25.7 C
ಪುತ್ತೂರು, ಬೆಳ್ತಂಗಡಿ
March 7, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕೀ ರಂದ್ರ ಶಸ್ತ್ರ ಚಿಕಿತ್ಸೆ ಯಶಸ್ವಿ

Suddi Udaya
ಉಜಿರೆ: ಬೆನಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಸ್ತ್ರೀ ರೋಗ ತಜ್ಞೆ ಡಾ. ಅಂಕಿತ ಜಿ ಭಟ್ ಅವರು ಮಹಿಳೆಯೊಬ್ಬರ ಗರ್ಭಕೋಶದ ದೊಡ್ಡ ಗಾತ್ರದ ಗಡ್ಡೆಯನ್ನು ಕೀ ರಂದ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಫೆ.೨೭ರಂದು...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಲಾಯಿಲ ಗುರಿಂಗಾನದಲ್ಲಿ ಗುಡ್ಡದಲ್ಲಿ ಭಾರಿ ಬೆಂಕಿ ಅನಾಹುತ:

Suddi Udaya
ಬೆಳ್ತಂಗಡಿ : ದಿನದಿಂದ ದಿನೇ ಬಿಸಿಲಿನ ತಾಪ ಹೆಚ್ಚಾಗುತಿದ್ದು ಅಲ್ಲಲ್ಲಿ ಅಗ್ನಿ ಅನಾಹುತಗಳು ಸಂಭವಿಸುತ್ತಿದೆ.ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದೆ.ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ಫೆ 26 ಮಧ್ಯಾಹ್ನ ಗುಡ್ಡಕ್ಕೆ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆನ್ನುಹುರಿ ಅಪಘಾತದ ಬಗ್ಗೆ ಮಾಹಿತಿ ಕಾರ್ಯಗಾರ

Suddi Udaya
ಉಜಿರೆ: ಸೇವಾಭಾರತಿ-ಸೇವಾಧಾಮದ ವತಿಯಿಂದ ಎಸ್. ಡಿ. ಎಮ್. ಕಾಲೇಜು ಉಜಿರೆಯ ಸಮಾಜ ಕಾರ್ಯ ವಿಭಾಗದ ಪ್ರಥಮ ಹಾಗೂ ದ್ವೀತೀಯ ವರ್ಷದ ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ ಮತ್ತು ದ್ವಿತೀಯಾಂತರ ಸಮಸ್ಯೆ ಗಳ ಬಗ್ಗೆ ಕಾರ್ಯಗಾರವನ್ನು ಫೆಬ್ರವರಿ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ನಡೆಸಿದ ಜಿಲ್ಲಾಮಟ್ಟದ ಸ್ಪರ್ಧ

Suddi Udaya
ಬೆಳ್ತಂಗಡಿ:ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ಇವರು ನಡೆಸಿದ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳ ವಿಜೇತರ ಬಹುಮಾನ ವಿತರಣಾ ಕಾರ್ಯಕ್ರಮವು ಫೆ.20 ರಂದು ಸೈಂಟ್ ಜೆರೇಸ ಪ್ರೌಢಶಾಲೆ ಮಂಗಳೂರು ಜಿಪ್ಪುವಿನಲ್ಲಿ...
ತಾಲೂಕು ಸುದ್ದಿಶಾಲಾ ಕಾಲೇಜುಸರ್ಕಾರಿ ಇಲಾಖಾ ಸುದ್ದಿ

5‌ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ: ಅಂತಿಮ ವೇಳಾಪಟ್ಟಿ ಪ್ರಕಟ

Suddi Udaya
ಮಾ.13 ರಿಂದ ಮಾ.18ರ ವರೆಗೆ ಪರೀಕ್ಷೆಬೆಳ್ತಂಗಡಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ಮಾರ್ಚ್ 2023ನೇ ಸಾಲಿನ 5 ಮತ್ತು 8ನೇ ತರಗತಿಯ ಮೌಲ್ಯಂಕನ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಇನ್ನೂ 5...
ತಾಲೂಕು ಸುದ್ದಿಸಾಧಕರು

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

Suddi Udaya
ಅಧ್ಯಕ್ಷ ಪೃಥ್ವಿರಂಜನ್‌ ರಾವ್‌, ಪ್ರಧಾನ ಕಾಯ೯ದಶಿ೯ ಹೆಚ್‌. ಪದ್ಮಕುಮಾರ್‌ ಬೆಳ್ತಂಗಡಿ: ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿಯ ಸಭೆಯು ಬೆಳ್ತಂಗಡಿ ಜೇಸಿ ಭವನದಲ್ಲಿ ಸಂಘದ ಅಧ್ಯಕ್ಷರಾದ ಸುಬ್ರಹ್ಮಣ್ಯ ಕುಮಾರ್‌ರವರ ಅಧ್ಯಕ್ಷತೆಯಲ್ಲಿ ಫೆ.12ರಂದು ಜರುಗಿತು.ಕಾಯ೯ದಶಿ೯ ಸುರೇಂದ್ರ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya
ಬೆಳ್ತಂಗಡಿ : ‘ ಭಾರತದ ಆತ್ಮ, ಜೀವ ಮತ್ತು ಉಸಿರು ಅದು ಧರ್ಮ. ಧರ್ಮ ಬಿಟ್ಟು ದೇಶ ಇಲ್ಲ. ಧರ್ಮವನ್ನು ಜನ ಮಾನಸದಲ್ಲಿ ಮೂಡಿಸುವ ಒಂದು ಪ್ರಯತ್ನ ಸಂಸ್ಕೃತಿಯಿಂದ ನಡೆಯುತ್ತಿದೆ ‘ ಎಂದು ವಿವೇಕಾನಂದ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವ

Suddi Udaya
ಬೆಳ್ತಂಗಡಿ: ದೇವರು ಪ್ರತಿಯೊಬ್ವರುಗೂ ಒಂದೊಂದು ಅವಕಾಶವನ್ನು ಕೊಡುತ್ತಾನೆ.ಇದನ್ನು ಸದುಯುಪಯೋಗಿಸಿದವರು ಉತ್ತಮ ಬದುಕನ್ನು ರೂಪಿಸುತ್ತಾರೆ.ಕೆಲವರು ಸರಿಯಾದ ಮಾರ್ಗದರ್ಶನ ಇಲ್ಲದೆ ಬಡತನದಲ್ಕಿ ಉಳಿಯುತ್ತಾರೆ ಅಂತವರಿಗೆ ನೆರವು ನೀಡಿ ಸಮಾಜದ ಮುಖ್ಯ ವಾಹಿನಿಗೆ ತರುವ ಕಾರ್ಯ ಮಾಡಬೇಕು ಆಗ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೂಡುಮುಗೇರು ಶ್ರೀದುರ್ಗಾಪರಮೇಶ್ವರಿದೇವರಬ್ರಹ್ಮಕಲಶಾಭಿಷೇಕ

Suddi Udaya
ಹತ್ಯಡ್ಕ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ನಾಗಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಫೆ. ೨೧ ರಿಂದ ಪ್ರಾರಂಭಗೊಂಡು ಫೆ.೨೮ ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ...
ಜಿಲ್ಲಾ ಸುದ್ದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಲೋಕಾಯುಕ್ತ ಪೊಲೀಸರಿಂದ
ಪಂಚಾಯತ್ ರಾಜ್ ಎ.ಇ ರೂಪಾ ಬಂಧನ

Suddi Udaya
ಮಂಗಳೂರು: ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ತಾಂತ್ರಿಕ ವಿಭಾಗದ ಸಹಾಯಕ ಎಂಜಿನಿಯರ್ ರೂಪಾ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರ ಕೈಗೆ ಫೆ. 21ರಂದು ಸಿಕ್ಕಿಬಿದ್ದ ಘಟನೆ ನಡೆದಿದೆ. ಬೆಳ್ತಂಗಡಿ ತಾಲ್ಲೂಕಿನ ಪರಿಶಿಷ್ಟ ಜಾತಿಯ...
error: Content is protected !!