26.5 C
ಪುತ್ತೂರು, ಬೆಳ್ತಂಗಡಿ
September 19, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ನಿವೃತ್ತಿಗೊಂಡ ಪ್ರಥಮ ದರ್ಜೆ ಸಹಾಯಕ ನಾರಾಯಣ್ ನಾಯ್ಕ್ ಪಿ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ 35 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ನಾರಾಯಣ್ ನಾಯ್ಕ್ ರವರಿಗೆ ಡಿ.30 ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಬೀಳ್ಕೊಡಲಾಯಿತು. ಕ್ಷೇತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿ ಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya
ಸುಲ್ಕೇರಿ : ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿಯ ಪುನಃ ಪ್ರತಿಷ್ಠಾ ಮಹೋತ್ಸವವು ವಿವಿಧ ಧಾರ್ಮಿಕ ವಿಧಿ – ವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದೆ.ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ “ನಂದಗೋಕುಲ” ಸ್ವ-ಸಹಾಯ ಸಂಘದ ರಚನೆ

Suddi Udaya
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ)ಬೆಳ್ತಂಗಡಿ ತಾಲೂಕಿನ, ಬೆಳ್ತಂಗಡಿ ವಲಯದ ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ ನಂದಗೋಕುಲ 12 ಜನರ ಹೊಸ ಸ್ವ-ಸಹಾಯ ಸಂಘವನ್ನು ಯೋಜನಾಧಿಕಾರಿಗಳಾದ ಸುರೇಂದ್ರ ರವರು ದೀಪ ಪ್ರಜ್ವಲಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಳಂಜ : ಬೋಂಟ್ರೊಟ್ಟುಗುತ್ತು ದೈವಸ್ಥಾನದಲ್ಲಿ ಮಹಾ ಚಂಡಿಕಾಯಾಗ: ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಸಹಿತ ನೂರಾರು ಭಕ್ತರು ಭಾಗಿ

Suddi Udaya
ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಕ್ಷೇತ್ರ ಬೋಂಟ್ರೊಟ್ಟ ಗುತ್ತುವಿನಲ್ಲಿ ಮಹಾ ಚಂಡಿಕಾಯಾಗ ನಡೆಯಿತು. ಬೊಂಟ್ರೋಟ್ಟು ಗುತ್ತು ಕ್ಷೇತ್ರಕ್ಕೆ ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು....
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಉಜ್ವಲ್ ಗ್ಯಾಸ್ ವಿತರಣೆ ಹಾಗೂ ಕೆವೈಸಿ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಾರ್ಯಕ್ರಮ

Suddi Udaya
ಬಂದಾರು : ಗ್ರಾಮ ಪಂಚಾಯತ್ ಬಂದಾರು ಹಾಗೂ ಅಮೂಲ್ಯ ಎಚ್.ಪಿ ಗ್ಯಾಸ್ ಎಜೆನ್ಸಿ ಉಪ್ಪಿನಂಗಡಿ ಇದರ ಸಹಯೋಗದಲ್ಲಿ ಉಜ್ವಲ್ ಗ್ಯಾಸ್ ವಿತರಣೆ ಹಾಗೂ ಕೆ ವೈ ಸಿ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಮೈರೋಳ್ತಡ್ಕ ಶಾಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ವಸಂತ ಶೆಟ್ಟಿ ನಿಧನ

Suddi Udaya
ಮಡಂತ್ಯಾರು: ನೆತ್ತರ ಕೋಡ್ಲಕ್ಕೆ ಮನೆಯ ದಿ. ಅಣ್ಣಿ ಶೆಟ್ಟಿ ಯವರ ಪುತ್ರ ವಸಂತ ಶೆಟ್ಟಿ (42ವ) ರವರು ಡಿ.29ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ವಿಜಯ, ಪುತ್ರಿಯರಾದ ಸೌಮ್ಯಶ್ರೀ, ಭಾಗ್ಯಶ್ರೀ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya
ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯತ್ ಬೆಳಾಲು ಮತ್ತು ಉಜಿರೆ ಶ್ರೀ ಧ ಮ ಕಾಲೇಜಿನ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದವರಿಂದ ಪರೀಕ್ಷೆಯ ತಯಾರಿ, ಎಸ್ ಎಸ್ ಎಲ್ ಸಿ ಯ ನಂತರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಶ್ರೀಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಕುವೆಂಪು ಜನ್ಮ ದಿನಾಚರಣೆಯ ಅಂಗವಾಗಿ ವಿಶ್ವ ಮಾನವ ದಿನಾಚರಣೆ ಆಯೋಜಿಸಲ್ಪಟ್ಟಿತು.ಹಿರಿಯ ಶಿಕ್ಷಕಿ ಶ್ರೀಮತಿ ರಾಜಶ್ರೀಯವರ ಅಧ್ಯಕ್ಷತೆಯಲ್ಲಿ ಜರಗಿದ ಸಮಾರಂಭದಲ್ಲಿ ಕು. ರಕ್ಷಾ ಕೆ. ಕುವೆಂಪುರವರ ಬಗ್ಗೆ ಮಾತನಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಹಿಳಾ ಹಾಗೂ ಮಕ್ಕಳ ಗ್ರಾಮ ಸಭೆ

Suddi Udaya
ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಹಿಳಾ ಹಾಗೂ ಮಕ್ಕಳ ಗ್ರಾಮ ಸಭೆ ಡಿ.30ರಂದು ಇಂದಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಹಿಳಾ ಹಾಗೂ ಮಕ್ಕಳ ಗ್ರಾಮ ಸಭೆ ಸರ್ಕಾರಿ ಪ್ರೌಢಶಾಲೆ ಬಂಗಾಡಿ ಇದರ ವಿಧ್ಯಾರ್ಥಿ ಸಚಿನ್ ಕುತ್ರಬೆಟ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರಿಂದ ತೋಡಿನ ಹೂಳೆತ್ತುವ ಕಾರ್ಯಕ್ರಮ

Suddi Udaya
ತಣ್ಣೀರುಪಂತ ಗ್ರಾಮ ಪಂಚಾಯತ್ ಕರಾಯ ಗ್ರಾಮದ ಪೂಂಜಾಳ ಎಂಬಲ್ಲಿ ಮಹಾತ್ಮ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕುಪ್ಪೆಟ್ಟಿ ನದಿಗೆ ಸೇರುವ ತೋಡಿನ ಹೂಳೆತ್ತುವ ಕಾಮಗಾರಿಯಲ್ಲಿ ತಣ್ಣೀರುಪಂತ ಗ್ರಾಮ ಪಂಚಾಯತ್ ಮಟ್ಟದ ಶ್ರೀ...
error: Content is protected !!