ಬಂಗಾಡಿ : ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿ ಬಂಗ್ವಾಡಿ ಇದರ ವಾರ್ಷಿಕ ಮಹಾರಥೋತ್ಸವವು ಜ.15ರಂದು ಪ್ರಾರಂಭಗೊಂಡು ಜ.21ರ ವರೆಗೆ ಜರುಗಲಿದೆ. ಆ ಪ್ರಯುಕ್ತ ಜ.20ರಂದು ರಾತ್ರಿ ಮಹಾರಥೋತ್ಸವ ಜರುಗಿತು. ಈ ಸಂಧರ್ಭ ಬಂಗ್ವಾಡಿ...
ಬೆಳ್ತಂಗಡಿ: ಮರೋಡಿ ಗ್ರಾಮದ ಕೂಕ್ರಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ರೂ. 2.40 ಲಕ್ಷ ವೆಚ್ಚದಲ್ಲಿ ಕಲ್ಪಿಸಲಾದ ಸ್ಮಾರ್ಟ್ ಕ್ಲಾಸ್ (ಡಿಜಿಟಲ್ ತರಗತಿ) ಸೌಲಭ್ಯವನ್ನು ಗುರುವಾರ ಲೋಕಾರ್ಪಣೆ ಮಾಡಲಾಯಿತು. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ...
ಬೆಳ್ತಂಗಡಿ:ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಕನ್ನಡ ಪ್ರಭ ದಿನಪತ್ರಿಕೆ ಹಾಗೂ ಸುವರ್ಣ ನ್ಯೂಸ್ ಚಾನಲ್ ಪ್ರಾಯೋಜಕತ್ವದ ಬೆಹರಿನ್ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್...
ಮಡಂತ್ಯಾರು: ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮ ಪ್ರಭು ಶ್ರೀ ರಾಮಚಂದ್ರನ ಪ್ರತಿಷ್ಠಾಪನೆ ಹಾಗೂ ಶ್ರೀರಾಮ ಮಂದಿರದ ಲೋಕಾರ್ಪಣೆಗೆ ದೀಪಾಲಂಕಾರದ ಮೂಲಕ ಸಂಭ್ರಮಾಚರಣೆಗೆ ಸಜ್ಜಾಗುತ್ತಿರುವ ಮಡಂತ್ಯಾರುವಿನ ಅಂಗಡಿ ಮುಂಗಟ್ಟುಗಳು. ಮಡಂತ್ಯಾರು ಪೇಟೆಯಲ್ಲಿ ಹೆಚ್ಚಿನ ಅಂಗಡಿ ಹಾಗೂ ಸಂಸ್ಥೆಗಳಿಗೆ...
ನಡ: ಸುಮಾರು 23 ವರ್ಷಗಳಿಂದ ನಡ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿ ಇವರ ಬೀಳ್ಕೊಡುಗೆ ಸಮಾರಂಭವನ್ನು ಅಂಗನವಾಡಿ ಬಾಲವಿಕಾಸ ಸಮಿತಿ, ಪೋಷಕರು, ಸತ್ಯಶ್ರೀ ಮತ್ತು ನವೋದಯ ಸ್ತ್ರೀ ಶಕ್ತಿ ಸಂಘ,...
ಬೆಳ್ತಂಗಡಿ: ತೆಗೆದುಕೊಂಡ ತನ್ನ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಕೇಳಿದ ಮಹಿಳೆಗೆ ವ್ಯಕ್ತಿಯೋರ್ವ ಕೈಯಿಂದ ಹೊಡೆದು ಕುತ್ತಿಗೆಯನ್ನು ಹಿಚುಕಿ ಉರುಡಾಟ ನಡೆಸಿ ಮಾನಕ್ಕೆ ಕುಂದುಂಟು ಮಾಡಿ ಜೀವ ಬೆದರಿಕೆ ಒಡ್ಡಿದ ಘಟನೆ ಜ.19ರಂದು...
ಬೆಳ್ತಂಗಡಿ : ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಮಂಗಳೂರಿನ ಪಾವೂರು ನಿವಾಸಿಯಾದ ಚಂದ್ರಹಾಸ ಅಮೀನ್ ಎಂಬವರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ 4,75,000/- ಮೊತ್ತದ ಚೆಕ್ ಬೌನ್ಸ್ ಪ್ರಕರಣ, ಹಾಗೂ ಅದೇ ನ್ಯಾಯಾಲಯದಲ್ಲಿ ಮುಂಡಾಜೆ ನಿವಾಸಿ...
ಉಜಿರೆ: ವಿಜಯನಗರ ಅಜಿತ್‌ನಗರ (ಕಲ್ಲೆ) ಎಂಬಲ್ಲಿ ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆಯು ಜ.26ರಂದು ನಡೆಯಲಿರುವುದು. ಕಾರ್ಯಕ್ರಮಗಳು:ಜ.25ರಂದು ಸಂಜೆ ಪ್ರಾರ್ಥನೆ, ದುರ್ಗಾ ಪೂಜೆ ಆರಂಭ, ಮಹಾಪೂಜೆ,...
ಮರೋಡಿ ಗ್ರಾಮ ಪಂಚಾಯತದ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಜ.20 ರಂದು ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ್ ಬುಣ್ಣನ್ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ತೋಟಗಾರಿಕೆ...
ಬೆಳ್ತಂಗಡಿ: ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ ಜಲ ನಯನ ಅಭಿವೃದ್ಧಿ ಘಟಕ ಯೋಜನೆಯಡಿ ತಾಲೂಕಿನ ಜಲಾನಯನ ಪ್ರದೇಶದ ಗ್ರಾಮಗಳಾದ ಮಚ್ಚಿನ, ಮಡಂತ್ಯಾರು ಮತ್ತು ಕಳಿಯ ಗ್ರಾಮದ ಫಲಾನುಭವಿ ರೈತರಿಗೆ 57 ಕೈಗಾಡಿ ಮತ್ತು42...