ಅನಾರು : ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: “ಅನಾರ್ ಡ್ ಓಂಕಾರ್” ಆಲ್ಬಮ್ ಸಾಂಗ್ ಬಿಡುಗಡೆ
ಅನಾರು : ಇಲ್ಲಿಯ ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವವು ಜ.14 ರಂದು ಪ್ರಾರಂಭಗೊಂಡು ಜ. 18 ರ ವರೆಗೆ ಜರುಗಲಿದೆ. ಜ. 14 ರಂದು ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಅನುವಂಶಿಕ...
