲ್ಲಿ ನಡೆಯಲಿರುವ ಹಿಂದೂ ಸಂಗಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಸತ್ಯದೇವತೆ ದೈವಸ್ಥಾನದ ಆಡಳಿತದಾರರಾದ ಶಿವಪ್ರಸಾದ್ ಅಜಿಲರವರು ಶ್ರಿ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ವೇಣೂರು: ಚಿರತೆಯ ಮೃತದೇಹ ಪತ್ತೆ ಪ್ರಕರಣ:ಚಿರತೆಯ ಶವಪರೀಕ್ಷೆ ಮಾಡಿ ಅಂತ್ಯಕ್ರಿಯೆ ನಡೆಸಿದ ಅರಣ್ಯ ಇಲಾಖೆ

Suddi Udaya
ವೇಣೂರು: ವೇಣೂರು ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಇರ್ವತ್ತೂರು ಗ್ರಾಮದ ಪರಾರಿಯ ಎಂಬಲ್ಲಿ ಸರಕಾರಿ ಜಾಗದಲ್ಲಿ ಜ.10 ರಂದು ಬೆಳಗ್ಗೆ 10 ಗಂಟೆಗೆ ಸುಮಾರು 3 ರಿಂದ 4 ವರ್ಷದ ಹೆಣ್ಣು ಚಿರತೆಯೊಂದು ಮೃತಪಟ್ಟ...
ಅಪಘಾತಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿವರದಿ

ಸಕಲೇಶಪುರದ ಯುವಕ ನಾಪತ್ತೆ ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

Suddi Udaya
ಬೆಳ್ತಂಗಡಿ: ವಿಪರೀತ ಸಾಲಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಅವಿವಾಹಿತ ಯುವಕನೊಬ್ಬ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೇರ್ಹಳ್ಳಿ ಗ್ರಾಮದ ಅಭಿಷೇಕ್ (31) ಎಂಬಾತ ವಿಪರೀತ ಸಾಲ ಮಾಡಿಕೊಂಡ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕವರದಿ

ಮಡಂತ್ಯಾರು: ಪ್ರಶಿಕ್ಷಣ ವರ್ಗ – ಹಿಂದೂ ಸಂಗಮ ಕಾರ್ಯಕ್ರಮ ಆಮಂತ್ರಣ ಪತ್ರ ಬಿಡುಗಡೆ

Suddi Udaya
ಮಡಂತ್ಯಾರು: ಹಿಂದೂ ಸಮಾಜದಲ್ಲಿ ಏಕತೆ, ಸಾಮರಸ್ಯ ಮತ್ತು ಸಂಘಟಿತ ಚಟುವಟಿಕೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಹಿಂದೂ ಸಂಗಮ ಮಡಂತ್ಯಾರು ನಿರ್ವಹಣಾ ತಂಡದ ವತಿಯಿಂದ ಮಡಂತ್ಯಾರು ಮಂಡಲ ನಿರ್ವಹಣಾ ತಂಡದ ಪದಾಧಿಕಾರಿಗಳಿಗಾಗಿ ಪ್ರಶಿಕ್ಷಣ ವರ್ಗ ಹಾಗೂ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ರಾಷ್ಟ್ರೀಯ ಮಟ್ಟದ ಸಾಫ್ಟ್‌ಸ್ಕಿಲ್ ಟ್ರೈನರ್ ಡಾ. ಟಿ. ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟಿಒಟಿ ತರಬೇತಿ

Suddi Udaya
ಬೆಳ್ತಂಗಡಿ: ಅನುಗ್ರಹ ಎಜುಕೇಶನ್ ಸೋಷಲ್ ವೆಲ್ಫೇರ್ ಟ್ರಸ್ಟ್ ವತಿಯಿಂದ ಶಿಕ್ಷಕರು ಮತ್ತು ಸಿಬ್ಬಂದಿಗಳ ವೃತ್ತಿ ಕೌಶಲ್ಯ ವೃದ್ಧಿಗಾಗಿ ಆಯೋಜಿಸಲಾದ Training Of Trainers (T.O.T) ವಿಶೇಷ ತರಬೇತಿ ಕಾರ್ಯಕ್ರಮವು ಜ.10ರಂದು ಬೆಳ್ತಂಗಡಿ ಅನುಗ್ರಹ ಟ್ರೈನಿಂಗ್...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸುಮಾರು ರೂ.28800 ನಗದು ಕಳೆದು ಹೋಗಿದ್ದು:ಸಿಕ್ಕಿದವರು ಸುದ್ದಿ ಉದಯ ಕಚೇರಿಗೆ ತಲುಪಿಸುವಂತೆ ಮನವಿ

Suddi Udaya
ಬೆಳ್ತಂಗಡಿ: ವಿಶ್ವನಾಥ್ ಎಂಬವರು ವೇಣೂರು ಭಾಗದಿಂದ ಬೆಳ್ತಂಗಡಿ ಕಡೆಗೆ ಬರುತ್ತಿರುವ ಸಂದರ್ಭದಲ್ಲಿ ಸುಮಾರು ರೂ.28800 ನಗದು ಜ.9ರಂದು ಮಧ್ಯಾಹ್ನ 2-4 ಗಂಟೆಗೆ ಸಮಯ ದಾರಿ ಮಧ್ಯದಲ್ಲಿ ಕಳೆದು ಹೋಗಿರುತ್ತದೆ. ಆಸ್ಪತ್ರೆ ಚಿಕಿತ್ಸಾ ವೆಚ್ಚಕ್ಕಾಗಿ ಪಾವತಿಸುವ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ರಾಣಿ ಅಬ್ಬಕ್ಕ 500 ವಿಶೇಷ ಉಪನ್ಯಾಸ ಕಾರ್ಯಕ್ರಮ: ಶ್ರೀಮತಿ ರಶ್ಮಿತಾ ಜೈನ್ ಇವರಿಗೆ ರಾಣಿ ಅಬ್ಬಕ್ಕ ವಿಶೇಷ ಪುರಸ್ಕಾರ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ ಮಂಗಳೂರು ಹಾಗೂ ABRSM ಇವರು ಜನವರಿ 12ರಂದು ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿರುವ “ಅಬ್ಬಕ್ಕ @ 500 ಪ್ರೇರಣಾದಾಯಿ ಉಪನ್ಯಾಸ” ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾಳೆ(ಜ.11): ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ:ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಲಿದ್ದೇವೆ: ಸುಮಂತ್ ಕುಮಾರ್ ಜೈನ್:ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ,ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ

Suddi Udaya
ಗುರುವಾಯನಕೆರೆ; ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ ಹಾಗೂ ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿಯು ಎಕ್ಸೆಲ್ ಕಾಲೇಜಿನ...
error: Content is protected !!