ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗೆ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಂಚಿನ ಪದಕ
ಕಕ್ಯಪದವು : ಕರ್ನಾಟಕ ಪಬ್ಲಿಕ್ ಶಾಲೆ ಬೆಳ್ಳಾರೆ ಇಲ್ಲಿ ಆಯೋಜಿಸಿರುವ ಜಿಲ್ಲಾ ಮಟ್ಟದ 14 ಮತ್ತು 17ರ ವಯೋಮಾನದ ಬಾಲಕ -ಬಾಲಕಿಯರ -20 ಕೆ. ಜಿ. ವಿಭಾಗದ ಕರಾಟೆ ಪಂದ್ಯಾಟದಲ್ಲಿ ಎಲ್. ಸಿ. ಆರ್....
