32.3 C
ಪುತ್ತೂರು, ಬೆಳ್ತಂಗಡಿ
September 19, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಎ.ಪಿ.ಎಂ.ಸಿ ನಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಬಂಟ್ವಾಳ, ಪೊಲೀಸ್ ಇಲಾಖೆ ಬಂಟ್ವಾಳ ಉಪವಿಭಾಗ ಸಹಯೋಗದಿಂದ ಜ.17ರಂದು ಎ.ಪಿ.ಎಂ.ಸಿ ಪ್ರಾಗಂಣದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಸಭಾ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆಯನ್ನು ಸಹಾಯಕ ಪ್ರಾದೇಶಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಇವರ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya
ಉಜಿರೆ : ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, ಬ್ಯಾಂಕ್ ಆಫ್ ಬರೋಡ ಉಜಿರೆ ಶಾಖೆ ಹಾಗೂ ಕರ್ನಾಟಕ ರಾಜ್ಯ ಟೈಲರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೂಟ ಮಹಾಜಗತ್ತು ಬೆಳ್ತಂಗಡಿ ವತಿಯಿಂದ ಮಕರ ಸಂಕ್ರಾಂತಿ ಆಚರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಕಾಶಿಬೆಟ್ಟು ರೋಟರಿ ಭವನದಲ್ಲಿ ಕೂಟ ಮಹಾಜಗತ್ತು ಸಾಲಿಗ್ರಾಮ ಬೆಳ್ತಂಗಡಿ ಅಂಗ ಸಂಸ್ಥೆ ವತಿಯಿಂದ ಮಕರ ಸಂಕ್ರಾಂತಿ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಕೂಟ ಬಂಧುಗಳನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಬೆಳ್ತಂಗಡಿ ರೋಟರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

Suddi Udaya
ಬೆಳ್ತಂಗಡಿ : ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಬಂಟ್ವಾಳ, ಸಂಚಾರಿ ಪೊಲೀಸ್ ಇಲಾಖೆ ಬೆಳ್ತಂಗಡಿ, ಜೆ ಸಿ ಐ ಬೆಳ್ತಂಗಡಿ ಮಂಜುಶ್ರೀ ಇವರ ಸಹಯೋಗದೊಂದಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಜ.17 ರಂದು...
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿ

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ನೇಮಕಗೊಂಡಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯದ ವಿವಿಧ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

Suddi Udaya
ಬೆಳ್ತಂಗಡಿ : ಕು| ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ತಾಲೂಕಿನಲ್ಲಿ ನಡೆಯುತ್ತಿರುವ ಹೋರಾಟದ ನೆಪದಲ್ಲಿ ತೇಜೋವಧೆ, ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಸರಿಯಲ್ಲ ಎಂದು ಬಜರಂಗದಳದ ಮುಖಂಡ ಭಾಸ್ಕರ್ ಧರ್ಮಸ್ಥಳ ಹೇಳಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿತ್ರಕಲಾ ಗ್ರೇಡ್ ಪರೀಕ್ಷೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ

Suddi Udaya
ಧರ್ಮಸ್ಥಳ : ಕರ್ನಾಟಕ ಶಾಲಾ ಪರೀಕ್ಷೆಗಳು ಹಾಗೂ ಮೌಲ್ಯಮಾಪನ ಮಂಡಳಿ ನಡೆಸಿರುವ 2023 -24 ನೇ ಸಾಲಿನ ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ 16 ವಿದ್ಯಾರ್ಥಿಗಳು ಭಾಗವಹಿಸಿದ್ದು, 14...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಸಿಸಿ ಕೆಮರಾ ಅಳವಡಿಸುವಿಕೆ ಮತ್ತು ಜೇನು ಸಾಕಾಣಿಕೆ ತರಬೇತಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭ

Suddi Udaya
ಉಜಿರೆ: ನಮ್ಮ ದೇಶದ ದೊಡ್ಡ ಆಸ್ತಿ ಯಾವುದೆಂದರೆ ಮಾನವ ಸಂಪನ್ಮೂಲ, ಈ ಸಂಪತ್ತು ನಮ್ಮ ದೇಶವನ್ನು ಒಂದು ಬಲಿಷ್ಠ ದೇಶವನ್ನಾಗಿ ಮಾಡಿದೆ. ದೇಶದ ಪ್ರತಿಯೊಬ್ಬ ಯುವ ಜನತೆಯು ಉದ್ಯೋಗದ ಮೂಲಕ ದೇಶಕ್ಕೆ ಒಂದು ಸಣ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: 35 ಮಂದಿ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya
ಉಜಿರೆ: ಮದ್ದಡ್ಕದಲ್ಲಿರುವ ಬ್ರೈಟ್ ಇಂಡಿಯಾ ಸಂಸ್ಥೆಯ ಆಶ್ರಯದಲ್ಲಿ ಕಳೆದ ನಲ್ವತ್ತು ವರ್ಷಗಳಿಂದ ವಿಕಲಚೇತನರಿಗೆ ಆರ್ಥಿಕ ಸಾಕ್ಷರತೆ, ಸ್ವಯಂಉದ್ಯೋಗ, ಕಂಪ್ಯೂಟರ್ ತರಬೇತಿ, ಉದ್ಯಮಶೀಲತಾಭಿವೃದ್ಧಿ ಮೊದಲಾದ ವಿಷಯಗಳಲ್ಲಿ ತರಬೇತಿ, ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡಿ ಸ್ವಾವಲಂಬಿ ಜೀವನಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ. 3-4: ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya
ಉಜಿರೆ: ಭಾರತೀಯ ಜೈನ್‌ಮಿಲನ್ ಆಶ್ರಯದಲ್ಲಿ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ ಫೆ. 3 ಮತ್ತು 4 ರಂದು ಕಾರ್ಕಳದಲ್ಲಿ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆಯಲಿದ್ದು, ಆಮಂತ್ರಣ ಪತ್ರವನ್ನು ಜ.15 ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ...
error: Content is protected !!