28.6 C
ಪುತ್ತೂರು, ಬೆಳ್ತಂಗಡಿ
September 19, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಪೇಟೆಯಲ್ಲಿ ಪಾರ್ಕಿಂಗ್ ಸುವ್ಯವಸ್ಥೆ ಕುರಿತು ಸಭೆ

Suddi Udaya
ಉಜಿರೆ: ಉಜಿರೆ ಪೇಟೆಯ ಅವ್ಯವಸ್ಥಿತ ಪಾರ್ಕಿಂಗ್ ನಿಂದ ಉಂಟಾಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವ ಕುರಿತು ಗ್ರಾಮ ಪಂಚಾಯಿತಿ ವಠಾರದಲ್ಲಿ ಪಂಚಾಯಿತ್ ಅಧ್ಯಕ್ಷೆ ಉಷಾಕಿರಣ ಕಾರಂತ್ ಅವರ ಅಧ್ಯಕ್ಷತೆಯಲ್ಲಿ ಜ.17ರಂದು ವಿಶೇಷ ಸಭೆ ಜರಗಿತು. ಪಂಚಾಯಿತ್ ಉಪಾಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ರಮೆ: ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ

Suddi Udaya
ಪಟ್ರಮೆ: ಇಲ್ಲಿಯ ಕಲ್ಲರಿಗೆ ನಿವಾಸಿ ಸಂತೋಷ್ ಗೌಡ (28ವ) ಯುವಕ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜ.16ರಂದು ನಡೆದಿದೆ. ತರಕಾರಿಗೆ ಸಿಂಪಡಿಸಲು ತಂದಿದ್ದ ಕೀಟನಾಶಕ ಸೇವಿಸಿ ಅಸ್ವಸ್ಥರಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ನೆರಿಯದಲ್ಲಿ ಚಿರತೆ ದಾಳಿಯಿಂದ ಕಡವೆ ಸಾವು: ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ದಫನ

Suddi Udaya
ಬೆಳ್ತಂಗಡಿ : ಕಳೆದ ರಾತ್ರಿ ನೆರಿಯ ಕಾಡಿನಲ್ಲಿ ಚಿರತೆ ದಾಳಿಯಿಂದ ಕುತ್ತಿಗೆಯಲ್ಲಿ ತೀವ್ರ ಗಾಯಗೊಂಡಿದ್ದ ಕಡವೆರಕ್ತಸಾವ್ರದಿಂದ ಸಾವನ್ನಪ್ಪಿದ ಘಟನೆ ನೆರಿಯದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಮಲ್ಲ ಪ್ರದೇಶದಲ್ಲಿ ಜ.17 ರಂದು ಬೆಳಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಂಚಾಯತು ನಿರ್ಣಯ ಅನುಷ್ಠಾನದಲ್ಲಿ ವಿಳಂಬ; ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ರದ್ದು

Suddi Udaya
ಕೊಕ್ಕಡ: ಇಲ್ಲಿಯ ಪಂಚಾಯತ್ ವ್ಯಾಪ್ತಿಯ ಎಲ್ಲಾ ಕಚ್ಚಾ ರಸ್ತೆಗಳ ದುರಸ್ತಿಗಾಗಿ ನವಂಬರ್ ತಿಂಗಳಿನಿಂದ ಪ್ರತಿ ತಿಂಗಳು ನಿರ್ಣಯ ಕೈಗೊಂಡರೂ, ಅನುಷ್ಠಾನವಾಗದಿರುವುದು ಮತ್ತು ಈ ಹಿಂದೆ ಪಂಚಾಯತ್ ಎದುರು ಪತ್ರಿಭಟನೆ ನಡೆದಾಗ ಸಭೆ ನಡೆಸುವುದಾಗಿ ನೀಡಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ. 20 ರಂದು ನಡೆಯಲಿರುವ ಗಮಕ ಸಮ್ಮೇಳನ ಶಾಸಕರಿಗೆ ಆಹ್ವಾನ

Suddi Udaya
ಬೆಳಾಲು: ಜ. 20 ರಂದು ಶನಿವಾರ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಜರಗುವ ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನಕ್ಕೆ ಶಾಸಕರಾದ ಹರೀಶ್ ಪೂಂಜರವರಿಗೆ ಸಮ್ಮೇಳನದ ಸಮಿತಿಯ ವತಿಯಿಂದ ಆಹ್ವಾನ ನೀಡಲಾಯಿತು. ಸಮ್ಮೇಳನದ ಮೂಲಕ ನಮ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

Suddi Udaya
ಕೊಕ್ಕಡ: ಬಯಲು ಆಲಯ ಪ್ರಖ್ಯಾತ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತಕ್ಕೆ ಭಾರತ ಕ್ರಿಕೆಟ್ ತಂಡದ ಅತ್ಯುತ್ತಮ ಆಟಗಾರ ಕೆ.ಎಲ್.ರಾಹುಲ್ ಜ.17 ರಂದು ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಕ್ಷೇತ್ರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಗ್ರಾಮ ಪಂಚಾಯತ್ ನ ಗ್ರಾಮ ಸಭೆ: ಗರ್ಭಿಣಿಯರು, ಬೆನ್ನುನೋವಿದ್ದರು ಈ ರಸ್ತೆಯಲ್ಲಿ ಸಾಗಿದರೆ ಸಮಸ್ಯೆ ಗ್ಯಾರಂಟಿ

Suddi Udaya
ಸುಲ್ಕೇರಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಪಂಚಾಯತ್ ಅದ್ಯಕ್ಷೆ ಗಿರಿಜಾರವರ ಅಧ್ಯಕ್ಷತೆಯಲ್ಲಿ ಜ.18 ರಂದು ಪಂಚಾಯತ್ ಸಭಾ ಭವನದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಉಪವಲಯಾರಣ್ಯಧಿಕಾರಿ ಸುರೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಪ್ರೀತಮ್ ಡಿ, ಉಪಾಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಪ್ರಸನ್ನ ಆಯುರ್ವೇದ ಮತ್ತು ಆಸ್ಪತ್ರೆ ಕಾಲೇಜು ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya
ಲಾಯಿಲ: ಪ್ರಸನ್ನ ಆಯುರ್ವೇದ ಮತ್ತು ಆಸ್ಪತ್ರೆ ಕಾಲೇಜು ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭವು ಜ.17ರಂದು ಎಜುಕೇಶನ್ ಟ್ರಸ್ಟ್ ಕ್ಯಾಂಪಸ್ ನಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
ಉಜಿರೆ: ದಕ್ಷಿಣ ವಲಯ ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ತೆಲಂಗಾಣದ ಮೆಹಬೂಬ್ ನಗರದಲ್ಲಿ ಜ. 11ರಿಂದ ಜ.16 ರವರೆಗೆ ನಡೆಯಿತು .ಎಸ್ ಡಿಎಂ ಕಾಲೇಜಿನ ಎಂಟು ವಿದ್ಯಾರ್ಥಿಗಳು ಭಾಗವಹಿಸಿದ್ದು ದಕ್ಷಿಣ...
error: Content is protected !!