32.3 C
ಪುತ್ತೂರು, ಬೆಳ್ತಂಗಡಿ
September 19, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22 ರಂದು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹನುಮಾನ್ ಚಾಲಿಸಾ ರಾಮತಾರಕ ಮಂತ್ರ ಹಾಗೂ ಭಜನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಜ.22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದ್ದು ಇದರ ಪ್ರಯುಕ್ತ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬೆಳಿಗ್ಗೆ 8.30 ರಿಂದ ಹನುಮಾನ್ ಚಾಲಿಸಾ ರಾಮತಾರಕ ಮಂತ್ರ ಹಾಗೂ ಭಜನಾ ಕಾರ್ಯಕ್ರಮ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣ ವರ್ಗಾಹಿಸಿ ಮೋಸ: ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ ರಿಗೆ ರೂ. 3.46 ಲಕ್ಷ ವಂಚನೆ

Suddi Udaya
ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣವನ್ನು ಹೂಡಿಕೆ ಮಾಡಿ ಅಪರಿಚಿತ ಖಾತೆಗೆ ಕಮೀಷನ್ ಪಡೆಯುವ ಉದ್ದೇಶದಿಂದ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ 3,46,799/- ಹಣವನ್ನು ವರ್ಗಾಯಿಸಿದ್ದು, ಅಪರಿಚಿತ ಆರೋಪಿಗಳು ಹಣವನ್ನು ಆನ್ ಲೈನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು: “ಭವತಿ ಭಿಕ್ಷಾಂದೇಹಿ” ನಿಧಿ ಸಂಗ್ರಹ ಅಭಿಯಾನದ ಧನಸಹಾಯ ಹಸ್ತಾಂತರ

Suddi Udaya
ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವದ ಸಂದರ್ಭ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಪಡುಬಿದ್ರಿ ಕಂಚಿನಡ್ಕ ಶ್ರೀಮತಿ ಸುರೇಖಾ ಪ್ರಶಾಂತ್ ದಂಪತಿಯ 10 ತಿಂಗಳ ಕಂದಮ್ಮ ಧ್ರುವಿಯ ವೈದ್ಯಕೀಯ ವೆಚ್ಚಕ್ಕಾಗಿ “ಭವತಿ ಭಿಕ್ಷಾಂದೇಹಿ” ನಿಧಿ ಸಂಗ್ರಹ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ

Suddi Udaya
ಉಜಿರೆ: ಬೆಳ್ತಂಗಡಿ ಸಂಚಾರಿ ಪೊಲೀಸ್ ಹಾಗೂ ಆಟೋ ಚಾಲಕ ಮಾಲಕರು ಮತ್ತು ಸಾರ್ವಜನಿಕರು ಸೇರಿ ಜ.15ರಂದು ಉಜಿರೆಯಿಂದ ಸಿದ್ಧವನದವರೆಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ ನಡೆಯಿತು. ಮದ್ಯಪಾನ ಮಾಡಿ ವಾಹನ ಚಲಾಯಿಸಬೇಡಿ, ಮೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ: ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಮರೋಡಿ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ರಾಘವ ಬಂಗೇರ ಮರೋಡಿ, ಕಾರ್ಯದರ್ಶಿಯಾಗಿ ಯಶವಂತ್ ಕುಡ್ಯರಬೆಟ್ಟು, ಕೋಶಾಧಿಕಾರಿಯಾಗಿ ತೇಜಾವರ್ಮ ಮರೋಡಿ, ಕ್ರೀಡಾ ಕಾರ್ಯದರ್ಶಿಯಾಗಿ ಸುಜೀತ್‌ ಹಿಮರಡ್ಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಮಂದಿರದಲ್ಲಿ ಭಜನಾ ವಾರ್ಷಿಕೋತ್ಸವ ಪ್ರಯುಕ್ತ ತಾಲೂಕಿನ ವಿವಿಧ ತಂಡಗಳಿಂದ ಕುಣಿತ ಭಜನೆ

Suddi Udaya
ಗುರುವಾಯನಕೆರೆ: ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್‌ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಯ್ಯಪ್ಪನಗರ ಗುರುವಾಯನಕೆರೆಯಲ್ಲಿ ಇತ್ತೀಚೆಗೆ ಪ್ರಥಮ ವರ್ಷದ ಭಜನಾ ವಾರ್ಷಿಕೋತ್ಸವ ಪ್ರಯುಕ್ತ ರಾಜೇಂದ್ರ ನಾಯರ್ ಗುರು ಸ್ವಾಮಿಗಳು ಅಯ್ಯಪ್ಪ ಮಂದಿರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಿದ್ಯಾರ್ಥಿಯ ದತ್ತು ಸ್ವೀಕಾರ, ದೀಪಕ್ ಹೆಚ್.ಡಿ ಯವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಗುರುದೇವ ಕಾಲೇಜಿನ ವಿದ್ಯಾರ್ಥಿಯೋರ್ವರನ್ನು ದತ್ತು ತೆಗೆದುಕೊಂಡು ವಿದ್ಯಾಭ್ಯಾಸಕ್ಕೆ ಪೂರ್ಣ ಸಹಕಾರ ನೀಡುತ್ತಿರುವ ಬಳಂಜ‌ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಗೌರವಾಧ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿಯವರ ಪರವಾಗಿ ದೀಪಕ್ ಹೆಚ್.ಡಿ ಅವರನ್ನು ಮಾಜಿ ಶಾಸಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಪೂರ್ವಭಾವಿ ಸಭೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಜ. 21ರಂದು ಮಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶದ ಬಗ್ಗೆ ಪೂರ್ವಭಾವಿ ಸಭೆಯು ಜ.15 ರಂದು ಬೆಳ್ತಂಗಡಿ ನಾರಾಯಣ ಗುರು ಸಭಾಂಗಣದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ನಲ್ಲಿ ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗೂ ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ

Suddi Udaya
ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ಬೆಳ್ತಂಗಡಿಯಲ್ಲಿ ಜ.14 ರಂದು ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗು ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು. ವಿಶ್ರಾಂತ ಬಿಷಪ್ ರವರಾದ ಅತಿ ವಂದನಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.20: ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ

Suddi Udaya
ಬೆಳ್ತಂಗಡಿ: ಕರ್ನಾಟಕ ಗಮಕ ಕಲಾ ಪರಿಷತ್ತು (ರಿ.) ಬೆಂಗಳೂರು, ಗಮಕ ಕಲಾ ಪರಿಷತ್ತು ದ. ಕ ಜಿಲ್ಲೆ, ಗಮಕ ಕಲಾ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ದ. ಕ. ಜಿಲ್ಲಾ ಕನ್ನಡ ಸಾಹಿತ್ಯ...
error: Content is protected !!