26.5 C
ಪುತ್ತೂರು, ಬೆಳ್ತಂಗಡಿ
September 19, 2026

Category : ತಾಲೂಕು ಸುದ್ದಿ

Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya
ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಮ್ಯಾನೇಜ್ ಮೆಂಟ್ ವಿಭಾಗದಿಂದ ತಾಲೂಕಿನ ಪಿಯುಸಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ “IGNITE 2K23” ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆ

Suddi Udaya
ಬೆಳ್ತಂಗಡಿ: ಕುವೆಂಪು ಅವರು ಮಾನವ ಪ್ರೇಮವನ್ನು ಜಗತ್ತಿಗೆ ಸಾರಿ ಜನರಲ್ಲಿ ವೈಚಾರಿಕತೆಯನ್ನು ಮೂಡಿಸಿದ ಮಹಾನ್ ಕವಿಯಾಗಿದ್ದಾರೆ ಎಂದು ವಾಣಿ ಕಾಲೇಜಿನ ಕನ್ನಡ ಉಪನ್ಯಾಸಕ ಬೆಳಿಯಪ್ಪ ಕೆ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿ

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ: ಪಡಂಗಡಿ ನಡಿಬೆಟ್ಟು ನೇಮಿರಾಜ ಶೆಟ್ಟಿಯವರ ಮೊಮ್ಮಗ ಪ್ರದ್ಯೋತ್ ಮೃತ್ಯು

Suddi Udaya
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡ‌ರ್ ಮೇಲೆರಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟ ಘಟನೆ ಡಿ.29 ರಂದು ಮಧ್ಯರಾತ್ರಿ ಕಂಬದಕೋಣೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪಡಂಗಡಿ ಸಮೀಪದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಪ.ಪಂ. ಮತ್ತು ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’

Suddi Udaya
ಬೆಳ್ತಂಗಡಿ : ಪಟ್ಟಣ ಪಂಚಾಯತ್ ಮತ್ತು ಬ್ಯಾಂಕ್ ಆಫ್ ಬರೋಡಾ ಬೆಳ್ತಂಗಡಿ ಸಹಯೋಗದೊಂದಿಗೆವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವು ಡಿ.30 ರಂದು ತಾಲೂಕು ಕಛೇರಿ ಮುಂಭಾಗದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬೆಳ್ತಂಗಡಿ ತಹಶೀಲ್ದಾರರು ಉದ್ಘಾಟಿಸಿದರು. ಸಂಪನ್ಮೂಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಮ್ಯಾನೇಜ್‌ಮೆಂಟ್ ಸಂಘ ಆಯೋಜಿಸಿದ್ದ ತಾಲೂಕಿನ ಪಿಯುಸಿ ವಿದ್ಯಾರ್ಥಿಗಳಿಗೆ IGNITE 2K23 ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ ಬಂದಿರುತ್ತದೆ. ಗೀತಗಾಯನದಲ್ಲಿ ಸಮನ್ವಿತ್ ಕುಮಾರ್ ಪ್ರಥಮ, ಏಕಪಾತ್ರಾಭಿನಯದಲ್ಲಿ ಸಾತ್ವಿಕ್.ಎಂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡದ ಉದ್ಘಾಟನೆ

Suddi Udaya
ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡದ ಉದ್ಘಾಟನೆ ಸಮಾರಂಭವು ಡಿ.30ರಂದು ವಿಜೃಂಭಣೆಯಿಂದ ನಡೆಯಿತು.ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಸಭಾಭವನ ಹಾಗೂ ಗೋದಾಮು ಕಟ್ಟಡವನ್ನು ಉದ್ಘಾಟಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಶ್ರೀ  ಧ.ಮಂ. ಎಂಜಿನೀಯರಿಂಗ್ ಕಾಲೇಜಿನಲ್ಲಿ ಪ.ಪೂ. ವಿದ್ಯಾರ್ಥಿಗಳ ರಾಜ್ಯ ಮಟ್ಟದ ವಿಜ್ಞಾನ ಮೇಳ “ಎಕ್ಸ್ ಪೀರಿಯ-2023

