ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್
ಮದ್ದಡ್ಕ: ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಡಿ.27ರಂದು ನಡೆಯಿತು. ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ ಕೆ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಶಿವಪ್ಪ ಗೌಡ, ಅಣ್ಣಿ...
