28.8 C
ಪುತ್ತೂರು, ಬೆಳ್ತಂಗಡಿ
September 18, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಯುವವಾಹಿನಿ ಕೆಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ

Suddi Udaya
ಬೆಳ್ತಂಗಡಿ: ಯುವವಾಹಿನಿ ಕೇಂದ್ರ ಸಮಿತಿಯ 2023/24 ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ ಇವರು ಅಧಿಕಾರ ಸ್ವೀಕರಿಸಿದರು. ಬೆಂಜನಪದವಿನಲ್ಲಿ ನಡೆದ ಪದಪ್ರದಾನ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ವಿಶ್ವ ಹಿಂದೂ ಪರಿಷತ್ ಭಜರಂಗದಳ ಚಾರ್ಮಾಡಿ, ಘಟಕ ಶ್ರೀ ರಾಮ್ ಚಾರ್ಮಾಡಿ ಇದರ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ಹಿಂದೂ ಭಾಂಧವರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
ಚಾರ್ಮಾಡಿ: ವಿಶ್ವ ಹಿಂದೂ ಪರಿಷತ್ ಭಜರಂಗದಳ ಚಾರ್ಮಾಡಿ, ಘಟಕ ಶ್ರೀ ರಾಮ್ ಚಾರ್ಮಾಡಿ ಇದರ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ಹಿಂದೂ ಭಾಂಧವರ ತಾಲೂಕು ಮಟ್ಟದ ಹಾಗೂ ಚಾರ್ಮಾಡಿ ತೋಟತ್ತಾಡಿ ಚಿಬಿದ್ರೆ ಗ್ರಾಮ ಪಂಚಾಯತ್ ವ್ಯಾಪ್ತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವಾರ್ಷಿಕ ಮಹಾಸಭೆ

Suddi Udaya
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ಮಹಾಸಭೆಯು ಎಸ್. ಪಿ ಆಯಿಲ್ ಮಿಲ್ ನ ವಠಾರ ಉಜಿರೆಯಲ್ಲಿ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಕೇರಿಮಾರು ಇವರ ಅಧ್ಯಕ್ಷತೆಯಲ್ಲಿ ಡಿ.24 ರಂದು ನಡೆಯಿತು. ಸಂಘದ ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭಕ್ತರ ಗಮನ ಸೆಳೆದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಮತ್ತು ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಮಳಿಗೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ, ಶೀತಲ್ ಜೈನ್ ಮಾಲೀಕತ್ವದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವ

Suddi Udaya
ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಭಕ್ತರ ಗಮನ ಸೆಳೆದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ರಚಿಸಿದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಹಾಗೂ ಪವರ್ ಆನ್ ಲಕ್ಕಿ ಸ್ಟಾರ್ ಮಳಿಗೆಯನ್ನು ಶಾಸಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಗ್ರಾ.ಪಂ. ನಲ್ಲಿ ಗ್ರಾಮ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya
ನಾವೂರು: ಗ್ರಾಮ ಪಂಚಾಯತ್ ನಾವೂರು ಮತ್ತು ಕೆನರಾ ಬ್ಯಾಂಕ್ ಬಂಗಾಡಿ ಸಹಯೋಗದೊಂದಿಗೆ ಗ್ರಾಮ “ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ”ವು ಡಿ.22ರಂದು ಪಂಚಾಯತ್ ವಠಾರದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಸುನಂದ ರವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya
ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಬದಿನಡೆಗೆ ಕಳಿಯ ಬೀಡಿನಿಂದ ಬದಿನಡೆಗೆ ಮತ್ತು ಮಂಜಲಡ್ಕ ಕ್ಷೇತ್ರಕ್ಕೆ ದೈವಗಳ ಭಂಡಾರವನ್ನು ಪಲ್ಲಕಿ ಮೂಲಕ ತರಲಾಯಿತು. ಬದಿನಡೆಯಲ್ಲಿ ದೈವಗಳಿಗೆ ನವಕ ಪ್ರಧಾನ, ಕಲಶಾಭಿಷೇಕ, ಪ್ರಸನ್ನ ಪೂಜೆ, ಚೆಂಡು,...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಇವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಓವರಂ ಮ್ಯಾಚ್ ‘ರಾಜೇಶ್ವರಿ ರತ್ನ ಟ್ರೋಫಿ’ ಕ್ರಿಕೆಟ್ ಪಂದ್ಯಾಟ

Suddi Udaya
ಬೆಳ್ತಂಗಡಿ :ರಾಜಕೇಸರಿ ಸಂಘಟನೆ ಸಮಾಜದ ಸಾವಿರಾರು ಜನರಿಗೆ ಜಾತಿ ಭೇದವಿಲ್ಲದೆ ಸಹಕಾರ ನೀಡುತ್ತಿದೆ. ಆರೋಗ್ಯ ನೆರವಿಗಾಗಿ ವಿವಿಧ ಇಲಾಖೆಗಳನ್ನು ಒಟ್ಟುಗೂಡಿಸಿ ನಡೆಯುತ್ತಿರುವ ಈ ಕ್ರೀಡಾಕೂಟ ಶ್ಲಾಘನೀಯವಾದುದು. ಆಟಗಾರರು ಕ್ರೀಡಾ ಸ್ಪೂರ್ತಿಯನ್ನು ಮೆರೆಯಬೇಕು’ ಎಂದು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2023

Suddi Udaya
ಬೆಳ್ತಂಗಡಿ: ಭವಿಷ್ಯದಲ್ಲಿ ಶ್ರೇಷ್ಠ ವ್ಯಕ್ತಿಗಳಾಗಬೇಕಾದರೆ ಬಾಲ್ಯ ಮತ್ತು ಯೌವನದ ಜೀವನ ಪದ್ಧತಿ ಪ್ರಮುಖ ಘಟ್ಟವಾಗಿದೆ. ಮನೆಯಲ್ಲಿ ಬಾಲ್ಯದಲ್ಲಿ ಸಂಸ್ಕಾರ ದೊರೆತಾಗ ಮತ್ತು ಯೌವನದಲ್ಲಿ ಕಠಿಣ ಶಿಕ್ಷಣ ಪಡೆದಾಗ ಶ್ರೇಷ್ಠ ವ್ಯಕ್ತಿಗಳಾಗಬಹುದು. ಇಂದು ಎಕ್ಸೆಲ್ ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆ

Suddi Udaya
ಮಡಂತ್ಯಾರು : ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆಯು ಡಿ.24 ರಂದು ಮಡಂತ್ಯಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸಾಮಾಜಿಕ ಕಾರ್ಯಕರ್ತ ದಾಮೋದರ ಆಚಾರ್ಯ ನವಜ್ಯೋತಿ ಉದ್ಘಾಟಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಗ್ರಾಮ‌ ಸುಭೀಕ್ಷೆಗಾಗಿ ಶ್ರೀ ದೇವರ ಲೋಕ ಸಂಚಾರ ಕಾರ್ಯಕ್ರಮಕ್ಕೆ ಚಾಲನೆ

Suddi Udaya
ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು ಡಿ.22 ರಂದು ಗ್ರಾಮ‌ ಸುಭೀಕ್ಷೆಗಾಗಿ 15 ಭಜನಾ ತಂಡಗಳ ಭಜನಾ ಸಂಕೀರ್ತನೆಯೊಂದಿಗೆ ಪಡಂಗಡಿ, ಓಡಿಲ್ನಾಳ, ಕುವೆಟ್ಟು, ಸೋಣಂದೂರು ಗ್ರಾಮದ ಮನೆ ಮನೆಗೆ ಶ್ರೀ ದೇವರ...
error: Content is protected !!