Category : ತಾಲೂಕು ಸುದ್ದಿ
ವೇಣೂರು ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ
ವೇಣೂರು ಗ್ರಾ.ಪಂ ಸಭಾಂಗಣದಲ್ಲಿ 2022-23ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ ನಡೆಯಿತು. ಈ ಸಂದರ್ಭದಲ್ಲಿ...
ಎಸ್.ಡಿ.ಎಂ ಕಾಲೇಜು (ಸ್ವಾಯತ್ತ) ಉಜಿರೆ, ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಮತ್ತು ಗ್ರಾ.ಪಂ ಕುವೆಟ್ಟು ಇದರ ಸಹಯೋಗ ಸೈಬರ್ ಭದ್ರತೆ ಮತ್ತು ಸೈಬರ್ ಅಪರಾಧ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ
ಗುರುವಾಯನಕರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆ,ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಮತ್ತು ಗ್ರಾಮ ಪಂಚಾಯತ್ ಕುವೆಟ್ಟು ಇದರ ಸಹಯೋಗದೊಂದಿಗೆ ಸೈಬರ್ ಭದ್ರತೆ ಮತ್ತು ಸೈಬರ್ ಅಪರಾಧ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ...
ಮಡಂತ್ಯಾರು: ಚರಂಡಿಗೆ ಜಾರಿದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು
ಮಡಂತ್ಯಾರು ಸಮೀಪ ಕಾರೊಂದು ಚರಂಡಿಯ ಬದಿಯಲ್ಲಿ ಚಲಿಸುತ್ತಿರುವಾಗ ಕೆಸರಿನಲ್ಲಿ ಜಾರಿ ಎದುರಿನ ಎರಡು ಟಯರ್ ಕಾಮಗಾರಿ ನಡೆಯುತ್ತಿದ್ದ ಚರಂಡಿಯ ಕೆಳಗೆ ಜಾರಿದ ಘಟನೆ ಜ 5 ರಂದು ನಡೆದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ...
ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತವಾದ ಘಟನೆ ಜ.3ರಂದು ನಡೆದಿದ್ದು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆಂಜ ಗ್ರಾಮ ಬೆಳ್ತಂಗಡಿ ನಿವಾಸಿ ರಂಜಿತ್ (35ವ) ಎಂಬವರ...
ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ ಹೃದಯಾಘಾತದಿಂದ ನಿಧನ
ಕಳಿಯ: ಕಳಿಯ ಗ್ರಾಮದ ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ (ಪ್ರಾಯ 26 ವರ್ಷ) ನಿನ್ನೆ ರಾತ್ರಿ ಹೃದಯಾಘಾತದಿಂದ ಮೃತಪಟ್ಟರು. ನಿನ್ನೆ ರಾತ್ರಿ ತನಕ ಗೇರುಕಟ್ಟೆ...
ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ ಅಧ್ಯಕ್ಷರಾಗಿ ಜಯರಾಮ ಕುದ್ರೆತ್ತಾಯ ಧರ್ಮಸ್ಥಳ ಆಯ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ 2 ನೇ ಗಮಕ ಸಮ್ಮೇಳನವು ಜ 20 ಶನಿವಾರ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಜರಗಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಗಮಕಿ ಶ್ರೀ ಜಯರಾಮ ಕುದ್ರೆತ್ತಾಯ ಧರ್ಮಸ್ಥಳ ಇವರು...
ನಿವೃತ್ತ ಯೋಧ ಫ್ರಾನ್ಸಿಸ್ ರವರಿಗೆ ಉಜಿರೆ ಕೆಎಸ್ಎಂಸಿಎ ಸಂಘಟನೆ ಮತ್ತು ಊರ ಗಣ್ಯರಿಂದ ಭವ್ಯ ಸ್ವಾಗತ
ಉಜಿರೆ : ಧರ್ಮಸ್ಥಳ ನೇರ್ತನೆ ನಿವಾಸಿಯಾದ ಪ್ರಸ್ತುತ ಸೋಮಂತ್ತಡ್ಕದಲ್ಲಿ ನೆಲೆಸಿರುವ ಫ್ರಾನ್ಸಿಸ್ ಜೆ ಅವರು ಸೇನೆಯಲ್ಲಿ 22 ವರ್ಷ ಕರ್ತವ್ಯ ನಿರ್ವಹಿಸಿ ಡಿ 31ರಂದು ಸೇವಾ ನಿವೃತ್ತರಾಗಿ ಊರಿಗೆ ಆಗಮಿಸಿದ ಫ್ರಾನ್ಸಿಸ್ ಜೆ ರವರನ್ನು...
ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಾಯರ್ತಡ್ಕ ಶಾಲೆಗೆ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿದ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರಿಗೆ ಸನ್ಮಾನ
ಕಾಯರ್ತಡ್ಕ: ಕಾಯರ್ತಡ್ಕ ಶಾಲೆಗೆ ಮುಖ್ಯ ಶಿಕ್ಷಕರಾಗಿ ಭಡ್ತಿಹೊಂದಿದ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರಿಗೆ ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಶಾಲಾ ಮಕ್ಕಳ ಮತ್ತು ಅಧ್ಯಾಪಕ ವೃಂದದ ಸಮ್ಮುಖದಲ್ಲಿ...
ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ
ಉಜಿರೆ: ಮಿತ್ರ ಮಹಿಳಾ ಮಂಡಳಿಯ 28 ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಅಧ್ಯಕ್ಷರಾಗಿ ವತ್ತ್ಸಲಾ, ಕಾರ್ಯದರ್ಶಿಯಾಗಿ ಭವ್ಯ ಪಿ, ಉಪಾಧ್ಯಕ್ಷರಾಗಿ ಆಶ್ವಿನಿ ಕೆ., ಜೊತೆ ಕಾರ್ಯದರ್ಶಿಯಾಗಿ ಭಾಗಿರಥಿ, ಕೋಶಾಧಿಕಾರಿಯಾಗಿ ಲೋಲಾಕ್ಷಿ ಕೆ.ಆರ್.,...
