ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ದ್ವಿತೀಯ ವಾರ್ಷಿಕೋತ್ಸವ
ಕೊಕ್ಕಡ: ಸರಕಾರದ ಲೆಕ್ಕಾಚಾರದಂತೆ 6೦ ವರ್ಷಕ್ಕೆ ನಿವೃತ್ತಿಯಾದರೆ ಅವರು ಖಿನ್ನತೆಗೊಳಗಾಗುತ್ತಾರೆ. ಅವರಿಗೆ ಸಮಾಜದ ಬಗೆಗಿರುವ ಬದ್ಧತೆ,ಕಾರ್ಯಕಲಾಪಗಳ ಬಗೆಗೆ ಬದ್ಧತೆಯ ಅರಿವಾಗುತ್ತದೆ. ಅವರು ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ಅವರಲ್ಲಿ ಕ್ರಿಯಾಶೀಲತೆಗೆ ಭಂಗವಿರುವುದಿಲ್ಲ ಎಂದು ಎಡನೀರು ಮಠದ...