Suddi Udaya
ಉಜಿರೆ: ವಿಜ್ಞಾನವೇ  ಎಲ್ಲ ಶಿಕ್ಷಣದ ಭದ್ರ ತಳಪಾಯ.  ಶಿಕ್ಷಣದ ಜತೆಗೆ ಜ್ಞಾನ ಸಂಪಾದನೆಯೇ  ಬದುಕಿನ ಶ್ರೇಷ್ಠ ಸಂಪತ್ತು.  ವಿದ್ಯಾರ್ಥಿ ಜೀವನದಲ್ಲಿ ಲಭ್ಯ ಎಲ್ಲ ಜ್ಞಾನವನ್ನೂ  ಅರಗಿಸಿಕೊಂಡು ಅಪೂರ್ವ ಅವಕಾಶವನ್ನು ಸದ್ವಿನಿಯೋಗಪಡಿಸಿಕೊಳ್ಳಬೇಕು.  ಎಸ್ ಡಿ.ಎಂ. ಶಿಕ್ಷಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಾಯ: ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರದಿಂದ ಭಜನ್ ಸಂಧ್ಯಾ ಕಾರ್ಯಕ್ರಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ

Suddi Udaya
ಬೆಳ್ತಂಗಡಿ: ಚಿಕ್ಕಬಳ್ಳಾಪುರ ಮುದ್ದೇನಹಳ್ಳಿ ಶ್ರೀ ಸತ್ಯ ಸಾಯಿ ಸಂಸ್ಥೆಗಳ ಪದಾಧಿಕಾರಿ, ಭಗವಾನ್ ಶ್ರೀ ಸತ್ಯ ಸಾಯಿ ಬಾಬಾರವರ ಪರಮ ಭಕ್ತರಾದ ಸಂಜೀವ ಶೆಟ್ಟಿ ಕರಾಯ ಇವರ ಮನೆಯಲ್ಲಿ ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಂಧ್ರಪ್ರದೇಶದಲ್ಲಿ ನಡೆಯುವ, ದಕ್ಷಿಣ ಭಾರತದ ವಿಜ್ಞಾನ ಮೇಳ: ಬೆಳ್ತಂಗಡಿ ಎಸ್. ಡಿ. ಎಂ ಶಾಲಾ ವಿದ್ಯಾರ್ಥಿ ಅಧಿಶ್ ಬಿ.ಸಿ ಆಯ್ಕೆ

Suddi Udaya
ಬೆಳ್ತಂಗಡಿ: ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯಪಠ್ಯ ಕ್ರಮ) ಇಲ್ಲಿನ 9ನೇ ತರಗತಿಯ ವಿದ್ಯಾರ್ಥಿ ಅಧಿಶ್ ಬಿ.ಸಿ ಇವರು ಪ್ರೌಢಶಾಲಾ ವಿದ್ಯಾರ್ಥಿಗಳ ವೈಯಕ್ತಿಕ ವಿಭಾಗದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೊಂಟ್ರೋಟ್ಟುಗುತ್ತು: ಪ್ರತಾಪಸಿಂಹ ನಾಯಕ್ ರವರಿಂದ ಹೈಮಾಸ್ಕ್ ದೀಪದ ಉದ್ಘಾಟನೆ

Suddi Udaya
ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಕ್ಷೇತ್ರಕ್ಕೆ ಅಳವಡಿಸಿದ ಹೈಮಾಸ್ಕ್ ದೀಪದ ಉದ್ಘಾಟನೆಯನ್ನು ವಿಧಾನಪರಿಷತ್ ಶಾಸಕ ಕೆ.ಪ್ರತಾಪಸಿಂಹ ನಾಯಕ್ ಉದ್ಘಾಟಿಸಿದರು. ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಯೋಜನೆಯಡಿ ಪ್ರತಾಪಸಿಂಹ ನಾಯಕ್ ರವರು...
error: Content is protected !!