ಮದ್ದಡ್ಕ:ಶಿವನನ್ನು ಶಿವಯಾದ ಆರಾಧನೆ ಮಾಡುವುದು ನಮ್ಮ ಹಿಂದೂ ಧರ್ಮ ದೇವರಲ್ಲಿ ಮತ್ತು ಭಕ್ತರಲ್ಲಿ ಇರುವ ಶಾಸಾತ್ಕಾರ ನೋಡುವ ಭಾವನೆಯೆ ನಮ್ಮ ಬದುಕು ಎಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ ಅಲ್ಲಿ ಮಂಗಳ ಕಾರ್ಯ ನಡೆಯಬೇಕು ಎಂದು...
ಬೆಳ್ತಂಗಡಿ: ಉಜಿರೆಯಲ್ಲಿ ಫೆಬ್ರವರಿ 03, 04 ಮತ್ತು 05ರಂದು ನಡೆಯಲಿರುವ ದ ಕ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಸರ್ವರ ಸಹಕಾರ ಲಭ್ಯವಾಗಿ ಸಮ್ಮೇಳನವು ಎಲ್ಲರ ಸಮ್ಮೇಳನವಾಗಲಿ ಎಂಬ ಆಶಯವನ್ನು ವ್ಯಕ್ತಪಡಿಸುತ್ತಾ,...
ಬೆಳ್ತಂಗಡಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ವಾದ ತಾಲೂಕು ಶಾಖೆ ಬೆಳ್ತಂಗಡಿ ಮತ್ತು ದ.ಕ. ಜಿಲ್ಲೆಯ ಸಮಸ್ತ ದಲಿತ ಸಂಘಟನೆಗಳ ನೇತೃತ್ವದಲ್ಲಿ ಶಿಬಾಜೆ ಗ್ರಾಮದಲ್ಲಿ ದಲಿತ ಯುವಕ ಶ್ರೀಧರ್ ಅವರ ಅಮಾನುಷ ಕೊಲೆಯನ್ನು...
ಬೆಳ್ತಂಗಡಿ: ಮಹರಾಷ್ಟ್ರದ ಚುರುಕಿನ ರಾಜಕೀಯ ಮುಖಂಡ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಕಚೇರಿಗೆ ಭೇಟಿಯಾದ್ರು. ಚಿಕ್ಕಮಗಳೂರು ತೆರಳುವ ದಾರಿ ಮಧ್ಯೆ ಶಾಸಕರ ಕಚೇರಿಯಲ್ಲಿ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್...
ದಿ.ಕೇಶವ ಪೂಜಾರಿಯವರ ಸ್ಮರಣಾರ್ಥ ಚಾಂಪಿಯನ್ ಟ್ರೋಫಿ ಬಳಂಜ: ಸುಮಾರು ನೂರಾರು ವಾಲಿಬಾಲ್ ಆಟಗಾರರನ್ನು ಹೊಂದಿರುವ ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5ರಲ್ಲಿ ಮುನ್ನಡೆಯುತ್ತಿದೆ. ಬಳಂಜದ ಹಿರಿಯ ವಾಲಿಬಾಲ್ ಆಟಗಾರ ಸುರೇಶ್ ಪೂಜಾರಿಯವರು ಅವರ ತಂದೆ ದಿ.ಕೇಶವ...
ಬೆಳ್ತಂಗಡಿ: ಪ್ರಸ್ತುತ ದಕ್ಷಿಣ ಕನ್ನಡ ,ಉಡುಪಿ ,ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡದ ವಿವಿಧ ಭಾಗಗಳಲ್ಲಿ ರಬ್ಬರ್ ಬೆಳೆಯನ್ನು ಬೆಳೆಯುತ್ತಿದ್ದು 10 ಸಾವಿರಕ್ಕಿಂತಲೂ ಮಿಕ್ಕಿ ಕಾರ್ಮಿಕರು ರಬ್ಬರ್ ಟ್ಯಾಪಿಂಗ್ ಕೃಷಿಯನ್ನು ಆಶ್ರಯಿಸಿ ಜೀವನ ಸಾಗಿಸುತ್ತಿದ್ದಾರೆ....
ಬೆಳ್ತಂಗಡಿ: ಜ.22 ರಂದು ಮಂಗಳೂರು ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿರುವ “ಪ್ರಜಾಧ್ವನಿ ಯಾತ್ರೆ”ಯ ಪೂರ್ವ ಸಮಾಲೋಚಾನ ಸಭೆಯು ಇಂದು ಬೆಳ್ತಂಗಡಿಯ ನಗರ ಮತ್ತು ಗ್ರಾಮೀಣ ಬ್ಲಾಕಿನ ಗುರುನಾರಾಯಣ ಸ್ವಾಮಿ ಸಭಾಂಗಣದಲ್ಲಿ ನಡೆಯಿತು. ಈ ಸಭೆಯಲ್ಲಿ...
ಬೆಳ್ತಂಗಡಿ: ಸ್ವಾಮಿ ವಿವೇಕಾನಂದ ಜನ್ಮದಿನೋತ್ಸವದ ಪ್ರಯುಕ್ತ ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಯುವಜನ ಒಕ್ಕೂಟ, ಜಿಲ್ಲೆಯ ಎಲ್ಲಾ ತಾಲೂಕು ಯುವಜನ ಒಕ್ಕೂಟಗಳು ಮತ್ತು ಸಂಘ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ‘ವಿವೇಕರಥ- ಯುವ ಪಥ ಯುವಜಾಗೃತಿ...
ಬೆಳ್ತಂಗಡಿ : ಟಿ. ವಿ. ನೋಡಲು ಬರುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಆಕೆ ಗರ್ಭವತಿಯಾಗಿರುವುದನ್ನು ತಿಳಿದು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಗರ್ಭಪಾತ ಮಾಡಿಸಿದ ಪ್ರಕರಣದಲ್ಲಿ ನಿಜವಾದ ಆರೋಪಿಯನ್ನು ಕೂಡಲೇ ಬಂಧಿಸಿ...
ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹೃಷಿಕೇಶ್ ಉಜಿರೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪ್ರಸಾದ್ ಶೆಟ್ಟಿ ಏಣಿಂಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಜ.7ರಂದು ನಡೆದ. ಸಂಘದ ಮಹಾಸಭೆ ಯಲ್ಲಿ 2023ನೇ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು....