28.6 C
ಪುತ್ತೂರು, ಬೆಳ್ತಂಗಡಿ
September 19, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ‘ಕೂಸಿನ ಮನೆ’ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya
ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳೆಯರ ಮಕ್ಕಳನ್ನು ಆರೈಕೆ ಮಾಡಲು ಕೂಸಿನ ಮನೆ ಶಿಶು ಪಾಲನಾ ಕೇಂದ್ರವನ್ನು ಅಧ್ಯಕ್ಷೆ ಶ್ರೀಮತಿ ಉಷಾಕಿರಣ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್ ಶಿಪ್

Suddi Udaya
ಬೆಳ್ತಂಗಡಿ: ಬಿಸಿರೋಡ್ ನಲ್ಲಿ ನಡೆದ 2ನೇ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಚಾಂಪಿಯನ್ ಶಿಪ್ ಪಡೆದುಕೊಂಡಿದ್ದಾರೆ. ವಿಜೇತರಾದ ವಿದ್ಯಾರ್ಥಿಗಳು ದಿಶಾನ್ ಡಿ.ಎನ್, ಹರ್ಷಿತಾ, ಗ್ರಹಿತಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

Suddi Udaya
ಕುವೆಟ್ಟು: ಮದ್ದಡ್ಕ ಜನತೆಯ ನ್ಯಾಯಬೆಲೆ (ರೇಷನ್ )ಅಂಗಡಿಯ ಕಳೆದ 3 ವರ್ಷಗಳ ಹಿಂದಿನ ಬೇಡಿಕೆ ಈಡೇರಿದಂತಾಗಿದೆ ಕೆಲವು ವರ್ಷಗಳಲ್ಲಿ ಕುವೆಟ್ಟು, ಓಡಿಲ್ನಾಳ ಪರಿಸರದ ಜನರೀಗೆ ನ್ಯಾಯಬೆಲೆ ಅಂಗಡಿ ಮದ್ದಡ್ಕದಲ್ಲಿ ಕಾರ್ಯನಿರ್ವಸುತ್ತಿತ್ತು ಕಾರಣಾಂತರದಿಂದ ಪಿಲಿಚಾಮುಂಡಿಕಲ್ಲು ಇಲ್ಲಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya
ಬೆಳ್ತಂಗಡಿ: ಬಡಗಕಜೆಕಾರು ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಜ.16ರಂದು ವಿಜೃಂಭಣೆಯಿಂದ ನಡೆಯಿತು. ಜ.16 ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಪುಣ್ಯಾಹವಾಚನ, ಗಣಹೋಮ, ಕಲಶಾರಾಧನೆ, ಪ್ರಧಾನ ಹೋಮ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಫೆ.7-10: ಶಿಶಿಲ ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
ಶಿಶಿಲ: ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ಫೆ.7ರಿಂದ 10 ರವರೆಗೆ ವರ್ಷಾವಧಿ ಜಾತ್ರಾ ಮಹೋತ್ಸವವು ನಡೆಯಲಿದೆ. ಫೆ.5 ರಂದು ಗೊನೆ ಮೂಹೂರ್ತ, ಫೆ.7 ರಂದು ಸ್ವಸ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಕ್ರೀಡಾಕೂಟ: ಮುಂಡಾಜೆ ಸರಸ್ವತಿ ಶಾಲಾ ವಿದ್ಯಾರ್ಥಿ ಜೀವಿತ ಬಿ.ಎಸ್ ಕುಮಿಟಿ ಮತ್ತು ಕಟದಲ್ಲಿ ದ್ವಿತೀಯ ಸ್ಥಾನ

Suddi Udaya
ಬಂಟ್ವಾಳದ ಸ್ಪರ್ಶಕಲಾಮಂದಿರದಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಜೀವಿತ.ಬಿ.ಸ್ ಇವರು ಕುಮಿಟಿಯಲ್ಲಿ ದ್ವಿತೀಯ ಸ್ಥಾನ ಮತ್ತು ಕಟದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರು ಮುಂಡಾಜೆಯ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಐದನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಮುಂಡಾಜೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Suddi Udaya
ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಾಗೂ ಮಾ.1- ಮಾ.22 ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ: ದ್ವಿತೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯುತ್ ತಂತಿಗೆ ತಾಗಿದ ಕಾಂಕ್ರೀಟ್ ಮಿಕ್ಸಿಂಗ್ ಲಾರಿ : ರಸ್ತೆಗೆ ಉರುಳಿದ ಎರಡು ವಿದ್ಯುತ್ ಕಂಬ

Suddi Udaya
ಬೆಳ್ತಂಗಡಿ: ಕಾಂಕ್ರೀಟ್ ಮಿಕ್ಸಿಂಗ್ ಲಾರಿಯೊಂದು ವಿದ್ಯುತ್ ತಂತಿಗಳನ್ನು ಎಳೆದಾಡಿ, ಎರಡು ವಿದ್ಯುತ್ ಕಂಬಗಳನ್ನು ರಸ್ತೆಗೆ ಉರುಳಿಸಿದ ವಿದ್ಯಮಾನ ನಾಲ್ಕೂರು ಗ್ರಾಮದ ಸೂಳಬೆಟ್ಟು ಎಂಬಲ್ಲಿ ತಡರಾತ್ರಿ ನಡೆದಿದೆ. ವೇಣೂರು- ಅಳದಂಗಡಿ ರಸ್ತೆಯಲ್ಲಿನ ಸೂಳಬೆಟ್ಟು ಎಂಬಲ್ಲಿ ರಾತ್ರಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya
ಬಂದಾರು : ಬಂದಾರು ಗ್ರಾಮ ಪೆರ್ಲ -ಬೈಪಾಡಿ ಕುರುಡಂಗೆ ನಿವಾಸಿ ನಾರಾಯಣ ಪೂಜಾರಿಯವರು ಅಲ್ಪಕಾಲದ ಅಸೌಖ್ಯದಿಂದ ಜ.17ರಂದು ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಉದಯ, ಉಮಾವತಿ, ರೋಹಿತ್ ಹಾಗೂ ಮೊಮ್ಮಕ್ಕಳು, ಕುಟುಂಬಸ್ಥರು, ಬಂಧು -ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್‌.ರಾಹುಲ್ ಭೇಟಿ

Suddi Udaya
ಧಮ೯ಸ್ಥಳ: ಶ್ರೀ ಕ್ಷೇತ ಧಮ೯ಸ್ಥಳಕ್ಕೆಭಾರತ ಕ್ರಿಕೆಟ್ ತಂಡದ ಅತ್ಯುತ್ತಮ ಆಟಗಾರ ಕೆ.ಎಲ್.ರಾಹುಲ್ ಜ.17 ರಂದು ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧಮ೯ಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ...
error: Content is protected !!