ಸುಲ್ಕೇರಿ : ಕೇಂದ್ರದ ಸಂಸದ ನಿಧಿಯಿಂದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿಸಿದ್ದ ರೂ.150000 ಮೌಲ್ಯದ ಸ್ಮಾಟ್೯ ಕ್ಲಾಸ್ ನ್ನು ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ನಾರಾವಿ ವಲಯದ ಮೇಲ್ವಿಚಾರಕಿ ವಿಶಾಲ ಕೆ ಉದ್ಧಾಟನೆ...
ಬೆಳ್ತಂಗಡಿ: ಆದಿದೈವ ಧೂಮಾವತಿ, ಸಾಯನ ಬೈದ್ಯರ ಗುರುಪೀಠ, ದೇಯಿ ಬೈದೈತಿ, ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವು ಫೆ.25ರಿಂದ ಮಾ.1ರ ತನಕ ಮೂಡಬಿದಿರೆ ಶ್ರೀ ಶಿವಾನಂದ ತಂತ್ರಿಯವರ ನೇತೃತ್ವದಲ್ಲಿ ವೈದಿಕ...
ಕನ್ಯಾಡಿ 1 ಗೆಳೆಯರ ಬಳಗ ನೇರೋಳ್ದ್ ಪಲ್ಕೆ ಮುರ ವತಿಯಿಂದ ವೇದಮೂರ್ತಿ ಶ್ರೀ ಅನಂತರಾಮ ಉಪಾಧ್ಯಾಯ ಇಂದಬೆಟ್ಟು ಇವರ ವೈದಿಕ ಮುಂದಾಳತ್ವದಲ್ಲಿ 13ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ಫೆ.21ರಂದು ಸಂಜೆ 6ಕ್ಕೆ...
ದುಬೈ: ಅನಿವಾಸಿ ಕನ್ನಡಿಗರ ಪ್ರಮುಖ ಸಂಘಟನೆಯಾದ ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜ ದುಬೈ ವತಿಯಿಂದ ಆಯೋಜಿಸಲಾಗಿದ್ದ ‘ಕ್ರಿಕೆಟ್ ಸೀಸನ್–6’ ಹಾಗೂ ಪ್ರಥಮ ವರ್ಷದ ‘ತ್ರೋಬಾಲ್ ಸೀಸನ್-1’ ಕ್ರೀಡಾಕೂಟವು ಫೆ. 15 ರಂದು ದುಬೈನಲ್ಲಿ ಅತ್ಯಂತ...
ಉಜಿರೆ : ಮಂಗಳೂರಿನ ಸಂತ ಅಲೋಷಿಯಸ್ ಡೀಮ್ಡ್ ಯುನಿವರ್ಸಿಟಿಯ ಹಿಂದಿ ವಿಭಾಗವು ಆಯೋಜಿಸಿದ ‘ಪ್ರೇರಣಾ 2026’ ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಉತ್ಸವದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ 33 ವಿದ್ಯಾರ್ಥಿಗಳ ತಂಡವು...
ಧರ್ಮಸ್ಥಳ: ಮಾರ್ಚ್ ಮೂರರಂದು ಮಂಗಳವಾರ ಅಪರಾಹ್ನ ಗಂಟೆ 3.19 ರಿಂದ ಸಂಜೆ ಗಂಟೆ 6.48ರ ವರೆಗೆ ಚಂದ್ರಗ್ರಹಣ ಇರುವುದರಿಂದ ಮಂಗಳವಾರ ಮಧ್ಯಾಹ್ನ ಒಂದೂವರೆ ಗಂಟೆ ವರೆಗೆ ಮಾತ್ರ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಅವಕಾಶವಿದೆ ಎಂದು...
ಅಳದಂಗಡಿ: ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಫೆ.20ರಂದು ಗ್ರಾ.ಪಂ. ಆಡಳಿತ ಅಧಿಕಾರಿ ಬಸವಲಿಂಗಪ್ಪ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಹಿಂದುಳಿದ ವರ್ಗಗಳ...
ಬಳಂಜ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಸಂಘದ ನೂತನ ಪಾಜಶಾಲೆ ಉದ್ಘಾಟನೆ,ಶ್ರೀ ಗುರು ಪೂಜೆ,ಶ್ರೀ ಸತ್ಯನಾರಾಯಣ ಪೂಜೆ,ಸರ್ವೇಶ್ವರೀ ಪೂಜೆಯ ಧಾರ್ಮಿಕ ಸಮಾರಂಭದಲ್ಲಿ ಸಂಘದ ನೂತನ ಅಕ್ಷಯ...
ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವಸ್ಥಾನ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಉಗ್ರಾಣ ಮುಹೂರ್ತ ಕಾರ್ಯಕ್ರಮವನ್ನು ಕಣಿಯೂರು ರೈತ ಬಂಧು ಆಹಾರೋದ್ಯಮ ಮಾಲಕರು ಶಿವಶಂಕರ್ ನಾಯಕ್, ಕಾರ್ಯಾಲಯವನ್ನು ಜನಾರ್ದನ ಪೂಜಾರಿ ಕಡ್ತಿಲ, ಭಜನಾ...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ, ಮತ್ತು ಕೇಂದ್ರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಶೋಧನಾ ಮಂಡಳಿ, ಆಯುಷ್ ಮಂತ್ರಾಲಯದ ಸಹಯೋಗದಲ್ಲಿ ಫೆ. 19 ರಂದು ಎಸ್.ಡಿ.ಎಂ...